ಸೀಬೆ ಹಣ್ಣಿನಲ್ಲಿರುವ ಪೌಷ್ಟಿಕಾಂಶಗಳು ಹಲವು ರೋಗಗಳಿಗೆ ರಾಮಬಾಣ.

 

ಸೀಬೆ ಹಣ್ಣಿನಲ್ಲಿರುವ ಪೌಷ್ಟಿಕಾಂಶಗಳು ಹಲವು ರೋಗಗಳಿಗೆ ರಾಮಬಾಣ. ಇದರಲ್ಲಿ ಇರುವ ಪೌಷ್ಟಿಕಾಂಶ, ವಿಟಮಿನ್, ಫೈಬರ್, ವಿಟಮಿನ್ ಎ ಬಿ ಸಿ, ಪೊಟ್ಯಾಷಿಯಂ ಇರುವುದರಿಂದ ಇದು ಆರೋಗ್ಯವನ್ನು ಕಾಪಾಡುತ್ತದೆ.

ಸಣ್ಣಗಾಗಬಯಸುವವರು ಸೀಬೆಹಣ್ಣನ್ನು ತಿನ್ನಬಹುದು.

ಇದು ಕೊಬ್ಬಿನಂಶವನ್ನು ಕಡಿಮೆ ಮಾಡುತ್ತದೆ. ಕಿತ್ತಳೆ ಹಣ್ಣಿಗಿಂತಲೂ ಹೆಚ್ಚು ವಿಟಮಿನ್ ಅಂಶಗಳನ್ನು ಹೊಂದಿರುವ ಈ ಹಣ್ಣು ಅಲ್ಜೆಮರ್, ಅರ್ಥಾರೈಟಿಸ್ ಹಾಗೂ ಕಣ್ಣಿನ ಪೊರೆಯುಂಟಾಗುವಂಥ ಕಾಯಿಲೆಗಳನ್ನು ದೂರ ಮಾಡಬಹುದು. ಜೀರ್ಣಕ್ರಿಯೆ ಹೆಚ್ಚಿಸಿ ಮಲಬದ್ಧತೆಯನ್ನು ನಿವಾರಿಸುತ್ತದೆ.

ಹಲ್ಲಿನ ತೊಂದರೆ ಇರುವವರು ಸೀಬೆ ಹಣ್ಣಿನ ರಸವನ್ನು ಸೇವಿಸಬಹುದು. ಇದರಲ್ಲಿರುವ ಅಧಿಕ ನಾರಿನಂಶವು ಮಧುಮೇಹಿಗಳಿಗೆ ರಕ್ತದಲ್ಲಿ ಸಕ್ಕರೆ ಅಂಶವನ್ನು ಜಾಸ್ತಿ ಆಗದಂತೆ ತಡೆಗಟ್ಟುತ್ತದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕುಂಭ ರಾಶಿ ಭವಿಷ್ಯ (Sunday, January 8, 2023)

Sun Jan 8 , 2023
  ಇಂದು ನೀವು ಆರಾಮವಾಗಿರಬೇಕು ಹಾಗೂ ನಿಕಟ ಸ್ನೇಹಿತರು ಮತ್ತು ಕುಟುಂಬದ ಎಲ್ಲಾ ಸದಸ್ಯರನ್ನು ಸಂತೋಷವಾಗಿರಿಸಲು ಪ್ರಯತ್ನಿಸಬೇಕು. ಇಂದು ನೀವು ಭೂಮಿ, ವಸತಿ, ಅಥವಾ ಸಾಂಸ್ಕೃತಿಕ ಯೋಜನೆಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಗಮನ ನೀಡಬೇಕು. ಕುಟುಂಬದ ಸದಸ್ಯರ ಸಹಾಯ ನಿಮ್ಮ ಅಗತ್ಯಗಳನ್ನು ಪೂರೈಸುತ್ತದೆ. ನೀವು ಮೊದಲ ನೋಟದಲ್ಲೇ ಪ್ರೀತಿಯಲ್ಲಿ ಬೀಳಬಹುದು. ಉಚಿತ ಸಮಯದಲ್ಲಿ ಇಂದು ನೀವು ನಿಮ್ಮ ಮೊಬೈಲ್ ಫೋನ್ ಅಲ್ಲಿ ಯಾವುದೇ ವೆಬ್ ಸರಣಿಯನ್ನು ನೋಡಬಹುದು. ನೀವು ಇಂದು ನಿಮ್ಮ […]

Advertisement

Wordpress Social Share Plugin powered by Ultimatelysocial