ನಾಲ್ವರು ಮಹಿಳಾ ಆರೋಪಿಗಳನ್ನ ಸಿಐಡ ಕಚೇರಿಗೆ ಕರೆತಂದ ಸಿಐಡಿ ಪೊಲೀಸರು!

ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣ

ಕಲಬುರಗಿ ನಗರದ ಮಹಿಳಾ ನಿಲಯದಿಂದ ಸಿಐಡಿ ಕಚೇರಿಗೆ ಶಿಫ್ಟ್

ದಿವ್ಯಾ ಹಾಗರಗಿ, ಅರ್ಚನಾ, ಸುನೀತಾ, ಜ್ಯೋತಿ ಪಾಟೀಲ್

ಸೇರಿದಂತೆ ನಾಲ್ವರು ಆರೋಪಿಗಳನ್ನ ಸಿಐಡಿ ಕಚೇರಿಗೆ ಕರೆತಂದ ಪೊಲೀಸರು

ಕಿಂಗ್‌ಪಿನ್‌ಗಳಾದ ಮಂಜುನಾಥ್ ಮೇಳಕುಂದಿ, ಕಾಶಿನಾಥ್, ಆರ್‌ಡಿಪಿ ಜೊತೆ ಸಾಮೂಹಿಕ ವಿಚಾರಣೆ ನಡೆದಲಿರೋ ಸಿಐಡಿ

ನೇಮಕಾತಿಯಲ್ಲಿ ನಡೆದಿರೋ ಅಕ್ರಮಕ್ಕೆ ಸಂಬಂಧಿಸಿದಂತೆ ಮಾಹಿತಿ ಕಲೆ ಹಾಕಲಿರೋ ಸಿಐಡಿ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್‌ಡಿಕೆ ಹೇಳಿಕೆ!

Wed May 4 , 2022
PSI ಹಗರಣದ ವಿಚಾರವಾಗಿ ಮಾಜಿ ಸಿಎಂ ಹೆಚ್‌ಡಿಕೆ ಹೇಳಿಕೆ ಈ ವಿಚಾರವಾಗಿ ನನಗಿರುವ ಮಾಹಿತಿಯೇ ಬೇರೆ ಪೊಲೀಸ್ ಇಲಾಖೆಯಿಂದಲೇ ಮಾಹಿತಿ ಸೋರಿಕೆಯಾಗಿದೆ ಚಾಮರಾಜಪೇಟೆಯಲ್ಲಿ ನಡೆದ ಘಟನೆಗೂ ಇದಕ್ಕೂ ದೊಡ್ಡ ಕಥೆ ಇದೇ ಕಾಂಗ್ರೆಸ್ ನಾಯಕರ ಬಳಿ ದಾಖಲೆ ಎಲ್ಲಿದೆ ಅಶ್ವಥ್ ನಾರಾಯಣ ವಿರುದ್ಧ ದಾಖಲೆ ಎಲ್ಲಿದೆ ಬಿಜೆಪಿಯ ಒಬ್ಬ ವಕ್ತಾರ ಕಮಲ್ ಪಂಥ್ ವಿರುದ್ಧ ಆರೋಪ ಮಾಡಿದ್ದರು ಚಾಮರಾಜಪೇಟೆಯಲ್ಲಿ ನಡೆದ ಕೊಲೆಯ ವಿಚಾರವಾಗಿ ಆರೋಪ ಮಾಡಿದ್ದರು ಪೊಲೀಸ್ ಇಲಾಖೆ ಆಕ್ಸಿಡೆಂಟ್ […]

Advertisement

Wordpress Social Share Plugin powered by Ultimatelysocial