ಕಾಂಗ್ರೆಸ್ ನವರು ಎಷ್ಟೇ ಪ್ರತಿಭಟನೆ ಮಾಡಿದರೂ, ನಾನು ಯಾವುದೇ ಕಾರಣಕ್ಕು ರಾಜೀನಾಮೆ ನೀಡುವುದಿಲ್ಲ!

ಬೆಂಗಳೂರು : ಕಾಂಗ್ರೆಸ್ ನವರು ಎಷ್ಟೇ ಪ್ರತಿಭಟನೆ ಮಾಡಿದರೂ, ನಾನು ಯಾವುದೇ ಕಾರಣಕ್ಕು ರಾಜೀನಾಮೆ ನೀಡುವುದಿಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದಾರೆ.ಆದರೆ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ. ಮೊದಲು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದವರು ರಾಜೀನಾಮೆ ನೀಡಲಿ ಎಂದು ಡಿ.ಕೆ. ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ನಾನು ರಾಷ್ಟ್ರಭಕ್ತ, ನಾನೇಕೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ, ಜಾಮೀನಿನ ಮೇಲೆ ಹೊರಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೊದಲು ರಾಜೀನಾಮೆ ನೀಡಲಿ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಉಡುಪಿ: ರಾಜ್ಯದಲ್ಲಿ ಹಿಜಾಬ್​ ಗಲಾಟೆ ಗುರುವಾರವೂ ಮುಂದುವರಿದಿದೆ.

Thu Feb 17 , 2022
ಉಡುಪಿ: ರಾಜ್ಯದಲ್ಲಿ ಹಿಜಾಬ್​ ಗಲಾಟೆ ಗುರುವಾರವೂ ಮುಂದುವರಿದಿದೆ. ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಇಂದು ದ್ವಿತೀಯ ಪಿಯುಸಿ ಪ್ರಾಕ್ಟಿಕಲ್ ಎಕ್ಸಾಂ ಅನ್ನು ಮುಂದೂಡಲಾಗಿದೆ.ಫೆ.8ರಂದು ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದರು.ಇದಕ್ಕೆ ಪ್ರತಿಯಾಗಿ ಹಿಂದೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಕೇಸರಿ ಶಾಲು, ಪೇಟ ಧರಿಸಿ ಕ್ಯಾಂಪಸ್‌ನಲ್ಲಿ ಹಾಜರಾಗಿದ್ದ ಸ್ಥಳದಲ್ಲಿ ಉದ್ವಿಗನ ಪರಿಸ್ಥಿತಿ ನಿರ್ಮಾಣವಾಗಿತ್ತು. ಕೊನೆಗೆ ಕಾಲೇಜಿಗೆ ಆಡಳಿತ ಮಂಡಳಿ ಅನಿರ್ದಿಷ್ಟಾವಧಿ ರಜೆ ಘೋಷಣೆ ಮಾಡಿತ್ತು.ಗುರುವಾರ ಕೆಮಿಸ್ಟ್ರಿ ಪ್ರಾಕ್ಟಿಕಲ್ ಪರೀಕ್ಷೆ ನಡೆಯಬೇಕಿತ್ತು. ಸುಮಾರು ಇಪ್ಪತ್ತಕ್ಕಿಂತ ಹೆಚ್ಚು […]

Advertisement

Wordpress Social Share Plugin powered by Ultimatelysocial