ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಹಾಗೂ ಅವರ ಮೇಲೆ ನಡೆದಿರುವ ಹಲ್ಲೆಯನ್ನ ಕೋಲಾರದಲ್ಲಿ ಸಂಸದ ಎಸ್.ಮುನಿಸ್ವಾಮಿ ಖಂಡಿಸಿದ್ದಾರೆ. ಕೋಲಾರಕ್ಕೆ ಆಗಮಿಸಿದ್ದ ಸಂಸದರು ಮಾಧ್ಯಮದವರೊಂದಿಗೆ ಮಾತನಾಡಿ, ಇನ್ನು ಪ್ರಕರಣದ ತನಿಖೆ ನಡೆಸಿ ಅರೋಪಿಗಳನ್ನ ಪತ್ತೆ ಹಚ್ಚಿ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮಕೈಗೊಳ್ಳಬೇಕೆಂದು ಗೃಹಮಂತ್ರಿಗಳು ಪೊಲೀಸ್ ಇಲಾಖೆಗೆ ಆದೇಶಿಸಿದ್ದಾರೆಂದು ಹೇಳಿದರು.

ಇದನ್ನು ಓದಿ :ಯುವಕನ ಬರ್ಬರ ಹತ್ಯೆ
Please follow and like us:
Fri Dec 4 , 2020
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾರ್ಯಕರ್ತರನ್ನು ಗೆಲ್ಲಿಸಿ ,ಕಾರ್ಯಕರ್ತರ ಋಣ ತೀರಿಸಬೇಕಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ರು… ಶಹಾಪುರದ ಆರಭೊಳ ಕಲ್ಯಾಣ್ ಮಂಟಪದಲ್ಲಿ ನಡೆದ ಗ್ರಾಮ ಸ್ವರಾಜ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಇಂದಿನ ದಿನಗಳಲ್ಲಿ ಕಾರ್ಯಕರ್ತರನ್ನು ಗುರುತಿಸುವ ಪಕ್ಷವೆಂದರೆ ಅದು ಬಿಜೆಪಿ ಪಕ್ಷ ಮಾತ್ರ. ಬಿಜೆಪಿ ಪಕ್ಷ 303 ಸ್ಥಾನ ಪಡೆದು ಕೇಂದ್ರದಲ್ಲಿ ಆಡಳಿತ ಮಾಡಬೇಕಾದರೆ ಅದರಲ್ಲಿ ಕಾರ್ಯಕರ್ತರ ಪಾತ್ರ ಮಹತ್ವ ಅಪಾರವಾದುದು ಎಂದರು… ಇದನ್ನು ಓದಿ :ಮಾಜಿ ಸಚಿವ […]