ದಾವಣಗೆರೆಯಲ್ಲಿ `RTI’

 

ದಾವಣಗೆರೆ : ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಆರ್ ಟಿ ಐ ಕಾರ್ಯಕರ್ತ ಜಿ.ಪಿ.ರಾಮಕೃಷ್ಣ ಹತ್ಯೆ ಪ್ರಕರಣಕ್ಕೆ ಸಂಬಂಧಸಿದಿಂತೆ ಪೊಲೀಸರು 11 ಜನರ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.

ಜಿ.ಪಿ.ರಾಮಕೃಷ್ಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರು ಇದೀಗ ಪಿಡಿಓ ಎ.ಟಿ.ನಾಗರಾಜ್ ಸೇರಿ 11 ಜನರ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.

ಪ್ರಕರಣ ಸಂಬಂಧ ಪ್ರಶಾಂತ್, ದರ್ಶನ್ ಎಂಬುವರನ್ನು ಬಂಧಿಸಲಾಗಿದ್ದು, ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಆರ್ ಟಿಐ ಕಾರ್ಯಕರ್ತ ಜಿ.ಪಿ.ರಾಮಕೃಷ್ಣ ಅವರನ್ನು ಜನವರಿ 7 ರಂದು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಖಾಸಗಿ ಏಜೆನ್ಸಿಗಳಿಂದ ಚಾಲಕರ ನೇಮಕ.

Mon Jan 9 , 2023
ಬೆಂಗಳೂರು, ಡಿಸೆಂಬರ್‌ 9: ತೀವ್ರ ಸಿಬ್ಬಂದಿ ಕೊರತೆಯಿಂದ ಬಸ್ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಇತ್ತೀಚೆಗೆ 1,000 ಬಸ್‌ ಚಾಲಕರನ್ನು ಒದಗಿಸಲು ಖಾಸಗಿ ಏಜೆನ್ಸಿಗಳಿಗೆ ಟೆಂಡರ್ ಆಹ್ವಾನಿಸಿದೆ.ಪ್ರಸ್ತುತ 6,800 BMTC ಬಸ್‌ಗಳಲ್ಲಿ 5,700 ಮಾತ್ರ ಕಾರ್ಯನಿರ್ವಹಿಸುತ್ತಿವೆ.ಇದು ಮುಖ್ಯವಾಗಿ ಚಾಲಕರ ಕೊರತೆಯಿಂದ ಉಂಟಾಗಿದೆ. ಗುತ್ತಿಗೆ ಆಧಾರದ ಮೇಲೆ ನಡಯುತ್ತಿರುವ ಇ-ಬಸ್‌ಗಳು ಖಾಸಗಿ ಗುತ್ತಿಗೆ ಚಾಲಕರನ್ನು ಹೊಂದಿವೆ. ಇದು ಖಾಸಗೀಕರಣದ ಯೋಜನೆಯ ಭಾಗವಾಗಿದೆ ಎಂದು ಅನೇಕ ಉದ್ಯೋಗಿಗಳು ಆತಂಕ […]

Advertisement

Wordpress Social Share Plugin powered by Ultimatelysocial