ಈಶ್ವರಪ್ಪ ವಿರುದ್ಧ ಕೇಸ್ ದಾಖಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.

ಬೆಂಗಳೂರು: ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳಿಕೆ ನೀಡಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಈಶ್ವರಪ್ಪ ವಿರುದ್ಧ ಕೇಸ್ ದಾಖಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು. ಈ ಬಗ್ಗೆ ಸದನದಲ್ಲಿ ವಿಷಯ ಪ್ರಸ್ತಾಪ ಮಾಡುತ್ತೇವೆ. ರಾಷ್ಟ್ರಧ್ವಜಕ್ಕೆ ಅಪಮಾನವಾದರೂ ಸುಮ್ಮನೆ ಕೂರಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.ರಾಜ್ಯದಲ್ಲಿ ಮಕ್ಕಳಿಗೆ ಅನ್ಯಾಯವಾಗುತ್ತಿದೆ. ಸರ್ಕಾರದ ವಿರುದ್ಧ ಬಿಟ್ ಕಾಯಿನ್, 40 ಪರ್ಸೆಂಟ್ ಕಮಿಷನ್ ಇದನ್ನೆಲ್ಲ ಮುಚ್ಚಿ ಹಾಕಲು ಮಕ್ಕಳನ್ನ ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ನಾವು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೇಂದ್ರ ಸರ್ಕಾರಿ ನೌಕರರಿಗೆ ಶೀಘ್ರವೇ ಖುಷಿ ಸುದ್ದಿಯೊಂದನ್ನು ನೀಡಲಿದೆ.

Mon Feb 14 , 2022
ಮೋದಿ ಸರ್ಕಾರ, ಕೇಂದ್ರ ಸರ್ಕಾರಿ ನೌಕರರಿಗೆ ಶೀಘ್ರವೇ ಖುಷಿ ಸುದ್ದಿಯೊಂದನ್ನು ನೀಡಲಿದೆ. ಕೇಂದ್ರ ಸರ್ಕಾರಿ ಉದ್ಯೋಗಿಗಳು ಕಾದು ಕುಳಿತಿರುವ ದಿನ ಹತ್ತಿರ ಬರ್ತಿರುವಂತೆ ಕಾಣ್ತಿದೆ. ಕಳೆದ 18 ತಿಂಗಳಿಂದ ಬಾಕಿ ಉಳಿದಿರುವ ಡಿಎಯನ್ನು ಒಂದೇ ಬಾರಿ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ.ಕೇಂದ್ರ ಸರ್ಕಾರ, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ.ವರದಿಗಳ ಪ್ರಕಾರ, ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಕೇಂದ್ರ ನೌಕರ ಡಿಎ ಬಾಕಿ ಬಗ್ಗೆ […]

Advertisement

Wordpress Social Share Plugin powered by Ultimatelysocial