ರಾಜಸ್ಥಾನದ ಅಜ್ಮೀರ್‌ನಲ್ಲಿ ಟ್ಯಾಂಕರ್-ಟ್ರಕ್ ಡಿಕ್ಕಿಯಾಗಿ ನಾಲ್ವರು ಸಜೀವ ದಹನ.

ಜೈಪುರ: ರಾಜಸ್ಥಾನದ ಅಜ್ಮೀರ್ ಜಿಲ್ಲೆಯಲ್ಲಿ ಮಾರ್ಬಲ್ ಸಾಗಿಸುತ್ತಿದ್ದ ಎಲ್‌ಪಿಜಿ ಟ್ಯಾಂಕರ್‌ಗೆ ಟ್ರಕ್‌ ಡಿಕ್ಕಿ ಹೊಡೆದು ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ-8ರಲ್ಲಿ ಗುರುವಾರ ರಾತ್ರಿ ರಾಣಿ ಬಾಗ್ ರೆಸಾರ್ಟ್ ಬಳಿ ಅಪಘಾತ ಸಂಭವಿಸಿದ್ದು, ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದ್ದು. ಅಕ್ಕಪಕ್ಕದ ಅಂಗಡಿಗಳು ಮತ್ತು ಮನೆಗಳಿಗೆ ಬೆಂಕಿ ಆವರಿಸಿದ್ದು, ಭಾರೀ ಪ್ರಮಾಣದ ಆಸ್ತಿಪಾಸ್ತಿಗಳಿಗೆ ಹಾನಿಯಾಗಿದೆ.

‘ಅಪಘಾತದಲ್ಲಿ ನಾಲ್ವರು ಸಜೀವ ದಹನವಾಗಿದ್ದಾರೆ ಮತ್ತು ಇನ್ನೊಬ್ಬರು ಗಾಯಗೊಂಡಿದ್ದಾರೆ. ಅಕ್ಕಪಕ್ಕದ ಅಂಗಡಿಗಳು ಮತ್ತು ನಿವಾಸಗಳು ಸಹ ಬೆಂಕಿಗೆ ಆಹುತಿಯಾಗಿವೆ’ ಎಂದು ಅಜ್ಮೀರ್ ಪೊಲೀಸ್ ಅಧೀಕ್ಷಕ ಚುನಾರಾಮ್ ಜಾಟ್ ಹೇಳಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನ್ಯಾಯಕೊಡಿ ಎಂದು ಹಲ್ಲೆಗೊಳಗಾದ ಪತಿಯನ್ನು ಎಸ್ಪಿ ಕಚೇರಿಗೆ ಹೆಗಲ ಮೇಲೆ ಹೊತ್ತುಕೊಂಡು ಬಂದ ಪತ್ನಿ

Fri Feb 17 , 2023
ಫೆ.17. ಹಲ್ಲೆಗೊಳಗಾದ ವ್ಯಕ್ತಿಯೋರ್ವನಿಗೆ ನ್ಯಾಯ ಕೋರಿ ಆತನ ಪತ್ನಿ ಆತನನ್ನು ಹೆಗಲ ಮೇಲೆ ಹೊತ್ತು ಎಸ್ ಪಿ ಕಚೇರಿಗೆ ಕರೆದುಕೊಂಡು ಬಂದ ಘಟನೆ ಮಧ್ಯಪ್ರದೇಶದಲ್ಲಿ ಸಂಭವಿಸಿದೆ. ಶಾದೂಲ್ ಜಿಲ್ಲೆಯಲ್ಲಿ ಸೋಹಾಗ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹರಿ ಗ್ರಾಮದ ಗೆಂಡಲಾಲ್ ಯಾದವ್ ಎಂಬ ಕೂಲಿ ಕಾರ್ಮಿಕ ಕೆಲಸ ಮುಗಿಸಿಕೊಂಡು ಬರುವಾಗ ಮೂವರು ದುಷ್ಕರ್ಮಿಗಳು ಆತನಿಗೆ ಹಲ್ಲೆ ನಡೆಸಿ ದರೋಡೆ ಮಾಡಿದ್ದರು. ಇದರಿಂದ ಗೆಂಡಲಾಲ್ ಪತ್ನಿ ತನ್ನ ಗಾಯಾಳು ಪತಿಯನ್ನು ಹೆಗಲ ಮೇಲೆ […]

Advertisement

Wordpress Social Share Plugin powered by Ultimatelysocial