ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗದಂತೆ ನೋಡಿಕೊಳ್ಳ ಬೇಕಾ ? ಈ ಹಣ್ಣು ಸೇವಿಸಿ ಯಾವ ಹಣ್ಣು ಏನು ಪ್ರಯೋಜನ ?

ಇಗಿನ ಜನತೆಗೆ ಕೊಲೆಸ್ಟ್ರಾಲ್ ಒಂದು ದೊಡ್ಡ ಸಮಸ್ಯೆಯಾಗಿದೆ. ಅಧಿಕ ಕೊಲೆಸ್ಟ್ರಾಲ್ ಹೃದಯ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಕೊಲೆಸ್ಟ್ರಾಲ್‌ನಲ್ಲಿ ಎರಡು ವಿಧಗಳಿವೆ. ಎಲ್‌ಡಿಎಲ್ ಕೊಲೆಸ್ಟ್ರಾಲ್ ಮತ್ತು ಎಚ್‌ಡಿಎಲ್ ಕೊಲೆಸ್ಟ್ರಾಲ್. ಎಲ್ಡಿಎಲ್ ಅನಾರೋಗ್ಯಕರ

ಇದನ್ನು ಕಡಿಮೆ ಮಾಡಲು  ಹಣ್ಣುಗಳು ಸಹಾಯ ಮಾಡಲಿವೆ.

ಸ್ಟ್ರಾಬೆರಿ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸ್ಟ್ರಾಬೆರಿ ಆಯಂಟಿ ಆಕ್ಸಿಡೆಂಟ್ ಗುಣಗಳಿಂದ ಕೊಡಿದೆ. ಹಾಗಾಗಿ ಇದನ್ನು ಸೇವನೆ ಮಾಡಬೇಕು.

ಸೇಬುಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದ ಪೆಕ್ಟಿನ್ ಅಂಶ ಇದ್ದು, ಇದನ್ನು ತಿನ್ನುವುದರಿಂದ ಕೊಲೆಸ್ಟ್ರಾಲ್ ಕಡಿಮೆ ಆಗುವುದು

ಸಿಟ್ರಸ್ ಹಣ್ಣುಗಳಾದ ಕಿತ್ತಳೆ ಮತ್ತು ನಿಂಬೆ ತಿನ್ನಬಹುದು. ಇದರಿಂದ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ. ಸಿಟ್ರಸ್ ಹಣ್ಣುಗಳಲ್ಲಿ ವಿಟಮಿನ್ ಸಿ ಮತ್ತು ರೋಗನಿರೋಧಕ ಶಕ್ತಿ ಹೆಚ್ಚಿರುತ್ತದೆ. ದ್ರಾಕ್ಷಿ, ಕೊಲೆಸ್ಟ್ರಾಲ್ ಗೆ ಮಾತ್ರವಲ್ಲದೆ ಆರೋಗ್ಯಕ್ಕೂ ಹೆಚ್ಚು ಪ್ರಯೋಜನಕಾರಿ. ದ್ರಾಕ್ಷಿಯನ್ನು ತಿನ್ನುವುದರಿಂದ ತೂಕವನ್ನು ನಿಯಂತ್ರಿಸಬಹುದು. ಆವಕಾಡೊ ಕೊಡ ಕೊಲೆಸ್ಟ್ರಾಲ್  ಕಡಿಮೆ ಮಾಡುವುದು

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

 

 

 

 

 

 

 

 

 

 

Please follow and like us:

Leave a Reply

Your email address will not be published. Required fields are marked *

Next Post

ದೇಹಕ್ಕೆ ಎಲ್ಲ ರೀತಿಯ ಪೋಷಕಾಂಶಗಳು ದೊರೆಯುತ್ತವೆ!!!!

Wed Jan 12 , 2022
ಅಣಬೆಗಳನ್ನು ಸೇವಿಸುವುದರಿಂದ ದೇಹಕ್ಕೆ ಅನೇಕ ಪೋಷಕಾಂಶಗಳು ದೊರೆಯುತ್ತದೆ. ಇವು ಪೊಟ್ಯಾಷಿಯಂ ಹಾಗೂ ವಿಟಮಿನ್ ಡಿ ಯ ಅತ್ಯುತ್ತಮ ಮೂಲವಾಗಿದೆ. ಅಣಬೆಯನ್ನು ಸೇವಿಸುವುದರಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಅಲ್ಲದೇ ಅಣಬೆಗಳು ಕ್ಯಾನ್ಸರ್ ಇನ್ನಿತರ ಮಾರಕ ಖಾಯಿಲೆಗಳಿಂದ ದೇಹವನ್ನು ರಕ್ಷಿಸುತ್ತದೆ, ಅಣಬೆಗಳು ಅಧಿಕ ಪ್ರಮಾಣದಲ್ಲಿ ವಿಟಮಿನ್ ಡಿ ಯನ್ನು ಹೊಂದಿರುವುದರಿಂದ ದೇಹಕ್ಕೆ ಬೇಕಾದ ವಿಟಮಿನ್ ಡಿ ದೊರೆಯುತ್ತದೆ. ಅಣಬೆಗಳು ಆಂಟಿ ಆಕ್ಸಿಡೆಂಟ್ ಹೊಂದಿರುವುದರಿಂದ ಅವು ದೇಹವನ್ನು ಕ್ಯಾನ್ಸರ್, ಹೃದ್ರೋಗ ಮುಂತಾದ ಖಾಯಿಲೆಯಿಂದ […]

Advertisement

Wordpress Social Share Plugin powered by Ultimatelysocial