ಎಲ್ಲವೂ ಭಾರತದ ಸಿನಿಮಾ ಎಂದು ಕರೆಯಬೇಕು’; ಅಭಿಪ್ರಾಯ ತಿಳಿಸಿದ ಅರ್ಜುನ್ ಸರ್ಜಾ.

ಮಾರ್ಟಿನ್’ ಸಿನಿಮಾದಲ್ಲಿ ಧ್ರುವ ಸರ್ಜಾ ಅವರು ಮಾಸ್ ಆಯಕ್ಷನ್​ನಿಂದ ಮಿಂಚಲಿದ್ದಾರೆ ಅನ್ನೋದು ಪಕ್ಕಾ ಆಗಿದೆ. ಈ ಸಿನಿಮಾ ಟ್ರೇಲರ್ ಲಾಂಚ್​ನಲ್ಲಿ ಅರ್ಜುನ್ ಸರ್ಜಾ ಅವರು ಭಾರತ ಚಿತ್ರರಂಗದ ಬಗ್ಗೆ ಮಾತನಾಡಿದ್ದಾರೆಧ್ರುವ ಸರ್ಜಾ (Dhruva Sarja) ನಟನೆಯ ‘ಮಾರ್ಟಿನ್’ (Martin Movie) ಚಿತ್ರದ ಟೀಸರ್ ರಿಲೀಸ್ ಆಗಿದೆ.ಈ ಸಿನಿಮಾ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿನಿಮಾದ ಟೀಸರ್​ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಸಿನಿಮಾದಲ್ಲಿ ಧ್ರುವ ಸರ್ಜಾ ಅವರು ಮಾಸ್ ಆಯಕ್ಷನ್​ನಿಂದ ಮಿಂಚಲಿದ್ದಾರೆ ಅನ್ನೋದು ಪಕ್ಕಾ ಆಗಿದೆ. ಈ ಸಿನಿಮಾ ಟ್ರೇಲರ್ ಲಾಂಚ್​ನಲ್ಲಿ ಅರ್ಜುನ್ ಸರ್ಜಾ ಅವರು ಭಾರತ ಚಿತ್ರರಂಗದ ಬಗ್ಗೆ ಮಾತನಾಡಿದ್ದಾರೆ. ‘ಇದು ಬಾಲಿವುಡ್ ಸಿನಿಮಾ, ಇದು ಕನ್ನಡ ಸಿನಿಮಾ ಎಂದು ಬೇರ್ಪಡಿಸುವುದು ನನಗೆ ಸಮಂಜಸ ಅನಿಸುತ್ತಿಲ್ಲ. ಎಲ್ಲ ಸಿನಿಮಾಗಳು ಭಾರತದ ಸಿನಿಮಾ ಎಂದು ಕರೆಯಬೇಕು’ ಎಂಬುದಾಗಿ ಅರ್ಜುನ್ ಸರ್ಜಾ ಅಭಿಪ್ರಾಯಪಟ್ಟಿದ್ದಾರೆ.ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಿನಿಮಾ ಪ್ರಚಾರದ ವೇಳೆ ಗಿನ್ನಿಸ್ ದಾಖಲೆ ಬರೆದ ಬಾಲಿವುಡ್ ನಟ.!

Fri Feb 24 , 2023
ಖ್ಯಾತ ಬಾಲಿವುಡ್ ನಟ ಅಕ್ಷಯ್ ಕುಮಾರ್ ತಮ್ಮ ಮುಂಬರುವ ಚಿತ್ರ ‘ಸೆಲ್ಫಿ’ ಪ್ರಚಾರ ಕಾರ್ಯದ ಸಂದರ್ಭದಲ್ಲಿಯೇ ಗಿನ್ನಿಸ್ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ಮೂರು ನಿಮಿಷದ ಅವಧಿಯಲ್ಲಿ 184 ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ.ಈ ಮೂಲಕ ಅಕ್ಷಯ್ ಕುಮಾರ್ ಹೊಸ ಗಿನ್ನಿಸ್ ದಾಖಲೆ ಬರೆದಿದ್ದು, ಈ ಮೊದಲು ಅಮೆರಿಕದ ಜೇಮ್ಸ್ ಸ್ಮಿತ್ ಎಂಬವರು ಮೂರು ನಿಮಿಷದಲ್ಲಿ 168 ಸೆಲ್ಫಿ ಹಾಗೂ ಹಾಲಿವುಡ್ ನಟ ಡ್ವೇನ್ ಜಾನ್ಸನ್ ಇದಕ್ಕೂ ಮೊದಲು ಮೂರು ನಿಮಿಷದ […]

Advertisement

Wordpress Social Share Plugin powered by Ultimatelysocial