ಬೆಳ್ಳುಳ್ಳಿ ಜಗಿಯದೆ ನುಂಗಿದರೆ ಹೆಚ್ಚು ಪರಿಣಾಮಕಾರಿ

 

ಬೆಳಿಗ್ಗೆ ಎದ್ದಾಕ್ಷಣ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಸೇವಿಸುವುದರಿಂದ ಹಲವಾರು ಉಪಯೋಗಗಳಿವೆ. ಬಾಯಿ ವಾಸನೆ ಬಾರದಂತೆ ಬೆಳ್ಳುಳ್ಳಿ ತಿಂದು ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿದೆ ಒಂದಷ್ಟು ಟಿಪ್ಸ್.

ಆಯುರ್ವೇದ ಸೇರಿದಂತೆ ಹಲವಾರು ಔಷಧ ಪ್ರಕಾರಗಳಲ್ಲಿ ಬೆಳ್ಳುಳ್ಳಿಗೆ ಮಹತ್ವದ ಸ್ಥಾನವಿದೆ.

ಇದು ರಕ್ತದೊತ್ತಡ ಕಡಿಮೆ ಮಾಡುತ್ತದೆ. ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಿ, ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.

ಕೆಲವೊಂದು ಪ್ರಕಾರಗಳ ಕ್ಯಾನ್ಸರ್ ಬರದಂತೆಯೂ ಇದು ತಡೆಯೊಡ್ಡುತ್ತದೆ ಎನ್ನುತ್ತದೆ ಸಂಶೋಧನೆಗಳು. ಆಂಟಿ ಆಕ್ಸಿಡೆಂಟ್ ಗುಣ ಹೊಂದಿರುವ ಇದು ಜೀರ್ಣಕ್ರಿಯೆಯನ್ನು ಉತ್ತೇಜಿಸುತ್ತದೆ. ಅಲ್ಲದೆ ಉದರ ಸಂಬಂಧಿ ಬೇನೆಗಳನ್ನು ಗುಣಪಡಿಸುತ್ತದೆ.

ಇದನ್ನು ಜಗಿದು ತಿನ್ನುವ ಬದಲು ನೇರವಾಗಿ ನುಂಗಿದರೆ ಹೆಚ್ಚು ಪರಿಣಾಮಕಾರಿ ಎಂಬುದನ್ನು ಅಧ್ಯಯನಗಳು ಸಾಬೀತುಪಡಿಸಿವೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಹಿರಿಯ ನಟ ದ್ವಾರಕೀಶ್‌ಗೆ ಬೆಂಗಳೂರು ವಿವಿ ಗೌಡಾ ಗೌರವ!

Sun Dec 4 , 2022
ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯದ ೫೭ನೇ ವಾರ್ಷಿಕ ಘಟಿಕೋತ್ಸವದಲ್ಲಿ ಕನ್ನಡ ಚಿತ್ರ ರಂಗದ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕರ ಬಂಗ್ಲಾ ಶಾಮರಾವ್ ದ್ವಾರಕನಾಥ್ (ದ್ವಾರಕೀಶ್), ಅನಿವಾಸಿ ಭಾರತೀಯ ಹಾಗೂ ಅಮೆರಿಕಾ ಕನ್ನಡ ಸಂಘಟನೆಗಳ ಒಕ್ಕೂಟ(ಅಕ್ಕ)ದ ಸಂಸ್ಥಾಪಕ ಅಧ್ಯಕ್ಷರಾದ ಅಮರನಾಥಗೌಡ, ಕನ್ನಡ ಚಿತ್ರ ರಂಗದ ಖ್ಯಾತ ನಟ, ನಿರ್ದೇಶಕ ಹಾಗೂ ಚಿತ್ರಕಲಾವಿದ ಡಾ. ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತದೆ ಎಂದು ಬೆಂಗಳೂರು ವಿವಿ ಕುಲಪತಿ ಪ್ರೊ.ಡಾ.ಎಸ್.ಎಂ.ಜಯಕರ ತಿಳಿಸಿದರು. […]

Advertisement

Wordpress Social Share Plugin powered by Ultimatelysocial