ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ಪತ್ನಿ ವಿಯೋಗ.

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ಪತ್ನಿ ವಿಯೋಗ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಹಾಲಿ ಶಾಸಕ ಕೆ. ಆರ್ ರಮೇಶ್ ಕುಮಾರ್.

ರಮೇಶ್ ಕುಮಾರ್ ಪತ್ನಿ ವಿಜಯಮ್ಮ(೬೯) ಇಂದು ಮಧ್ಯಾಹ್ನ ಸಾವನ್ನಪ್ಪಿದ್ದಾರೆ.

ಕಳೆದ ೨ ತಿಂಗಳಿನಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ವಿಜಿಯಮ್ಮ.

ಹೆಚ್ವಿನ ಚಿಕಿತ್ಸೆಗಾಗಿ ಎರಡು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ೨ ಗಂಟೆಗೆ ಕೊನೆಯುಸಿರೆಳೆದಿದ್ದಾರೆ.

ಮೃತರು ಪತಿ, ಒಬ್ಬ ಮಗಳು, ಒಬ್ಬ ಮಗ, ಮೊಮ್ಮಕ್ಕಳು ಅಗಲಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪೊಲೀಸ್ ಇಲಾಖೆಗೆ ಸಿಕ್ಕ ಕೊಡುಗೆಗಳು

Fri Feb 17 , 2023
ಬೆಂಗಳೂರು, ಫೆಬ್ರವರಿ 17; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಶುಕ್ರವಾರ 2023-24ನೇ ಸಾಲಿನ ಬಜೆಟ್ ಮಂಡಿಸಿದರು. ಬಜೆಟ್‌ನಲ್ಲಿ ಪೊಲೀಸ್ ಇಲಾಖೆ, ಕಾರಾಗೃಹ ಸೇರಿದಂತೆ ರಕ್ಷಣಾ ವಲಯಕ್ಕೆ ಹಲವಾರು ಘೋಷಣೆ ಮಾಡಿದರು. ಶುಕ್ರವಾರ ಮುಖ್ಯಮಂತ್ರಿಗಳು ಬಜೆಟ್ ಮಂಡನೆ ಮಾಡಿದರು. ಬಜೆಟ್ ಭಾಷಣದಲ್ಲಿ ಬೆಂಗಳೂರು ನಗರದ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸಲು ವಿವಿಧ ಹಂತಗಳಲ್ಲಿ ಹೆಚ್ಚುವರಿಯಾಗಿ 2,000 ಹುದ್ದೆಗಳನ್ನು ಸೃಜಿಸಲಾಗುವುದು ಎಂದು ಹೇಳಿದರು. ಬೆಂಗಳೂರು ನಗರದಲ್ಲಿ ಸುಗಮ ಸಂಚಾರಕ್ಕಾಗಿ ಹೊಸದಾಗಿ 4 ಸಂಚಾರಿ ಪೊಲೀಸ್ ಠಾಣೆಗಳನ್ನು ಪ್ರಾರಂಭಿಸಲಾಗಿದೆ. […]

Advertisement

Wordpress Social Share Plugin powered by Ultimatelysocial