ಜಮೀನಿನಲ್ಲಿ ಸಂಗ್ರಹಿಸಿದ್ದ ಅಕ್ರಮ ಗಾಂಜಾ ಜಪ್ತಿ

ಜಮೀನಿನಲ್ಲಿ ಮಾರಾಟಕ್ಕೆಂದು ಸಂಗ್ರಹಿಸಲಾಗಿದ್ದ 7.977 ಗ್ರಾಂ. ಗಾಂಜಾವನ್ನು  ವಿಜಯಪುರ ಗ್ರಾಮೀಣ ಪೊಲೀಸರು ಜಪ್ತಿ ಮಾಡಿದ್ದಾರೆ. ಗಾಂಜಾ ಮಾರಾಟ ಮಾಡಲು ಯತ್ನಿಸಿದ  ಮೂವರು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.

ಡೋಮನಾಳ ದೊಡ್ಡಿ ಗ್ರಾಮದ  ಜಮೀನಿನಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಗಾಂಜಾದ ಬಗ್ಗೆ ಮಾಹಿತಿ ಪಡೆದ ವಿಜಯಪುರ ಪೊಲೀಸರು ದಾಳಿ ನಡೆಸಿ ಬಂಧಿತರಿಂದ 7.977 ಗ್ರಾಂ. ಗಾಂಜಾ, ಹೋಂಡಾ ಶೈನ್ ಬೈಕ್  ಅನ್ನು ವಶಕ್ಕೆ ಪಡೆದಿದ್ದಾರೆ. ಇನ್ನೂ ಬಂಧಿತರನ್ನು ಜರಕ ಡೋಮನಾಳ, ಆಕಾಶ ಅನಿಲ್ ಬೊರಾಕರ್ ಯಲ್ಲಪ್ಪ ಕರಿಯಪ್ಪ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ :ಹಸುಗೂಸನ್ನು ಬೀದಿಗೆಸೆದ ಪಾಪಿ ಪೋಷಕರು

Please follow and like us:

Leave a Reply

Your email address will not be published. Required fields are marked *

Next Post

KSRTC ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಬಲಿಯಾದ ಬೈಕ್ ಸವಾರ

Sat Mar 13 , 2021
ಬೈಕ್ ಮತ್ತು ಬಸ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ವಿಜಯಪುರ ಸಿಂದಗಿಯ ಹೆದ್ದಾರಿ ಬಳಿ ನಡೆದಿದೆ. ಬೈಕ್ ಸವಾರನನ್ನು ವಿಜಯಪುರ ತಾಲೂಕಿನ ಆಹೇರಿ ತಾಂಡಾದ ನಿವಾಸಿ ಸುನಿಲ್ ರಾಠೋಡ್ ಎಂದು ಗುರುತಿಸಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ವಿಜಯಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಾಯಿಸಿಕೊಂಡಿದ್ದಾರೆ. ಇದನ್ನೂ ಓದಿ :ಕಿಡಿಗೇಡಿಗಳ ಕೃತ್ಯಕ್ಕೆ ಬಲಿಯಾದ ಅಲಸಂದಿ ಬೆಳೆ..? Please follow and like us:

Advertisement

Wordpress Social Share Plugin powered by Ultimatelysocial