ನಿಮ್ಮ ಖಾತೆಗೆ ಇನ್ನೂ ಬಂದಿಲ್ಲವೇ ಪಿಎಂ ಕಿಸಾನ್ ಹಣ? ಹಾಗಾದರೆ ಹೀಗೆ ಮಾಡಿ.

ಕೇಂದ್ರ ಸರ್ಕಾರವು ʻಪ್ರಧಾನಮಂತ್ರಿ ಕಿಸಾನ್ ಯೋಜನೆʼ ಯಲ್ಲಿ  ರೈತರಿಗೆ 10,000 ರೂ.ನ್ನು ಪ್ರತಿ ವರ್ಷ ಮೂರು ಕಂತುಗಳಲ್ಲಿ ರೈತರ ಖಾತೆಗೆ ವರ್ಗಾವಣೆ ಮಾಡುತ್ತಿದೆ.

ವರ್ಷದ ಮೊದಲ ದಿನವೇ ಪ್ರಧಾನಿ ನರೇಂದ್ರ ಮೋದಿ ಅವರು 10ನೇ ಕಂತಿನ ನಿಧಿಯನ್ನು ಬಿಡುಗಡೆ ಮಾಡಿದರು. ಹೊಸ ವರ್ಷದ ಉಡುಗೊರೆಯಾಗಿ   ʻಪ್ರಧಾನಮಂತ್ರಿ ಕಿಸಾನ್ ಯೋಜನೆʼ ರೈತರ ಖಾತೆಗೆ 2000 ರೂ. ಹಾಕಿದ್ದಾರೆ. ಆದರೆ ಇನ್ನೂ ಕೆಲ ರೈತರು ತಮ್ಮ ಖಾತೆಗೆ ಹಣ ಬಂದಿಲ್ಲ ಎಂದು  ಚಿಂತನೆಯಲ್ಲಿ ಇದ್ದಾರೆ ̤

ಹಲವರು  ರೈತರಿಗೆ ಇನ್ನೂ ಕೊಡ 10ನೇ ಕಂತಿನ ಹಣ ಖಾತೆಗೆ ಬಂದಿಲ್ಲ. ನೀವು!!  ಆ ಪಟ್ಟಿಯಲ್ಲಿ ಇದ್ದೀರೋ ಇಲ್ಲವೋ ಎಂದು ತಿಳಿಯಬೇಕೆಂದರೆ ಈ ಕೆಳಗೆ ಸೂಚಿಸರುವ ವೆಬ್‌ಸೈಟ್‌ಗೆ ಭೇಟಿ ನೀಡಿ ಪರೀಕ್ಷಿಸಿಕೊಳ್ಳಬೇಕು

ವೆಬ್ಸೈಟ್ನಲ್ಲಿ ಹುಡುಕುವ ವಿಧಾನ

* ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಅಧಿಕೃತ ವೆಬ್‌ಸೈಟ್ pmkisan.gov.in ಗೆ ಭೇಟಿ ನೀಡಬೇಕು
* ಮುಖಪುಟದಲ್ಲಿ, ರೈತರ ಕಾರ್ನರ್ ಆಯ್ಕೆಮಾಡಿಕೊಳ್ಳಿ
* ಇದರ ನಂತರ, ರೈತರ ಕಾರ್ನರ್ ವಿಭಾಗದಲ್ಲಿ ಫಲಾನುಭವಿಗಳ ಪಟ್ಟಿಯಲ್ಲಿ.
* ಡ್ರಾಪ್-ಡೌನ್‌ನಲ್ಲಿ ರಾಜ್ಯ, ಜಿಲ್ಲೆ, ಉಪಜಿಲ್ಲೆ, ಬ್ಲಾಕ್, ಗ್ರಾಮವನ್ನು ಆಯ್ಕೆಮಾಡಿ.
* ಗೆಟ್ ರಿಪೋರ್ಟ್ ಮೇಲೆ . ಅದರ ನಂತರ, ಹೊಸ ಪರದೆಯು ಬರುತ್ತದೆ. ಇದು ಫಲಾನುಭವಿಗಳ ಸಂಪೂರ್ಣ ಪಟ್ಟಿಯನ್ನು ತೋರಿಸುತ್ತದೆ. ಅದರಲ್ಲಿ ನೀವು ನಿಮ್ಮ ಹೆಸರನ್ನು ಪರಿಶೀಲಿಸಿಕೊಳ್ಳಬಹುದು.

ರೈತರ ಸಮಸ್ಯೆಗಳನ್ನು ಪರಿಹರಿಸಲು ಸಹಾಯವಾಣಿ ಸಂಖ್ಯೆಯನ್ನೂ ಕೊಡ ನೀಡಲಾಗಿದೆ. ರೈತರು ತಮ್ಮ ದೂರುಗಳನ್ನು ಸಂಖ್ಯೆಗಳಗೆ ಕರೆ ಮಾಡಿ ದೂರು ದಾಖಲಿಸಬಹುದು.

1 .PM ಕಿಸಾನ್ ಲ್ಯಾಂಡ್‌ಲೈನ್ ಸಂಖ್ಯೆಗಳು: 011-23381092, 23382401

2 .PM ಕಿಸಾನ್ ಟೋಲ್ ಫ್ರೀ ಸಂಖ್ಯೆ: 18001155266

3. PM ಕಿಸಾನ್ ಹೊಸ ಸಹಾಯವಾಣಿ: 011-24300606

4. ಇಮೇಲ್ ಐಡಿ: pmkisan-ict@gov.in

5 .PM ಕಿಸಾನ್ ಸಹಾಯವಾಣಿ ಸಂಖ್ಯೆ: 155261

6.PM ಕಿಸಾನ್ ಮತ್ತೊಂದು ಸಹಾಯವಾಣಿ: 0120-6025109

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

 

 

 

 

 

Please follow and like us:

Leave a Reply

Your email address will not be published. Required fields are marked *

Next Post

ಪುಷ್ಟ ಸಿನಿಮಾ ನಂತರ ಸಂಭಾವನೆ ಹೆಚ್ಚಿಸಿಕೊಂಡ ರಶ್ಮಿಕಾ ...

Mon Jan 10 , 2022
ರಶ್ಮಿಕಾ ಮಂದಣ್ಣ ಈಗ ಗೆಲ್ಲುವ ಕುದುರೆ ಆಗಿದ್ದಾರೆ. ಅವರು ಮುಟ್ಟಿದ್ದೆಲ್ಲವೂ ಚಿನ್ನ ಆಗುತ್ತಿದೆ. ಹಾಗಾಗಿ ಅವರ ಜೊತೆ ಸಿನಿಮಾ ಮಾಡಲು ನಿರ್ಮಾಪಕರು ಮುಗಿಬೀಳುತ್ತಿದ್ದಾರೆ. ದಕ್ಷಿಣ ಭಾರತದಲ್ಲಿ ಮಿಂಚಿದ ಬಳಿಕ ಅವರಿಗೆ ಬಾಲಿವುಡ್​ನಿಂದಲೂ ಆಫರ್‌ ಗಳು​ ಬಂದಿದೆ. ಅಮಿತಾಭ್​ ಬಚ್ಚನ್​ ಜೊತೆ ‘ಗುಡ್​ ಬೈ’ ಹಾಗೂ ಸಿದ್ದಾರ್ಥ್​ ಮಲ್ಹೋತ್ರ ಜೊತೆ ‘ಮಿಷನ್​ ಮಜ್ನು’ ಚಿತ್ರಗಳಲ್ಲಿ ಅವರು ಅಭಿನಯಿಸಿದ್ದಾರೆ ಮಾತ್ತು ಈಗಾಗಲೇ ತಿಳಿದಿರುವಂತೆ ‘ಪುಷ್ಪ’ ಚಿತ್ರದ ಎರಡನೇ ಪಾರ್ಟ್ ಸಿದ್ಧವಾಗುತ್ತಿದೆ. ಆ ಸಿನಿಮಾದಲ್ಲೂ […]

Advertisement

Wordpress Social Share Plugin powered by Ultimatelysocial