ಕಡಬ ತಾಲೂಕು ಕಚೇರಿ ಎದುರು ಪ್ರತಿಭಟನೆ

ಕಸ್ತೂರಿ ರಂಗನ್ ವರದಿ ಅನುಷ್ಠಾನ ವಿರೋಧಿಸಿ ಕಡಬ ತಾಲೂಕನ ಕಚೇರಿ ಎದುರುಗಡೆ ಪ್ರತಿಭಟನೆ. ಮಲೆನಾಡು ಹಿತರಕ್ಷಣಾ ವೇದಿಕೆಯ ವತಿಯಿಂದ ಕಡಬದಲ್ಲಿ ಬೃಹತ್ ಕಾಲ್ನಡಿಗೆ ಜಾಥ ಪ್ರತಿಭಟನಾ ಸಭೆ ನಡೆದಿದ್ದು. ಕಡಬ ಸುಳ್ಯ ಹಾಗೂ ಬೆಳ್ತಂಗಡಿ ತಾಲೂಕಿನ 46 ಗ್ರಾಮಗಳು ಘಟ್ಟ ಪ್ರದೇಶಗಳು ಎಂದು ಗುರುತಿಸಲ್ಪಟ್ಟಿದೆ. 15ಗ್ರಾಮ ಕಸ್ತೂರಿ ರಂಗನ್ ವರದಿ ತೂಗು ಕತ್ತಿ ಯಲ್ಲಿದ್ದು.ರೈತಾಪಿ ಹಾಗೂ ಕಾರ್ಮಿಕ ಕುಟುಂಬಗಳು ಭಯದ ನೆರಳಿನಲ್ಲಿ ಬದುಕುತ್ತಿವೆ ಎಂದು ಪ್ರತಿಭಟನಾಸಭೆಯಲ್ಲಿ ಗ್ರಾಮದ ಗಣ್ಯ ವ್ಯಕ್ತಿಗಳು ಸಾಮಾಜಿಕ ಕಾರ್ಯಕರ್ತರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

ಇದನ್ನು ಓದಿ :ಐಎಂಎ ಪ್ರಕರಣದಲ್ಲಿ ರೋಷನ್ ಬೇಗ್ ಅರೆಸ್ಟ್

Please follow and like us:

Leave a Reply

Your email address will not be published. Required fields are marked *

Next Post

ಮನೆ ಇಲ್ಲದವರಿಗೆ ನಿವೇಶನ ಒದಗಿಸಿಕೊಡಲು ಒತ್ತು.

Wed Nov 25 , 2020
ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ಕಡುಬಡವರಿಗೆ ಹಾಗೂ ಮನೆ ಇಲ್ಲದವರಿಗೆ ಮತ್ತು ನಿರ್ಗತಿಕ ಕುಟುಂಬಗಳಿಗೆ ನಿವೇಶನ ಒದಗಿಸಿಕೊಡಲು ಒತ್ತು ನೀಡುವುದಾಗಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಹೇಳಿದ್ದಾರೆ.ಕುಷ್ಟಗಿ ನಗರದ ಕೆರೆ ಅಂಗಳದಲ್ಲಿ ಅಕ್ರಮ ಸಕ್ರಮ ಯೋಜನೆಯಲ್ಲಿ ಮನೆ ಕಟ್ಟಿಕೊಂಡ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಿ ಮಾತನಾಡಿದ ಅವರು, ಪಟ್ಟಣದ ಕೆರೆ ಅಂಗಳದಲ್ಲಿ ಸುಮಾರು 292 ಅರ್ಜಿದಾರರು ವಾಸವಾಗಿದ್ದರು. ಅದರಲ್ಲಿ 93 ಅರ್ಜಿದಾರರು ಸರಿಯಾದ ರೀತಿಯಲ್ಲಿ ದಾಖಲಾತಿ ಹೊಂದಿಲ್ಲದ ಕಾರಣ […]

Advertisement

Wordpress Social Share Plugin powered by Ultimatelysocial