ಬೆಳಗಾವಿ ಜಿಲ್ಲೆ ವಿಭಜನೆಗೆ ಮುಂದುವರೆದ ಹಗ್ಗಜಗ್ಗಾಟ!

ಜಿಲ್ಲಾ ಸ್ಥಾನಕ್ಕಾಗಿ ಗೋಕಾಕ್- ಬೈಲಹೊಂಗಲದ ಮಧ್ಯೆ ಪೈಟ್

ಬೈಲಹೊಂಗಲ ಜಿಲ್ಲೆ ಮಾಡುವಂತೆ ಸಚಿವರಿಗೆ ಮನವಿ

ಅರಣ್ಯ ಖಾತೆ ಸಚಿವ ಉಮೇಶ ಕತ್ತಿಗೆ ಬೈಲಹೊಂಗಲ ಜಿಲ್ಲಾ ಹೋರಾಟಗಾರರಿಂದ ಮನವಿ

ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ್ ನೇತೃತ್ವದಲ್ಲಿ ಮನವಿ ಸಲ್ಲಿಕೆ

ಜಿಲ್ಲೆ ವಿಭಜನೆ ಮಾಡುವುದಾದ್ರೆ ಉಪವಿಭಾಗವಾಗಿರುವ ಬೈಲಹೊಂಗಲ ಪರಿಗಣಿಸಿ

ಗೋಕಾಕ್ ಬದಲು ಬೈಲಹೊಂಗಲ ಜಿಲ್ಲೆಗಾಗಿ ಮನವಿ

ಗೋಕಾಕ್ ಬದಲು ಬೈಲಹೊಂಗಲ ಜಿಲ್ಲಾ ಕೇಂದ್ರವಾಗಬೇಕೆಂದು ಹೇಳಿದ್ದ ಕತ್ತಿ

ಬೆಳಗಾವಿ ಜಿಲ್ಲೆ‌ ವಿಭಜಿಸಿ ಗೋಕಾಕ್, ಬೆಳಗಾವಿ ಹಾಗೂ ಚಿಕ್ಕೋಡಿ ಜಿಲ್ಲೆಗಾಗಿ ನಡೆದಿರುವ ಹೋರಾಟ

ಇದರ ನಡುವೆಯೇ ಬೈಲಹೊಂಗಲ ಜಿಲ್ಲಾ ಕೇಂದ್ರಕ್ಕೂ ಕೂಗು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ ಹೇಳಿಕೆ...!

Wed May 4 , 2022
ಸಚಿವರಾದ ಅಶ್ವತ್ಥನಾರಾಯಣ್ ಮೇಲೆ ವಾಗ್ದಾಳಿ ನಡೆಸಿದ ಬಿಕೆ ಹರಿಪ್ರಸಾದ್. ಬಿಜೆಪಿ ಸರ್ಕಾರ ೪೦% ಕಮಿಷನ್ ಸರ್ಕಾರ.ಪ್ರತಿಯೊಂದು ಯೋಜನೆಯಲ್ಲಿ ಮಂತ್ರಿಗಳಿಗೆ ಕಮಿಷನ್ ಹೋಗ್ತಾ ಇದೆ ಮಲ್ಲೇಶ್ವರಂನಲ್ಲಿ ಪ್ರತಿಯೊಂದು ಕಾಮಗಾರಿಗಳಲ್ಲಿ ಅಶ್ವತ್ಥ ನಾರಾಯಣನಿಗೆ ಕಮಿಷನ್ ಹೋಗ್ತಿದೆ ಮಲ್ಲೇಶ್ವರಂನ ಬಹುತೇಕ ಕಾಂಟ್ರಾಕ್ಟರ್ ಗಳು ಸಚಿವರ ಸಂಬಂಧಿಗಳೇ ಇದ್ದಾರೆ. ಈಗ ಪಿಎಸೈ ನೇಮಕಾತಿಯಲ್ಲಿ ಸಚಿವರ ಸಹೋದರನೇ ಭಾಗಿಯಾಗಿರುವ ಗಂಭೀರ ಆರೋಪ‌ ಕೇಳಿ ಬಂದಿದೆ ಅಶ್ವತ್ಥ ನಾರಾಯಣ್ ಮಲ್ಲೇಶ್ವರಂನಲ್ಲಿ ಗುಳಂ ನಾರಾಯಣ ಎಂದು ಖ್ಯಾತಿ ಪಡೆದಿದ್ದಾರೆ. ಭ್ರಷ್ಟಾಚಾರಕ್ಕೆ […]

Advertisement

Wordpress Social Share Plugin powered by Ultimatelysocial