ರೈತರು ಪಿಎಂ ಕಿಸಾನ್‌ನಲ್ಲಿ ಆಧಾರ್‌ ಪ್ರಕಾರ ಹೆಸರು ಹೀಗೆ ಬದಲಾಯಿಸಿ.

ದೇಶದಲ್ಲಿ ಪ್ರಧಾನ ಮಂತ್ರಿಗಳ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಿಂದ ಹಲವಾರು ರೈತರು ಪ್ರಯೋಜನ ಪಡೆದಿದ್ದು, ಇದು ಕೃಷಿಯೋಗ್ಯ ಭೂಮಿಯನ್ನು ಹೊಂದಿರುವ ದೇಶದ ಎಲ್ಲ ಭೂಹಿಡುವಳಿ ರೈತ ಕುಟುಂಬಗಳಿಗೆ ಹಣಕಾಸಿನ ನೆರವನ್ನು ನೀಡುತ್ತಿದೆ. ಈ ಯೋಜನೆಯಡಿ ಪ್ರತಿ ಹಣಕಾಸು ವರ್ಷದಲ್ಲಿ ತಲಾ 2000 ರೂ.ನಂತೆ ಮೂರು ಕಂತುಗಳಲ್ಲಿ ಅಂದರೆ ಏಪ್ರಿಲ್‌-ಜುಲೈ, ಆಗಸ್ಟ್‌-ನವೆಂಬರ್‌ ಹಾಗೂ ಡಿಸೆಂಬರ್‌-ಮಾರ್ಚ್‌ ಅವಧಿಗೆ ಹಣವನ್ನು ಪಾವತಿಸಲಾಗುತ್ತದೆ.ಈ ಯೋಜನೆಯಲ್ಲಿ ನೇರ ಲಾಭ ವರ್ಗಾವಣೆ (ಡಿಬಿಟಿ) ವ್ಯವಸ್ಥೆಯಡಿ ದೇಶದೆಲ್ಲೆಡೆಯಿರುವ ಅರ್ಹ ರೈತ ಕುಟುಂಬಗಳ ಬ್ಯಾಂಕ್‌ ಖಾತೆಗಳಿಗೆ ನೇರವಾಗಿ ಒಟ್ಟು 6000 ರೂಪಾಯಿಯನ್ನು ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್‌ ಫಲಾನುಭವಿಗಳು ತಮ್ಮ ಹೆಸರನ್ನು ಆಧಾರ್‌ನಲ್ಲಿರುವಂತೆ ಪಿಎಂ ಕಿಸಾನ್‌ನಲ್ಲಿ ತಿದ್ದುಪಡಿ ಮಾಡಬಹುದು. ಆಧಾರ್‌ನಂತೆ ಹೆಸರು ಬದಲಿಸುವ ಕುರಿತು ಪಿಎಂ ಕಿಸಾನ್‌ ಫಲಾನುಭವಿಗಳಿಗೆ ಹಂತ ಹಂತದ ಮಾಹಿತಿ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಏಪ್ರಿಲ್ 1 ರಿಂದ ʻಹಾಲ್‌ಮಾರ್ಕ್ʼ ಇಲ್ಲದ ಚಿನ್ನಾಭರಣ ಮಾರಾಟ ನಿಷೇಧ.

Sun Mar 5 , 2023
  ಆರು ಅಂಕಿಗಳ ಕೋಡ್ ಇಲ್ಲದೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ಆಭರಣಗಳು ಮತ್ತು ಚಿನ್ನದ ಕಲಾಕೃತಿಗಳ ಮಾರಾಟವನ್ನು ಮುಂದಿನ ತಿಂಗಳು ಅಂದ್ರೆ, ಏಪ್ರಿಲ್ 1 ರಿಂದ ನಿಷೇಧಿಸಲಾಗುವುದು ಕೇಂದ್ರ ಸರ್ಕಾರ ಶುಕ್ರವಾರ ತಿಳಿಸಿದೆ.ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿದ್ದು, ಮೈಕ್ರೋ ಸೇಲ್ ಘಟಕಗಳಲ್ಲಿ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದೆ. ಏಪ್ರಿಲ್ 1, 2023 ರಿಂದ HUID […]

Advertisement

Wordpress Social Share Plugin powered by Ultimatelysocial