ಅಕ್ರಮ ಗಾಂಜಾ ಮಾರಾಟ,ಪ್ರಕರಣ ದಾಖಲು ಬಂಧನ….

 

ಯಳಂದೂರು ತಾಲ್ಲೂಕಿನ ಕೆ.ದೇವರಹಳ್ಳಿ ಗ್ರಾಮದಲ್ಲಿ ಗಾಂಜಾ ವಶ.ಖಚಿತ ಮಾಹಿತಿ ಆದಾರದ ಮೇಲೆ ಮಾನ್ಯ ಅಬಕಾರಿ ಜಂಟಿ ಆಯುಕ್ತರು ಮೈಸೂರು ವಿಭಾಗ ಮೈಸೂರು ರವರ ಆದೇಶದಂತೆ ಹಾಗೂ ಮಾನ್ಯ ಅಬಕಾರಿ ಉಪ, ಆಯುಕ್ತರು ಚಾಮರಾಜ ನಗರ ಜಿಲ್ಲೆ ರವರ ನಿರ್ದೇಶನದಂತೆ ಮತ್ತು ಅಬಕಾರಿ ಉಪ ಅಧೀಕ್ಷಕರು ಚಾಮರಾಜನಗರ ಉಪ ವಿಭಾಗ ರವರ ಮಾರ್ಗದರ್ಶನದಲ್ಲಿ ಚಾಮರಾಜನಗರ ತಾಲ್ಲೂಕಿನ ಕೆ. ದೇವರಹಳ್ಳಿ ಗ್ರಾಮದ ಮಾದೇಗೌಡ ಬಿನ್ ವೀರೇಗೌಡ ರವರ ಮನೆಯ ಮೇಲೆ ಚಾಮರಾಜನಗರ ಉಪವಿಭಾಗದ ಸಿಬ್ಬಂದಿಗಳು ದಾಳಿ ನಡೆಸಿದರು.ಅಕ್ರಮವಾಗಿ ಮಾರಾಟ ಮಾಡಲು ಸಂಗ್ರಹಿಸಿ ಇಟ್ಟು ಕೊಂಡಿದ್ದ 0.180 ಗ್ರಾo ಒಣ ಗಾಂಜಾ ವನ್ನು ವಶಪಡಿಸಿಕೊಂಡು ಆರೋಪಿಯನ್ನು ದಸ್ತಗಿರಿ ಗೊಳಿಸಿ ನ್ಯಾಯಾಂಗ ಬಂದನಕ್ಕೆ ಒಪ್ಪಿಸಲಾಗಿದೆ.ದಾಳಿಯ ಕಾರ್ಯದಲ್ಲಿ ಚಾಮರಾಜನಗರ ಉಪ ವಿಭಾಗದ ಸಿಬ್ಬಂದಿಗಳಾದ ಅಬಕಾರಿ ನಿರೀಕ್ಷಕ ಉಮಾಶಂಕರ್, ಉಪನಿರೀಕ್ಷಕರಾದ ನಂದಿನಿ,
ಕಾನ್ಸ್ಟೇಬಲ್ ರವಿಕುಮಾರ್ ಹಾಗೂ ವಾಹನ ಚಾಲಕ ವೀರಪ್ಪ ಭಾಗವಹಿಸಿ ಪ್ರಕರಣವನ್ನು ಅಬಕಾರಿ ಉಪ ನಿರೀಕ್ಷಕರಾದ ನಂದಿನಿ ರವರು ದಾಖಲಿಸಿರುತ್ತಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಾಟಾಚಾರಕ್ಕೆ ನಡೆಯುತ್ತಿದೆಯೇ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ.....?

Sat Dec 17 , 2022
ಕಾಟಾಚಾರಕ್ಕೆ ನಡೆಯುತ್ತಿದೆಯೇ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ…..? ಶಾಲಾ ಮಕ್ಕಳನ್ನು ಕೂರಿಸಿ ಕಾರ್ಯಕ್ರಮ ಆಯೋಜನೆ, ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನಲ್ಲಿ ನಡೆದ ಕಾರ್ಯಕ್ರಮ, ತಾಲ್ಲೂಕಿನ ಮಟ್ಟಕನ್ನಸಂದ್ರ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ, ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಬೆರಳೆಣಿಕೆ ಸಾರ್ವಜನಿಕರು ಮಾತ್ರ ಹಾಜರು, ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗಿಂತ ವಿದ್ಯಾರ್ಥಿಗಳು ಹಾಗೂ ಅಧಿಕಾರಿಗಳೇ ಹೆಚ್ಚು, ಸಾರ್ವಜನಿಕರ  ಅನುಕೂಲಕ್ಕಾಗಿ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿರುವ ಕಾರ್ಯಕ್ರಮ, ಸಾರ್ವಜನಿಕ ಮನರಂಜನೆ ಕಾರ್ಯಕ್ರಮವಾಗಿ ಮಾರ್ಪಟ್ಟಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮ, […]

Advertisement

Wordpress Social Share Plugin powered by Ultimatelysocial