ಪ್ರಾರ್ಥನಾ ಮಂದಿರಗಳಲ್ಲಿ ಮೈಕ್ ವಿವಾದ;

ಬೆಂಗಳೂರು: ಪ್ರಾರ್ಥನಾ ಮಂದಿರಗಳಲ್ಲಿ ಮೈಕ್ ವಿವಾದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸುವಂತೆ ಸೂಚಿಸಿದ್ದಾರೆ.

ಮಸಿದಿಗಳಲ್ಲಿನ ಮೈಕ್ ತೆರವಿಗೆ ಆಗ್ರಹಿಸಿ ಆಜಾನ್ ವಿರುದ್ಧ ದೇವಾಲಯಗಳಲ್ಲಿ ಸುಪ್ರಭಾತ ಅಭಿಯಾನ, ಮಂತ್ರಪಠಣಗಳು ಆರಂಭವಾಗಿದ್ದು, ಈ ನಡುವೆ ಗೃಹ ಸಚಿವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಶಬ್ದಮಾಲಿನ್ಯ ನಿಯಂತ್ರಿಸಲು ಕೋರ್ಟ್ ಆದೇಶವಿದೆ. ಕೋರ್ಟ್ ಆದೇಶವನ್ನು ಎಲ್ಲರೂ ಪಾಲೀಸಬೇಕು. ನ್ಯಾಯಾಲಯದ ಆದೇಶ ಮೀರಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳುವಂತಿಲ್ಲ. ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ ಕೈಗೊಳ್ಳಲು ಹಿಂಜರಿಯಲ್ಲ ಎಂದು ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

PSI ಹುದ್ದೆ ಹಗರಣದ ಪಿತಾಮಹ ಸಿಎಂ ಬೊಮ್ಮಾಯಿ ಎಂದ ಡಿಕೆಶಿ!

Mon May 9 , 2022
ಕುಣಿಗಲ್​: ಪಿಎಸ್​ಐ ಎಕ್ಸಾಂ ಅಕ್ರಮ ಪ್ರಕರಣದ ಮೂಲ ಕಿಂಗ್​ಪಿನ್​ನ ಹೆಸರೇಳಿದ್ರೆ ಇಡೀ ಸರ್ಕಾರವೇ ಉರುಳುತ್ತೆ. ಆ ಕಿಂಗ್​ಪಿನ್​ ಭವಿಷ್ಯದ ನಾಯಕ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದರು. ಈ ಮಾತು ಕೇಳಿ ಆ ಕಿಂಗ್​ಪಿನ್​ ಯಾರಿರಬಹುದು? ಎಂಬ ತರೇಹವಾರಿ ಚರ್ಚೆಗಳು ಸಾರ್ವಜನಿಕ ವಲಯದಲ್ಲಿ ನಡೆಯುತ್ತಿದೆ. ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಮತ್ತೊಂದು ಬಾಂಬ್​ ಸಿಡಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಎಸ್​.ಬೊಮ್ಮಾಯಿ ಅವರೇ ಪಿಎಸ್​ಐ ಹಗಣದ ಪಿತಾಮಹ ಎಂದು ಗಂಭೀರ ಆರೋಪ ಮಾಡಿದ್ದಾರೆ. ಪಿಎಸ್​ಐ […]

Advertisement

Wordpress Social Share Plugin powered by Ultimatelysocial