ಫ್ಲಿಪ್‌ಕಾರ್ಟ್‌ ಬಿಗ್ ಸೇವಿಂಗ್ ಡೇಸ್ ಸೇಲ್: ಈ ಐಫೋನ್‌ಗಳಿಗೆ ಭಾರೀ ಡಿಸ್ಕೌಂಟ್!

ಜನಪ್ರಿಯ ಇ ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ಏನಾದರೊಂದು ವಿಶೇಷ ಸೇಲ್‌ ಆಯೋಜಿಸುತ್ತಲೇ ಇರುತ್ತದೆ. ಮುಖ್ಯವಾಗಿ ಎಲೆಕ್ಟ್ರಾನಿಕ್ ಹಾಗೂ ಗ್ಯಾಡ್ಜೆಟ್ಸ್‌ಗಳಿಗೆ ವಿಶೇಷ ಡಿಸ್ಕೌಂಟ್‌ ಸೇಲ್‌ ಅನ್ನು ಆಯೋಜಿಸಿ ಗಮನ ಸೆಳೆದಿದೆ. ಫ್ಲಿಪ್‌ಕಾರ್ಟ್‌ ಇದೀಗ ಫ್ಲಿಪ್‌ಕಾರ್ಟ್‌ ಬಿಗ್ ಸೇವಿಂಗ್ ಡೇಸ್ 2021 ಸೇಲ್‌ ಅನ್ನು ಆಯೋಜಿಸಿದೆ.

ಈ ವಿಶೇಷ ಸೇಲ್‌ನಲ್ಲಿ ಆಯ್ದ ಕೆಲವು ನೂತನ ಸ್ಮಾರ್ಟ್‌ಫೋನ್‌ಗಳಿಗೆ ಆಕರ್ಷಕ ರಿಯಾಯಿತಿಗಳನ್ನು ಘೋಷಿಸಿದೆ.

ಫ್ಲಿಪ್‌ಕಾರ್ಟ್‌
 ಹೌದು, ಫ್ಲಿಪ್‌ಕಾರ್ಟ್‌ ಆಯೋಜಿಸಿರುವ ಬಿಗ್ ಸೇವಿಂಗ್ ಡೇಸ್ 2021 ಸೇಲ್‌ ಇದೀಗ ಲೈವ್‌ ಆಗಿದೆ. ಇನ್ನು ಈ ಮಾರಾಟ ಮೇಳವು ಇದೇ ಡಿಸೆಂಬರ್ 21 ರ ವರೆಗೂ ಚಾಲ್ತಿ ಇರಲಿದೆ. ಈ ಮಾರಾಟ ಮೇಳದಲ್ಲಿ ಜನಪ್ರಿಯ ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌ಗಳು, ಸ್ಪೀಕರ್‌ಗಳು, ಸ್ಮಾರ್ಟ್‌ವಾಚ್‌ಗಳು ಮತ್ತು ಇತರ ಎಲೆಕ್ಟ್ರಾನಿಕ್ಸ್‌ಗಳಿಗೆ ಬೊಂಬಾಟ್ ರಿಯಾಯಿತಿಯನ್ನು ತಿಳಿಸಿದೆ.

Please follow and like us:

Leave a Reply

Your email address will not be published. Required fields are marked *

Next Post

ವಾಟ್ಸಾಪ್‌ ಸೇರಲಿದೆ ಹೊಸ ಫೀಚರ್!..ಗ್ರೂಪ್‌ ಅಡ್ಮಿನ್‌ಗೆ ಸಿಗಲಿದೆ ಈ ಆಯ್ಕೆ!

Fri Dec 17 , 2021
ಮೆಟಾ ಮಾಲೀಕತ್ವದ ಜನಪ್ರಿಯ ಇನ್‌ಸ್ಟಂಟ್ ವಾಟ್ಸಾಪ್‌ ಮೆಸೆಜ್‌ ಅಪ್ಲಿಕೇಶನ್ ಹತ್ತು ಹಲವು ಉಪಯುಕ್ತ ಫೀಚರ್ಸ್‌ಗಳಿಂದ ಬಳಕೆದಾರರಿಗೆ ಆಪ್ತ ಎನಿಸಿದೆ. ವಾಟ್ಸಾಪ್‌ ಇತ್ತೀಚೆಗೆ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಹೊಸದಾಗಿ ಧ್ವನಿ ಸಂದೇಶವನ್ನು ಕಳುಹಿಸುವ ಮೊದಲು ಪೂರ್ವವೀಕ್ಷಿಸಲು ಸಕ್ರಿಯಗೊಳಿಸುವ ಫೀಚರ್‌ ಅನ್ನು ಪರಿಚಯಿಸಿತು. ಇದರ ಜೊತೆಗೆ, ಸಂದೇಶವು ಯಾವಾಗ ಕಣ್ಮರೆಯಾಗುತ್ತದೆ ಎಂಬುದರ ಕುರಿತು ಬಹು ಟೈಮ್‌ಲೈನ್‌ಗಳನ್ನು ಪರಿಚಯಿಸುವ ಮೂಲಕ ಕಣ್ಮರೆಯಾಗುವ ಸಂದೇಶಗಳ ಮೇಲೆ ಕಂಪನಿಯು ಬಳಕೆದಾರರಿಗೆ ಹೆಚ್ಚಿನ ನಿಯಂತ್ರಣವನ್ನು ನೀಡಿತು. ಇದೀಗ, ಮತ್ತೊಂದು ಹೊಸ […]

Advertisement

Wordpress Social Share Plugin powered by Ultimatelysocial