ರೈತ ಸಮುದಾಯಕ್ಕೆ ಬಿಗ್ ಶಾಕ್…!!!

ಹಣಿ ಬೆಲೆಯನ್ನು 10 ರೂಪಾಯಿ ಹೆಚ್ಚಳ ಮಾಡುವ ಮೂಲಕ ಸರ್ಕಾರ ರೈತರಿಗೆ ಶಾಕ್ ನೀಡಿದೆ. 15 ರೂಪಾಯಿ ಇದ್ದ ಪಹಣಿ ದರವನ್ನು 25 ರೂ.ಗೆ ಹೆಚ್ಚಳ ಮಾಡಲಾಗಿದೆ.ಸಾಲ, ಆಸ್ತಿ ಮಾರಾಟ, ಸಬ್ಸಿಡಿ ಸೇರಿದಂತೆ ವಿವಿಧ ಸೌಲಭ್ಯಕ್ಕಾಗಿ ಪಹಣಿ ಅಗತ್ಯವಾಗಿದ್ದು, ರೈತರು 25 ರೂಪಾಯಿ ನೀಡಿ ಪಹಣಿ ಪಡೆದುಕೊಳ್ಳಬೇಕಿದೆ.ಸರ್ಕಾರದ ಸೌಲಭ್ಯ ಪಡೆದುಕೊಳ್ಳಲು ಪಹಣಿ ಕಡ್ಡಾಯಗೊಳಿಸಲಾಗಿದ್ದು, ಸಬ್ಸಿಡಿಗೆ ಅರ್ಜಿ ಸಲ್ಲಿಕೆ, ಆಸ್ತಿ ಮಾರಾಟ, ಬ್ಯಾಂಕುಗಳಲ್ಲಿ ಸಾಲ ಸೇರಿದಂತೆ ಹಲವು ಕಾರಣಕ್ಕೆ ಪಹಣಿ ಅಗತ್ಯವಾಗಿದ್ದು, ನಾಡಕಚೇರಿ, ತಹಶೀಲ್ದಾರ್ ಕಚೇರಿ, ಕಾಮನ್ ಸರ್ವೀಸ್ ಸೆಂಟರ್ ಗಳಲ್ಲಿ ರೈತರು ಪಹಣಿ ಪಡೆದುಕೊಳ್ಳಬೇಕಿದೆ. ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಪಹಣಿಗೆ 5 ರೂ. ಶುಲ್ಕ ವಸೂಲಿ ಮಾಡಲಾಗುತ್ತಿದ್ದು, ಈಗ ಕಾಮನ್ ಸರ್ವಿಸ್ ಸೆಂಟರ್ ಗಳಲ್ಲಿ ಪಹಣಿ ಪಡೆಯಲು 30 ರೂಪಾಯಿ ಪಾವತಿಸಬೇಕಿದೆ ಎಂದು ಹೇಳಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೃಷ್ಣ ಬೈರೇಗೌಡ ನಾನ್‌ ಸ್ಟಾಪ್‌ ಭಾಷಣಕ್ಕೆ ಬೇಸತ್ತ ಸದಸ್ಯರು

Sat Dec 31 , 2022
  ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ ಪೂರಕ್‌ ಬಜೆಟ್‌ ಅಂದಾಜಿನ ಮೇಲೆ ಸುದೀರ್ಘ ಭಾಷಣ ಮಾಡುತ್ತಿದ್ದ ಕಾಂಗ್ರೆಸ್‌ನ ಕೃಷ್ಣ ಬೈರೇಗೌಡರ ಕುರಿತು ಉತ್ತರ ಕರ್ನಾಟಕದ ಜನಪ್ರತಿನಿಧಿಗಳು ಅಸಮಾಧಾನ ಹೊರಹಾಕಿದ ಘಟನೆ ನಡೆಯಿತು.2022-23 ನೇ ಸಾಲಿನ ಪೂರಕ ಬಜೆಟನ್ನು ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದರು. 8001.13 ಕೋಟಿ ರೂ. ಪೂರಕ ಅಂದಾಜು ಅಗತ್ಯವಿದೆ ಎಂದರು. ಡಿಸಾಸ್ಟರ್ ರೆಸ್ಪಾನ್ಸ್ ಫಂಡ್ ೧,೩೯೬ ಕೋಟಿ ರೂ., ಮನರೇಗ ೭೫೦ ಕೋಟಿ ರೂ., ಇಂಧನ ಕ್ಷೇತ್ರದಲ್ಲಿ […]

Advertisement

Wordpress Social Share Plugin powered by Ultimatelysocial