ಪೂಜಾ ಸಾಮಾಗ್ರಿ ಗೋಡೌನ್ ಗೆ‌ ಬೆಂಕಿ.

ಸತೀಶ್ ಸ್ಟೋರ್‌ ಎಂಬಾ ಗೋಡೌನ್ ಗೆ ಬೆಂಕಿ..

ಪೂಜಾ ಸಾಮಾಗ್ರಿಗಳನ್ನು ಇಟ್ಟಿದಂತಹ ಗೋಡೌನ್..

ರಾತ್ರಿ 11:30 ರ ಸುಮಾರಿಗೆ ನಡೆದಿರುವ ಘಟನೆ..

ಬಸವನಗುಡಿಯ ಡಿವಿಜಿ ರಸ್ತೆಯಲ್ಲಿರುವ ಗೋಡೌನ್..

ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿಕೊಂಡಿರುವ ಶಂಕೆ..

ಗೋಡೌನ್ ಒಳಭಾಗದಲ್ಲಿದ್ದ ಕರ್ಪುರ, ಊದಿನ ಕಡ್ಡಿ , ದೀಪದ ಎಣ್ಣೆ ಮತ್ತು ಇತರೆ ಪೂಜಾ ಸಾಮಾಗ್ರಿಗಳಿಗೆ ಬೆಂಕಿ..

ಪೂಜಾ ಸಾಮಾಗ್ರಿಗಳಿಗೆ ಬೆಂಕಿ ‌ಹೊತ್ತಿಕೊಂಡಿದ್ದ‌ ಹಿನ್ನಲೆ ಬೆಂಕಿ ಹಾರಿಸಲು ‌ಹರಸಾಹಸ..

ಮೂರು ಅಗ್ನಿ ಶಾಮಕ‌ ವಾಹನ ಸ್ಥಳಕ್ಕೆ ದೌಡಯಿಸಿ ಬೆಂಕಿ ನಂದಿಸಿದ ಅಗ್ನಿಶಾಮಕ ದಳ

ಬಸವನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ..

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೀನ ರಾಶಿ ಭವಿಷ್ಯ (Monday, January 9, 2023)

Mon Jan 9 , 2023
  ಕುಡಿಯುವ ಅಭ್ಯಾಸವನ್ನು ತೊಡೆದುಹಾಕಲು ಇದೊಂದು ಅತ್ಯಂತ ಪವಿತ್ರವಾದ ದಿನ. ನೀವು ವೈನ್ ಕುಡಿಯುವುದು ಆರೋಗ್ಯದ ಪ್ರಾಣಾಂತಿಕ ಶತ್ರು ಎಂದು ನೀವು ಅರ್ಥ ಮಾಡಿಕೊಳ್ಳಬೇಕು ಮತ್ತು ಇದು ನಿಮ್ಮ ಸಾಮರ್ಥ್ಯವನ್ನು ಕುಂಠಿತಗೊಳಿಸುತ್ತದೆ. ನೀವು ನಿಮ್ಮನ್ನು ಒಂದು ರೋಮಾಂಚಕಾರಿ ಪರಿಸ್ಥಿತಿಯಲ್ಲಿ ಕಂಡುಕೊಳ್ಳಬಹುದು-ಇದು ನಿಮಗೆ ಆರ್ಥಿಕ ಲಾಭವನ್ನೂ ತರುತ್ತದೆ. ಕೆಲವರಿಗೆ ಕುಟುಂಬದಲ್ಲಿ ಒಂದು ಹೊಸ ಆಗಮನ ಸಂಭ್ರಮಾಚರಣೆ ಮತ್ತು ಆನಂದದ ಕ್ಷಣಗಳನ್ನು ತೆರೆದಿಡುತ್ತದೆ. ದೀರ್ಘಕಾಲದ ನಂತರ ನಿಮ್ಮ ಸ್ನೇಹಿತರಿಗೆ ಸಂಧಿಸುವ ವಿಚಾರ ನಿಮ್ಮ […]

Advertisement

Wordpress Social Share Plugin powered by Ultimatelysocial