ಜಾನಪದ ವಿದ್ವಾಂಸಕರಾದ ಜನಾರ್ದನ್ (ಜನ್ನಿ )ರವರು ಉದ್ಘಾಟನೆ ಮಾಡಿದರು.

ಜಿಲ್ಲೆಯ ಯಳಂದೂರು ತಾಲ್ಲೂಕಿನ ಗುಂಬಳ್ಳಿ ಗ್ರಾಮದ ಅರುಣಾ ಮಾರಮ್ಮ ದೇವಸ್ಥಾನ ಆವರಣದಲ್ಲಿ ಜಾನಪದ ಜಾತ್ರೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತುಪ್ರತಿಧ್ವನಿ ಸಾಂಸ್ಕೃತಿಕ ಕಲಾ ವೇದಿಕೆ ಯಳಂದೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಾನಪದ ಜಾತ್ರೆ ಸುಗ್ಗಿ ಸಂಕ್ರಾಂತಿಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ಶಾಸಕ ಎನ್.ಮಹೇಶ್ ರವರ ಅಧ್ಯಕ್ಷತೆಯಲ್ಲಿ ಜಾನಪದ ವಿದ್ವಾಂಸಕರಾದ ಜನಾರ್ದನ್ ಜನ್ನಿರವರು ಉದ್ಘಾಟನೆ ಮಾಡಿದರು ನಂತರ ಶಾಸಕ ಎನ್. ಮಹೇಶ್ ರವರು ಜಾನಪದ ಸೊಗಡಿನ ಬಗ್ಗೆ ಮಾತನಾಡಿದರು ಕಾರ್ಯಕ್ರಮದಲ್ಲಿ ಕಲಾವಿದರು ಭಾಗವಹಿಸಿ ಜಾನಪದ ಹಾಡುಗಳನ್ನು ಹಾಡಿದರು.ನಂತರ ಕಲಾವಿದರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಗುರುಲಿಂಗಯ್ಯ ಪ್ರಮಾಣ ಪತ್ರ ವಿತರಿಸಿದರು ಮಾಜಿ ಶಾಸಕ ಎಸ್. ಬಾಲರಾಜುರವರು ಮಾತನಾಡಿ ಸರ್ಕಾರದಿಂದ ಕಲಾವಿದರಿಗೆ ಸಿಗುವ ಸೌಲಭ್ಯ ಸಮರ್ಪಕವಾಗಿ ಸಿಗಬೇಕು ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಷ್ಟ್ರೀಯ ಯುವಜನೋತ್ಸವಕ್ಕೆ ಕ್ಷಣಗಣನೆ.

Thu Jan 12 , 2023
ಹುಬ್ಬಳ್ಳಿ: ನಗರದ ಕೇಶ್ವಾಪುರದ ರೈಲ್ವೆ ಮೈದಾನದಲ್ಲಿ ಗುರುವಾರ (ಜ.12) ಹಮ್ಮಿಕೊಂಡಿರುವ ʼರಾಷ್ಟ್ರೀಯ ಯುವಜನೋತ್ಸವʼಕ್ಕೆ (National Youth Festival) ಕ್ಷಣಗಣನೆ ಆರಂಭವಾಗಿದೆ. ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಸಂಜೆ 4 ಗಂಟೆಗೆ ಚಾಲನೆ ನೀಡಲಿದ್ದು, ಏರ್ಪೋರ್ಟ್‌ಗೆ ಎಸ್‌ಪಿಜಿ ಕಮಾಂಡೋ ವಾಹನಗಳು ಆಗಮಿಸಿವೆ. ಇನ್ನು ಎರಡು ದಿನಗಳಿಂದ ಹೊಸೂರ್ ಕ್ರಾಸ್‌ನಲ್ಲಿ ನಿಂತಿದ್ದ ಅಪರಿಚಿತ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇತ್ತ ಯುವಜನೋತ್ಸವಕ್ಕೆ ಆಗಮಿಸುತ್ತಿರುವ ಯುವಜನತೆಯ ಜೋಶ್‌ ಹೆಚ್ಚಾಗಿದೆ. ಬಿಜೆಪಿ […]

Advertisement

Wordpress Social Share Plugin powered by Ultimatelysocial