ಈ ವಾರ ತೆರೆಗೆ “ಹುಟ್ಟುಹಬ್ಬದ ಶುಭಾಶಯಗಳು”

ಕ್ರಿಸ್ಟಲ್ ಪಾರ್ಕ್‌ ಸಿನಿಮಾಸ್ ಲಾಂಛನದಲ್ಲಿ ಟಿ.ಆರ್.ಚಂದ್ರಶೇಖರ್ ಹಾಗೂ ಸಿ.ನಂದಕಿಶೋರ್ ನಿರ್ಮಿಸಿರುವ “ಹುಟ್ಟುಹಬ್ಬದ ಶುಭಾಶಯಗಳು” ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ನಾಗರಾಜ್ ಬೆತ್ತುರ್ ನಿರ್ದೇಶನದ ಈ ಚಿತ್ರದ ನಾಯಕನಾಗಿ ದಿಗಂತ್ ಅಭಿನಯಿಸಿದ್ದಾರೆ. ಕವಿತಾಗೌಡ ಈ ಚಿತ್ರದ ನಾಯಕಿ.
ಚೇತನ್ ಗಂಧರ್ವ, ಮಡೆನೂರು ಮನು, ಶರಣ್ಯ ಶೆಟ್ಟಿ, ಸೂರಜ್, ಸೂರ್ಯ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಪ್ರಸನ್ನ ಕಥೆ, ಚಿತ್ರಕಥೆ ಬರೆದಿದ್ದಾರೆ. ಶ್ರೀಧರ್ ವಿ ಸಂಭ್ರಮ್ ಸಂಗೀತ ನೀಡಿದ್ದಾರೆ. ಆನಂದ್ ರಾಜ್ ವಿಕ್ರಂ ಹಿನ್ನೆಲೆ ಸಂಗೀತ, ಅಭಿಲಾಶ್ ಕಲತ್ತಿ ಛಾಯಾಗ್ರಹಣ ಹಾಗೂ ಶ್ರೀಕಾಂತ್ ಸರಾಫ್ ಅವರ ಸಂಕಲನ ಈ ಚಿತ್ರಕ್ಕಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಈ ವಾರ ತೆರೆಗೆ ಅರ್ಜುನ್ ಗೌಡ

Mon Dec 27 , 2021
ರಾಮು ಫಿಲಂಸ್ ಸಂಸ್ಥೆಯಿಂದ ನಿರ್ಮಾಣವಾಗಿರುವ “ಅರ್ಜುನ್ ಗೌಡ” ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರ ಬಿಡುಗಡೆಗೂ ಮುನ್ನವೇ ರಾಮು ಅವರ ನಿಧನವಾಗಿರುವುದು ನಿಜಕ್ಕೂ ನೋವಿನ ಸಂಗತಿ. ಮೈನವಿರೇಳಿಸುವ ಸಾಹಸ ಸನ್ನಿವೇಶಗಳಿರುವ ಈ ಚಿತ್ರದ ನಾಯಕನಾಗಿ ಪ್ರಜ್ವಲ್ ದೇವರಾಜ್ ಅಭಿನಯಿಸಿದ್ದಾರೆ. ನಾಯಕಿಯಾಗಿ ಪ್ರಿಯಾಂಕ ತಿಮ್ಮೇಶ್ ನಟಿಸಿದ್ದಾರೆ. ಬಾಲಿವುಡ್ ನ ರಾಹುಲ್ ದೇವ್, ಸ್ಪರ್ಶ ರೇಖ, ಸಾಧುಕೋಕಿಲ, ಕಡ್ಡಿಪುಡಿ ಚಂದ್ರು, ದೀಪಕ್ ಶೆಟ್ಟಿ, ದಿನೇಶ್ ಮಂಗಳೂರು, ಶೋಭತ್, ಜೀವನ್, ಹನುಮಂತೇ ಗೌಡ, […]

Advertisement

Wordpress Social Share Plugin powered by Ultimatelysocial