ಕಾಡಿನಲ್ಲಿ ಜಿಂಕೆ ಬೇಟೆಯಾಡಿ ಮಾಂಸ ಸಾಗಾಣಿಕೆ ಅರಣ್ಯಾಧಿಕಾರಿಗಳು ದಾಳಿ ಒಬ್ಬನ ಬಂಧನ ಇಬ್ಬರು ಪರಾರಿ..

ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಮದ್ದೂರು ವಲಯದ ಮಾವಿನ ಮರದ

ಹಳ್ಳ ಅರಣ್ಯ ಪ್ರದೇಶದಲ್ಲಿ ಮೂವರು ಅರಣ್ಯ ಪ್ರದೇಶದಲ್ಲಿ ಒಂಟಿ ನಳಿಕೆ ಬಂದೂಕಿನಿಂದ ಒಂದು ಜಿಂಕೆಯನ್ನು ಕೊಂದು ಮಾಂಸವಾಗಿ ಪರಿವರ್ತಿಸಿ ಹೊತ್ತಿಕೊಂಡು ಬರುತ್ತಿರುವುದನ್ನು ಕಂಡುಬಂದು ಆರೋಪಿಗಳನ್ನು ಸುತ್ತುವರೆದು ಹಿಡಿಯುವ ಪ್ರಯತ್ನ ಮಾಡಿದಾಗ, ಒಬ್ಬ ಆಸಾಮಿಯು ಕಾಡಿನಲ್ಲಿ ಸಿಕ್ಕಿಬಿದ್ದು ಉಳಿದ ಇಬ್ಬರೂ ಒಂಟ ನಳಿಕೆ ಬ೦ದೂಕಿನೊಂದಿಗೆ ತಪ್ಪಿಸಿಕೊಂಡು ಓಡಿ ಹೋಗಿರುತ್ತಾರೆ

ಪ್ಲಾಸ್ಟಿಕ್‌ ಚೀಲವನ್ನು ಪರಿಶೀಲಿಸಲಾಗಿ ಒಳಗೆ ಜಿಂಕೆಮಾಂಸವಿದ್ದು ಆರೋಪಿಯು ತಾಲೂಕಿನ ಬೇರಂಬಾಡಿ ಗ್ರಾಮದ ವಿಷಕಂಠ ( 46) ಚಿಂಕೆ ಮಾಂಸವನ್ನು ತಾನು ತಿನ್ನಲು ಹಾಗೂ ಮಾರಾಟ ಮಾಡುವ ಉದ್ದೇಶಕ್ಕಾಗಿ ವನ್ಯ ಪ್ರಾಣಿಯಾದ ಜಿಂಕೆಯನ್ನು

ಬೇಟೆಯಾಡಿ ಮಾಂಸವನ್ನು ಕಳ್ಳ ಸಾಗಾಣಿಕೆ ಮಾಡುತ್ತಿದಿದ್ದು ಎಂದು ಆರೋಪಿಯು ವಿಚಾರಣೆಯಲ್ಲಿ ಒಪ್ಪಿಕೊಂಡಿದು ಆರೋಪಿಯ ಮೇಲೆ ಅರಣ್ಯ ಮೊಕದ್ದಮೆ

ಯನ್ನು ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮುಂದುವರೆದು ಸದರಿ ಪ್ರಕರಣಕ್ಕೆ ಸಂಬಂದಿಸಿದಂತೆ

ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆ ಕಾರ್ಯಕ್ಕೆ ತಂಡವನ್ನು ರಚಿಸಲಾಗಿದೆ

ಈ ಸಂದರ್ಭದಲ್ಲಿ ಗುಂಡ್ಲುಪೇಟೆ ಎಸಿಎಫ್ ರವೀಂದ್ರ ಆರ್ .ಎಫ್.ಓ.ಗಳಾದ ನವೀನಕುಮಾರ್ ಮಲ್ಲೇಶ,ಡಿ.ಆರ್. ಎಫ್.ಓ ಗಳಾದ ಕಿರಣ್ ಕುಮಾರ್,ರಮೇಶ ಮಠಪತಿ,ಹಾಗೂ ಇತರೆ ಸಿಬ್ಬಂದಿಗಳು ಭಾಗವಹಿಸಿದರು..

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಚೀನಾದಲ್ಲಿ ಕೋವಿಡ್ ಭೀತಿ

Fri Jan 6 , 2023
ಚೀನಾದಲ್ಲಿ ಕೋವಿಡ್ ಭೀತಿ ಹೆಚ್ಚಾಗುತ್ತಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರುತ್ತಲೇ ಇದ್ದು, ಸೆಲೆಬ್ರಿಟಿಗಳು ಕೊರೋನಾಗೆ ತುತ್ತಾಗಿದ್ದಾರೆ. ನಿಖರವಾಗಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ ಲಭಿಸಿಲ್ಲವಾದರೂ, ಸಾಕಷ್ಟು ಸೆಲೆಬ್ರಿಟಿಗಳ ಸಾವಿನ ಸುದ್ದಿ ಜನರ ನಿದ್ದೆಗೆಡಿಸಿದೆ.ಒಪೆರಾ ಹಾಡುಗಾರ್ತಿ ಚು ಲನ್ಲನ್ ಮೃತಪಟ್ಟಿದ್ದು, ಸಾವಿನ ಕಾರಣವನ್ನು ಕುಟುಂಬದವರು ಬಹಿರಂಗಪಡಿಸಿಲ್ಲ. ಇತ್ತೀಚೆಗಷ್ಟೇ ಚೀನಾ ತನ್ನ ಕೋವಿಡ್ ನೀತಿಯನ್ನು ವಾಪಾಸ್ ಪಡೆದಿದ್ದು, ಸಾವಿನ ಸಂಖ್ಯೆ ಹೆಚ್ಚಾಗಿದೆ. ಆಸ್ಪತ್ರೆಗಳು, ಸ್ಮಶಾನಗಳು ತುಂಬಿ ತುಳುಕುತ್ತಿವೆ. ಈ ಮಧ್ಯೆ ಚೀನಾ ಸೆಲೆಬ್ರಿಟಿಗಳ […]

Advertisement

Wordpress Social Share Plugin powered by Ultimatelysocial