ಮೆಡಿಕಲ್ ರಿಪೋರ್ಟ್ ನಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!

ಚಿತ್ರದುರ್ಗ : ಮುರುಘಾಮಠದ ಮುರುಘಾಶ್ರೀಗಳ ವಿರುದ್ಧ ಪೋಕ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಪರೀಕ್ಷೆಯಲ್ಲಿ ಬಾಲಕಿಯರ ಮೇಲೆ ಅತ್ಯಾಚಾರ ಆಗಿಲ್ಲ ಎಂಬ ಸ್ಪೋಟಕ ವರದಿ ಬಂದಿದೆ.ಮುರುಘಾಶ್ರೀ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಸ್ಪತ್ರೆಯ ವೈದ್ಯರು ಮೊದಲ ಪೋಕ್ಸೋ ಪ್ರಕರಣದ ಇಬ್ಬರು ಸಂತ್ರಸ್ತರ ಮೆಡಿಕಲ್ ರಿಪೋರ್ಟ್ ವರದಿಯಲ್ಲಿ ಅತ್ಯಾಚಾರ ಆಗಿಲ್ಲ ಎಂದು ವರದಿ ಬಂದಿದೆ.ಸದ್ಯ ಜಿಲ್ಲಾಸ್ಪತ್ರೆ ವೈದ್ಯರು ಸಂತ್ರಸ್ತೆಯರ ಬಾಲಕಿಯರ ಮೆಡಿಕಲ್ ವರದಿಯನ್ನು ಕೋರ್ಟ್ ಗೆ ಸಲ್ಲಿಸಿದ್ದಾರೆ ಎನ್ನಲಾಗಿದೆ.ಕಳೆದ ವರ್ಷ ಸಪ್ಟೆಂಬರ್​ನಲ್ಲಿ ಮುರುಘಾ ಮಠದ ಸ್ವಾಮೀಜಿ ವಿರುದ್ಧ ಇಬ್ಬರು ವಿದ್ಯಾರ್ಥಿನಿಯರು ಅತ್ಯಾಚಾರ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ಚಿತ್ರದುರ್ಗ ಜಿಲ್ಲೆಯ ಮುಖ್ಯ ವೈದ್ಯಾಧಿಕಾರಿ ಇಬ್ಬರು ಅಪ್ರಾಪ್ತೆಯರ ಪರೀಕ್ಷೆ ನಡೆಸಿದ್ದರು. ಆದರೀಗ ಈ ವರದಿಯಲ್ಲಿ ಸಂತ್ರಸ್ತೆಯರ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಉಲ್ಲೇಖಿಸಲಾಗಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಸ್ಪೂರ್ತಿದಾಯಕ ಸನ್ನಿವೇಶಗಳ ಮನಮಿಡಿಯುವ ಕಥಾನಕ "ಮೇಡ್ ಇನ್ ಬೆಂಗಳೂರು

Wed Jan 4 , 2023
ಕೋಟ್ಯಾಂತರ ಜನರಿಗೆ ಆಶ್ರಯ ನೀಡಿರುವ ಬೆಂಗಳೂರಿನೊಂದಿಗೆ ಎಲ್ಲರಿಗೂ ಒಂದು ತರಹದ ಭಾವನಾತ್ಮಕ ಸಂಬಂಧವಿದೆ‌. ಇದನ್ನು ಮನಮುಟ್ಟುವಂತೆ ನಿರ್ದೇಶಕ ಪ್ರದೀಪ್ ಕೆ ಶಾಸ್ತ್ರಿ “ಮೇಡ್ ಇನ್ ಬೆಂಗಳೂರು” ಚಿತ್ರದಲ್ಲಿ ತೋರಿಸಿದ್ದಾರೆ. ಬಾಲಕೃಷ್ಣ ಅವರು ನಿರ್ಮಿಸಿರುವ ಈ ಚಿತ್ರ ಕಳೆದ ಡಿಸೆಂಬರ್ 30ರಂದು ಬಿಡುಗಡೆಯಾಗಿದೆ. ಚಿತ್ರವನ್ನು ವೀಕ್ಷಿಸಿರುವ ಸಾಮಾನ್ಯ ಜನರು, ಗಣ್ಯರು ಹೀಗೆ ಎಲ್ಲಾ ವರ್ಗದ ಜನರು ಪ್ರಶಂಸೆ ನೀಡುತ್ತಿರುವ ಸಿನಿಮಾವಿದು. ಇನ್ನೂ ಈ ಚಿತ್ರದಲ್ಲಿ ಸ್ಟಾರ್ಟ್ ಅಪ್ ವಿಷಯ ಕೂಡ ಇರುವುದರಿಂದ […]

Advertisement

Wordpress Social Share Plugin powered by Ultimatelysocial