ಅಂತಿಮ ಟೆಸ್ಟ್‌ನಲ್ಲಿ ಮುಗ್ಗರಿಸಿದ ಭಾರತ, ಟೆಸ್ಟ್ ಸರಣಿ ದಕ್ಷಿಣ ಆಫ್ರಿಕಾ ಪಾಲು.

ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ನಿರ್ಣಾಯಕ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ತಂಡವು 7 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ ಮೂರು ಪಂದ್ಯಗಳ ಫ್ರೀಡಂ ಟ್ರೋಫಿ ಟೆಸ್ಟ್ ಸರಣಿಯು ಡೀನ್ ಎಲ್ಹರ್ ನೇತೃತ್ವದ ದಕ್ಷಿಣ ಆಫ್ರಿಕಾ ತಂಡದ ಪಾಲಾಗಿದೆ. ಈ ಸೋಲಿನೊಂದಿಗೆ ದಕ್ಷಿಣ ಆಫ್ರಿಕಾ ನೆಲದಲ್ಲಿ ಚೊಚ್ಚಲ ಟೆಸ್ಟ್ ಸರಣಿ ಗೆಲ್ಲುವ ಟೀಂ ಇಂಡಿಯಾ ಕನಸು ಮತ್ತೊಮ್ಮೆ ಭಗ್ನವಾಗಿದೆ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಸ್ವಾಮಿ ಪ್ರಸಾದ್ ಮೌರ್ಯ ಸೇರಿದಂತೆ ಹಲವು ಬಿಜೆಪಿ ಬಂಡಾಯ ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ!

Fri Jan 14 , 2022
    ಉತ್ತರ ಪ್ರದೇಶ ಬಿಜೆಪಿ ಪಕ್ಷವನ್ನು ತ್ಯಜಿಸಿದ್ದ ಸಚಿವರು ಇದೀಗ ತಮ್ಮ ಅನುಯಾಯಿಗಳೊಂದಿಗೆ ಅಧಿಕೃತವಾಗಿ ಇಂದು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ಮಾಜಿ ಸಚಿವ ಹಾಗೂ ರಾಜ್ಯದ ಪ್ರಮುಖ ಓಬಿಸಿ ನಾಯಕರಾಗಿದ್ದ  ಸ್ವಾಮಿ ಪ್ರಸಾದ್ ಮೌರ್ಯ ಹಾಗೂ ಮತ್ತೊಬ್ಬ ಬಂಡಾಯ ಸಚಿವ ಧರಂ ಸಿಂಗ್ ಸೈನಿ ಅವರರು ಸಮಾಜವಾದಿ ಪಕ್ಷಕ್ಕೆ ಶುಕ್ರವಾರ ಸೇರ್ಪಡೆಯಾದರು. ಅಲ್ಲದೆ ಐವರು ಬಿಜೆಪಿ ಶಾಸಕರು ಮತ್ತು ಅಪ್ನಾ ದಳ (ಸೋನೆಲಾಲ್) […]

Advertisement

Wordpress Social Share Plugin powered by Ultimatelysocial