ಉಚಿತ ವಿದ್ಯುತ್‌, ಶೈಕ್ಷಣಿಕ-ಆರೋಗ್ಯ ಕ್ರಾಂತಿ, ಉದ್ಯೋಗ ಪಂಜಾಬ್‌ ಅಭಿವೃದ್ಧಿಗೆ ಕೇರ್ಜಿ ವಾಲ್‌ 10 ಅಂಶಗಳ ಯೋಜನೆ..

 

ಮುಂದಿನ ತಿಂಗಳು ನಡೆಯಲಿರುವ ಪಂಜಾಬ್‌ ವಿಧಾನಸಭೆ ಚುನಾವಣೆಗೆ ಆಮ್‌ ಅದ್ಮಿ ಪಕ್ಷ  ಹತ್ತು ಭರವಸೆಗಳನ್ನು ನೀಡಿದ್ದು, ಮಾದರಿ ಪಂಜಾಬ್‌ ನಿರ್ಮಾಣ ಮಾಡುವುದಾಗಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಹೇಳಿದ್ದಾರೆ.

ಮೊಹಾಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ  ಅವರು 10 ಅಂಶಗಳ ಯೋಜನೆಗಳ ಮೂಲಕ ಪಂಜಾಬ್ ಅನ್ನು ಮಾದರಿ ರಾಜ್ಯವನ್ನಾಗಿ ಪರಿವರ್ತನೆ ಮಾಡುತ್ತೇವೆ. ಅಧಿಕಾರಕ್ಕೆ ಬಂದರೆ ಸಮೃದ್ಧ ಹಾಗೂ ಅಭಿವೃದ್ಧಿ ಹೊಂದಿದ ಪಂಜಾಬ್ ಅನ್ನು ನಿರ್ಮಾಣ ಮಾಡುತ್ತೇವೆ ಎಂದು ಹೇಳಿದ್ದಾರೆ

ಪಂಜಾಬ್‌ನಿಂದ ಉದ್ಯೋಗಕ್ಕಾಗಿ ಬೇರೆಡೆಗೆ  ಹೋಗಿರುವ ಯುವಕರು ಮುಂದಿನ ಐದು ವರ್ಷದಲ್ಲಿ ಮತ್ತೆ ಪಂಜಾಬ್‌ಗೆ ಮರಳಬೇಕು. ಆ ರೀತಿಯಾದ ಸಮೃದ್ಧ ಪಂಜಾಬ್‌ ನಿರ್ಮಾಣ ಮಾಡಲಿದ್ದೇವೆ’ ಎಂದು ಅರವಿಂದ ಕೇಜ್ರಿವಾಲ್‌ ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಲೋವೆರಾದ ಆರೋಗ್ಯ ಪ್ರಯೋಜನಗಳು !!!!

Wed Jan 12 , 2022
ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ : ಅಲೋವೆರಾ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿರಿಸುತ್ತದೆ. ಇದು ಕರುಳಿನಲ್ಲಿ ಉತ್ತಮ ಬ್ಯಾಕ್ಟೀರಿಯಾದ ಮಟ್ಟವನ್ನು ಹೆಚ್ಚಿಸುತ್ತದೆ. ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿ: ಅಧ್ಯಯನದ ಪ್ರಕಾರ, ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುವ ಮೂಲಕ ಅಲೋವೆರಾ ಟೈಪ್ -2 ಮಧುಮೇಹದಿಂದ ಬಳಲುತ್ತಿರುವ ಜನರಿಗೆ ಸಹಾಯ ಮಾಡುತ್ತದೆ. ಇದು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ತೂಕ ನಷ್ಟಕ್ಕೆ ಸಹಕಾರಿ: ಅಲೋವೆರಾವನ್ನು ಸೇವಿಸುವುದರಿಂದ ವ್ಯಕ್ತಿಯ ತೂಕವನ್ನು ನಿಯಂತ್ರಿಸಬಹುದು.  ಇದರ ಜೆಲ್ ನಿರ್ವಿಶೀಕರಣ, ಉರಿಯೂತ ನಿವಾರಕ ಮತ್ತು ಉತ್ಕರ್ಷಣ ನಿರೋಧಕ […]

Advertisement

Wordpress Social Share Plugin powered by Ultimatelysocial