ಗದಗ:ಪ್ರವಾಹದ ಸ್ಥಿತಿಯಲ್ಲಿ ತುಂಬಿ ಹರಿಯುತ್ತಿರೋ ಮಲಪ್ರಭಾ ನದಿ

ನಿರಂತರ ಮಳೆ ಹಿನ್ನೆಲೆ

ಪ್ರವಾಹದ ಸ್ಥಿತಿಯಲ್ಲಿ ತುಂಬಿ ಹರಿಯುತ್ತಿರೋ ಮಲಪ್ರಭಾ ನದಿ

ಹೊಳೆ ಆಲೂರು ಬಳಿಯ ಸೇತುವೆ ಮುಳುಗಡೆಹೊಳೆ ಆಲೂರು ಬದಾಮಿ ಸಂಪರ್ಕ ಕಡಿತ

ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆ ಆಲೂರು

ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಸೇತುವೆ ಮೇಲೆ ರಬಸವಾಗಿ ಹರಿಯುತ್ತಿರುವ ನದಿ ದಾಟುತ್ತಿರೋ ಬೈಕ್ ಸವಾರರು, ರೈತರು

ಹಲವು ಹಳ್ಳಿಗಳಿಗೆ ಶುರುವಾದ ಪ್ರವಾಹದ ಭೀತಿ

ನರಗುಂದ ತಾಲೂಕು ಮತ್ತು ರೋಣ ತಾಲೂಕಿನ ಹಲವು ಹಳ್ಳಿಗಳಿಗೆ ಪ್ರವಾಹದ ಭೀತಿ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ERSS 112 ಪೊಲೀಸ್ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಉಳಿದ ಎರಡು ಜೀವಗಳು..!

Fri Jul 29 , 2022
ಜೀವನದಲ್ಲಿ ಜಿಗುಪ್ಸೆಗೊಂಡು ಮಗಳ ಸಮೇತ ಕಾಲುವೆಯ ನೀರಲ್ಲಿ ಮುಳಗಿ ಆತ್ಮಹತ್ಯೆಗೆ ಮುಂದಾಗಿದ್ದ ಮಹಿಳೆ ಹಾಗೂ ಮಗಳ ಪ್ರಾಣವನ್ನ ERSS 112 ಪೊಲೀಸ್ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಉಳಿದಿದೆ.. ಗದಗ ಜಿಲ್ಲೆ ಮುಂಡರಗಿ ತಾಲ್ಲೂಕಿನ ಹಾರೋಗೇರಿ‌ ಗ್ರಾಮದ 38 ವರ್ಷದ ಮಹಿಳೆ ತನ್ನ ಹದಿನಾಲ್ಕು ವರ್ಷದ ಮಗಳನ್ನು ಕರೆದುಕೊಂಡು ಗ್ರಾಮದ ಸಮೀಪದಲ್ಲಿಯೇ ಇರುವ ದೊಡ್ಡ ಕಾಲುವೆಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ದಳು. ಮಗಳನ್ನು ನೀರಲ್ಲಿ ಮುಳಗಿಸುತ್ತಿದ್ದಂತೆಯೇ ಕಣ್ಣಾರೆ ಕಂಡ ಗ್ರಾಮಸ್ಥರು ERSS […]

Advertisement

Wordpress Social Share Plugin powered by Ultimatelysocial