ಗಾಂಧಿ ಜಯಂತಿ ದಿನ ಅಭಿಮಾನಿಗಳಿಗೆ ವಿಶೇಷ ಸಂದೇಶ ನೀಡಿದ ನಟ ಸಲ್ಮಾನ್ ಖಾನ್

ಮಹಾತ್ಮ ಗಾಂಧೀಜಿ ಹುಟ್ಟಿದ ದಿನ. ರಾಷ್ಟ್ರಪಿತನ ಹುಟ್ಟಹಬ್ಬವನ್ನು ಇಂದು ದೇಶದಾದ್ಯಂತ ಆಚರಿಸಲಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಗಾಂಧಿ ಜಯಂತಿಗೆ ಶುಭಾಶಯಗಳ ಮಹಾಪೂರವೆ ಹರಿದು ಬರುತ್ತಿದೆ. ಸಾಕಷ್ಟು ಸೆಲೆಬ್ರಿಟಿಗಳು ಸಹ ಗಾಂಧಿ ಜಯಂತಿಗೆ ಶುಭಕೋರುತ್ತಿದ್ದಾರೆ. ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ ಸಹ ವಿಶೇಷವಾಗಿ ಶುಭಕೋರುವ ಜೊತೆಗೆ ಅಭಿಮಾನಿಗಳಿಗೆ ಮುಖ್ಯವಾದ ಸಂದೇಶ ನೀಡಿದ್ದಾರೆ. ಹೌದು, ಚುಲ್ ಬುಲ್ ಪಾಂಡೆ ಅಭಿಮಾನಿಗಳಿಗೆ ಯಾವಾಗಲು ಫಿಟ್ ಆಗಿರಿ ಅಲ್ಲದೆ ಸ್ವಚ್ಚ ಭಾರತದ ಕಡೆ ಗಮನ ಕೊಡಿ ಎಂದು ಹೇಳಿದ್ದಾರೆ.

Please follow and like us:

tmadmin

Leave a Reply

Your email address will not be published. Required fields are marked *

Next Post

ದಶಕದ ಬಳಿಕ ತೆರೆ ಮೇಲೆ ರಕ್ಷಿತಾ: ಡಿಂಪಲ್ ಕ್ವೀನ್ ಜೊತೆ ಕ್ರೇಜಿ ಕ್ವೀನ್ ಡ್ಯಾನ್ಸ್

Wed Oct 2 , 2019
ಸ್ಯಾಂಡಲ್ ವುಡ್ ನ ಕ್ರೇಜಿ ಕ್ವೀನ್ ರಕ್ಷಿತಾ ಪ್ರೇಮ್ ಸದ್ಯ ಕಿರುತೆರೆಯಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾ ನಿರ್ಮಾಣದ ಜೊತೆಗೆ ಕಾಮಿಡಿ ಶೋನಲ್ಲಿ ಜಡ್ಜ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ರಕ್ಷಿತಾ ತೆರೆ ಮೇಲೆ ಮಿಂಚದೆ ದಶಕವೆ ಆಗಿದೆ. ‘ತಾಯಿಯ ಮಡಿಲು’ ಸಿನಿಮಾದ ನಂತರ ರಕ್ಷಿತ ಮತ್ತೆ ಬಣ್ಣ ಹಚ್ಚಿಲ್ಲ ಇತ್ತೀಚಿಗಷ್ಟೆ ಚಾಲೆಂಜಿಂಗ್ ಸ್ಟಾರ್ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡು “ಎ ಪ್ರೆಂಡ್ ಫಾರ್ ಲೈಫ್” ಅಂತ ಬರೆದು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದರು. ಕ್ರೇಜಿ ಕ್ವೀನ್ […]

Advertisement

Wordpress Social Share Plugin powered by Ultimatelysocial