ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಚುಣಾವನೆ ಹಿನ್ನೆಲೆ

ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಚುಣಾವನೆ ಹಿನ್ನೆಲೆಯಲ್ಲಿ ಎರಡು ಗುಂಪುಗಳ ಮಧ್ಯ ಗಲಾಟೆ,ಮತ್ತು ಕಲ್ಲು ತೂರಾಟ..!ನಡೆಯುತ್ತಿರುವ ಘಟನೆ ಯಾದಗಿರಿ ಜಿಲ್ಲೆ ವಡಿಗೇರಾ ತಾಲೂಕಿನ ಉಳ್ಳೆಸೂಗುರು ಗ್ರಾಮದಲ್ಲಿ ನಡೆದಿದೆ. ಎರಡು ಗುಂಪುಗಳ ಮಾರಾಮರಿ, 50 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ವಾಹನಗಳ ಮೇಲು ಕಲ್ಲೂ ತೂರಾಟ, ಇಪ್ಪತೈದಕ್ಕೂ ವಾಹನಳು ಜಖಂವಾಗಿದೆ. ಘಟನೆಯಲ್ಲಿ 50 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.. ಗಾಯಾಳುಗಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ :ತುಮಕೂರಿನಲ್ಲಿ ರಸ್ತೆ ತಡೆಗೆ ಸಜ್ಜಾದ ರೈತರು

Please follow and like us:

Leave a Reply

Your email address will not be published. Required fields are marked *

Next Post

ರೈಲಿಗೆ ತಲೆ ಕೊಟ್ಟು ದಂಪತಿ ಆತ್ಮಹತ್ಯೆಗೆ ಯತ್ನ

Sat Feb 6 , 2021
ಗೂಡ್ಸ್ ರೈಲಿಗೆ ತಲೆಕೊಟ್ಟು ಪತಿ ಮತ್ತು ಪತ್ನಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಹಿಂಡಲಗಾ ನಿವಾಸಿ ರಾಕೇಶ್ ಪಾಟೀಲ್ ಮೃತ ದುರ್ದೈವಿ ಆಗಿದ್ದು, ಪತ್ನಿಗೆ ಗಂಭೀರ ಗಾಯವಾಗಿರುವ ಹಿನ್ನೆಲೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳಗಾವಿ ರೇಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಇನ್ನು ಈ ದಂಪತಿ ಸಾವಿಗೆ ನಿಖರ ಕಾರಣ ಪೊಲೀಸರ ತನಿಖೆಯಿಂದಷ್ಟೇ ತಿಳಿಯಬೇಕಿದೆ. ಇದನ್ನೂ ಓದಿ:ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಚುಣಾವನೆ ಹಿನ್ನೆಲೆ […]

Advertisement

Wordpress Social Share Plugin powered by Ultimatelysocial