ಕಾಟಾಚಾರಕ್ಕೆ ನಡೆಯುತ್ತಿದೆಯೇ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ…..?

ಕಾಟಾಚಾರಕ್ಕೆ ನಡೆಯುತ್ತಿದೆಯೇ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ…..?

ಶಾಲಾ ಮಕ್ಕಳನ್ನು ಕೂರಿಸಿ ಕಾರ್ಯಕ್ರಮ ಆಯೋಜನೆ,
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನಲ್ಲಿ ನಡೆದ ಕಾರ್ಯಕ್ರಮ,
ತಾಲ್ಲೂಕಿನ ಮಟ್ಟಕನ್ನಸಂದ್ರ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ,
ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಬೆರಳೆಣಿಕೆ ಸಾರ್ವಜನಿಕರು ಮಾತ್ರ ಹಾಜರು,
ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗಿಂತ ವಿದ್ಯಾರ್ಥಿಗಳು ಹಾಗೂ ಅಧಿಕಾರಿಗಳೇ ಹೆಚ್ಚು,
ಸಾರ್ವಜನಿಕರ  ಅನುಕೂಲಕ್ಕಾಗಿ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿರುವ ಕಾರ್ಯಕ್ರಮ,
ಸಾರ್ವಜನಿಕ ಮನರಂಜನೆ ಕಾರ್ಯಕ್ರಮವಾಗಿ ಮಾರ್ಪಟ್ಟಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮ,
ವಿದ್ಯಾರ್ಥಿಗಳಿಂದ ನೃತ್ಯ ಮಾಡಿಸಿ ಜನರನ್ನು ರಂಜಿಸಿದ ಶಾಲಾ ಶಿಕ್ಷಕರು,
ಕಾರ್ಯಕ್ರಮದ ಊಟ ಬಡಿಸಲು ಸಹಾ ವಿದ್ಯಾರ್ಥಿಗಳನ್ನು ಬಳಕೆ ಮಾಡಿದ್ದ ಸಿಬ್ಬಂದಿ,
ಸಂಬಂಧ ಪಟ್ಟ ಅಧಿಕಾರಿಗಳು ಯಾವ ಕ್ರಮ ಜರಿಗಿಸುತ್ತಾರೆಂಬುದನ್ನು ಕಾದು ನೋಡಬೇಕಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಿಖಿಲ್‌ಗಾಗಿ ಅನಿತಾ ಕುಮಾರಸ್ವಾಮಿ ತ್ಯಾಗ – ರಾಮನಗರದಿಂದ ನಿಖಿಲ್ ಸ್ಪರ್ಧೆ ಖಚಿತ

Sat Dec 17 , 2022
ಮಾಜಿ ಪ್ರಧಾನಿ ದೇವೇಗೌಡ್ರು ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ರಾಜಕೀಯ ಗೆಲುವು ತಂದುಕೊಟ್ಟ ಕ್ಷೇತ್ರದಿಂದಲೇ ಇದೀಗ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆಗೆ ರೆಡಿಯಾಗಿದ್ದಾರೆ. ಅನಿತಾ ಕುಮಾರಸ್ವಾಮಿ ಶಾಸಕಿಯಾಗಿರುವ ರಾಮನಗರ ಕ್ಷೇತ್ರವನ್ನ ಈ ಭಾರಿ ಮಗನಿಗೆ ತ್ಯಾಗ ಮಾಡೋದಕ್ಕೆ ರೆಡಿಯಾಗಿದ್ದು, 2023ರ ವಿಧಾನಸಭಾ ಚುನಾವಣೆಗೆ ರಾಮನಗರದಿಂದ ನಿಖಿಲ್‌ ಸ್ಪರ್ಧೆ ಮಾಡಲಿದ್ದಾರೆ. ಈ ಕುರಿತಂತೆ ಈ ಹಿಂದೆಯೇ ಕುಮಾರಸ್ವಾಮಿ ಸುಳಿವು ಕೊಟ್ಟಿದ್ದರು. 2019 ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿ , ಪಕ್ಷೇತರ ಅಭ್ಯರ್ಥಿ […]

Advertisement

Wordpress Social Share Plugin powered by Ultimatelysocial