ಮಗನಿಗೆ ಟಿಕೆಟ್ ಕೊಡಿಸುವ ಪ್ರಯತ್ನದಲ್ಲಿ ಮಾಜಿ ಸಚಿವ ರೋಷನ್‌ ಬೇಗ್.

ಬೀದರ್​​ ಜಿಲ್ಲೆಯಲ್ಲಿ ಇಂದಿನಿಂದ 2 ದಿನ ಕಾಂಗ್ರೆಸ್​ ಪ್ರಜಾಧ್ವನಿ ಸಮಾವೇಶ ನಡೆಯಲಿದ್ದು ಮಾಜಿ ಸಿಎಂ ಸಿದ್ದರಾಮಯ್ಯ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.ರಾಜ್ಯದಲ್ಲಿ ಚುನಾವಣೆ ಕಾವು ಹೆಚ್ಚಾಗಿದೆ

ರಾಜಕೀಯ ಪಕ್ಷಗಳ ಓಡಾಟ, ಸಭೆ, ಸಮಾರಂಭಗಳು ಜೋರಾಗಿ ನಡೆಯುತ್ತಿವೆ. ಸದ್ಯ ಬೀದರ್​​ ಜಿಲ್ಲೆಯಲ್ಲಿ ಇಂದಿನಿಂದ 2 ದಿನ ಕಾಂಗ್ರೆಸ್​ ಪ್ರಜಾಧ್ವನಿ ಸಮಾವೇಶ ನಡೆಯಲಿದ್ದು ಮಾಜಿ ಸಿಎಂ ಸಿದ್ದರಾಮಯ್ಯ  ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಮತ್ತೊಂದೆಡೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ  ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ ಇಂದು ಅಮಿತ್ ಶಾ ಭೇಟಿಯಾಗಲಿದ್ದಾರೆ. ಸಂಜೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಗೆ ಸಮಯ ನಿಗದಿಯಾಗಿದೆ. ರಾಜ್ಯದಾದ್ಯಂತ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ ಭರದಿಂದ ಸಾಗಿದೆ. ಬನ್ನಿ ಇಂದಿನ ರಾಜಕೀಯ ಬೆಳವಣಿಗೆಗಳ ಕ್ಷಣ ಕ್ಷಣದ ಮಾಹಿತಿ ಇಲ್ಲಿ ಪಡೆಯಿರಿ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯ ವಿಧಾನಸಭೆ ಚುನಾವಣೆಯ ಕಾವು ರಂಗೇರಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

Fri Feb 3 , 2023
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಕಾವು ರಂಗೇರಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮಹತ್ವದ ಬೆಳಗವಣಿಗೆ ಒಂದರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿನ್ನೆ ಕಿಚ್ಚ ಸುದೀಪ್ ಅವರನ್ನು ಭೇಟಿ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಹಾಗೂ ಸುದೀಪ್ ಭೇಟಿ ರಾಜಕೀಯ ವಲಯದಲ್ಲಿ ಹುಬ್ಬೇರುವಂತೆ ಮಾಡಿದೆ. ನ್ಯೂಸ್​ಫಸ್ಟ್​ಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಚುನಾವಣಾ ಪ್ರಚಾರ ಸಭೆಗಳಿಗೆ ಬರುವಂತೆ ಸುದೀಪ್​ಗೆ ಡಿ.ಕೆ.ಶಿವಕುಮಾರ್ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ. ನಿನ್ನೆ ರಾತ್ರಿ ಒಟ್ಟಿಗೆ ಭೋಜನ ಮಾಡಿ ರಾಜಕೀಯ ವಿಚಾರಗಳ ಬಗ್ಗೆ […]

Advertisement

Wordpress Social Share Plugin powered by Ultimatelysocial