ಕಿರಾಣಿ ಪಾಲುದಾರರಿಗೆ ಫ್ಲಿಪ್ ಕಾರ್ಟ್ ನ  ಬಂಪರ್‌ ಸಹಾಯ

ಹಬ್ಬದ ಸೀಸನ್ ಫ್ಲಿಪ್ ಕಾರ್ಟ್ ಕಿರಾಣಿ ವಿತರಣಾ ಪಾಲುದಾರರಿಗೆ ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳುವ ಅತ್ಯದ್ಭುತವಾದ ಅವಕಾಶವನ್ನು ಒದಗಿಸುತ್ತದೆ ಮತ್ತು ಮೂಲಕ ಅವರ ಆಕಾಂಕ್ಷೆಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗುತ್ತದೆ. ಹಬ್ಬದ ಸೀಸನ್ ಮತ್ತು ಬಿಗ್ ಬಿಲಿಯನ್ ಡೇಸ್ ಹಿನ್ನೆಲೆಯಲ್ಲಿ ಫ್ಲಿಪ್ ಕಾರ್ಟ್ ತನ್ನ ಕಿರಾಣಿ ಕಾರ್ಯಕ್ರಮವನ್ನು ದಕ್ಷಿಣ ಭಾರತಕ್ಕೂ ವಿಸ್ತರಣೆ ಮಾಡಿದೆ ಹಾಗೂ ಭಾಗದಲ್ಲಿ 32,000 ಕ್ಕೂ ಅಧಿಕ ಕಿರಾಣಿ ಅಂಗಡಿಗಳನ್ನು ಉಪಕ್ರಮದ ವ್ಯಾಪ್ತಿಗೆ ತಂದಿದೆ.

ಕಿರಾಣಿ ಕಾರ್ಯಕ್ರಮವನ್ನು 2019 ರಲ್ಲಿ ಆರಂಭಿಸಿತ್ತು. ಅಲ್ಲಿಂದ ಇಲ್ಲಿವರೆಗೆ ವಿತರಣೆಗಳನ್ನು ಮಾಡುವ ವ್ಯವಹಾರಗಳಿಗೆ ಫ್ಲಿಪ್ ಕಾರ್ಟ್ ನಿರಂತರವಾಗಿ ಹೂಡಿಕೆ ಮಾಡುತ್ತಲೇ ಬಂದಿದೆ. ಫ್ಲಿಪ್ ಕಾರ್ಟ್ ಕಿರಾಣಿ ಕಾರ್ಯಕ್ರಮದ ಭಾಗವಾಗಿ ಜನರಲ್ ಸ್ಟೋರ್ಸ್, ಟೇಲರ್ ಶಾಪ್ಸ್ ಮತ್ತು ಮಾಮ್ಅಂಡ್ಪಾಪ್ ಸ್ಟೋರ್ಸ್ ಅನ್ನು ತನ್ನ ಪಾಲುದಾರರನ್ನಾಗಿ ಮಾಡಿಕೊಂಡಿದೆ. ಇದರ ಮೂಲಕ ಲಕ್ಷಾಂತರ ಶಿಪ್ ಮೆಂಟ್ ಗಳನ್ನು ಗ್ರಾಹಕರ ಮನೆ ಬಾಗಿಲಿಗೆ ತಲುಪಿಸುತ್ತಾ ಬಂದಿದೆ ಮತ್ತು ಸ್ಟೋರ್ ಗಳು ಹೊಸ ಆದಾಯದ ಜಾಲಗಳನ್ನು ಹೊಂದಲು ಸಾಧ್ಯವಾಗಿದೆ. ಕೋವಿಡ್-19 ನಂತಹ ಜಾಗತಿಕ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಎದುರಾದ ಸವಾಲಿನ ಪರಿಸ್ಥಿತಿ ಹಿನ್ನೆಲೆಯಲ್ಲಿ ಕಾಮರ್ಸ್ ಭಾರತೀಯರ ಜೀವನದ ಭಾಗವಾಗಿದೆ. ಕಾಮರ್ಸ್ ಭಾರತೀಯರ ಅಗತ್ಯ ವಸ್ತುಗಳ ಖರೀದಿಗೆ ಹಾಗೂ ಅವರ ಮನೆಯ ಸುರಕ್ಷತೆಗೆ ಹೆಚ್ಚಿನ ನೆರವನ್ನು ನೀಡುತ್ತಿದೆ. ಫ್ಲಿಪ್ ಕಾರ್ಟ್ ಗ್ರೂಪ್ ಪರ್ಯಾಯ ವಿತರಣಾ ಮಾದರಿಯಾಗಿ ಕಿರಾಣಿಗಳು ಸಂಯೋಜನೆಗೊಂಡಿರುವುದರಿಂದ ಕಿರಾಣಿ ಪಾಲುದಾರರಿಗೆ ಹೆಚ್ಚುವರಿ ಆದಾಯವನ್ನು ತಂದುಕೊಡುತ್ತದೆ

Please follow and like us:

Leave a Reply

Your email address will not be published. Required fields are marked *

Next Post

Techniques for a Better Marriage

Wed Oct 6 , 2021
Some lovers spend a lot of your energy and funds on hobbies and interests https://www.2017khl.com/the-right-way-to-be-a-very-good-asian-partner/ and don’t give over thinking to their relationship. It’s easy to quit when things are bad, but if you work hard on enhancing your marriage, you are able to change your action. Invest in yourself […]

Advertisement

Wordpress Social Share Plugin powered by Ultimatelysocial