ದಾವಣಗೆರೆ ಜಿಲ್ಲೆಯಲ್ಲಿ ಮಳೆ ಅವಾಂತರ ಸೃಷ್ಟಿ.!

ರಾತ್ರಿ ವೇಳೆ ಗುಡುಗು ಸಹಿತ ಬಿರುಗಾಳಿ ಮಳೆ.

ಚನ್ನಗಿರಿ ತಾಲ್ಲೂಕು ಸೇರಿದಂತೆ ಹಲವೆಡೆ ಮಳೆ ಆರ್ಭಟ.ಗುಡುಗು ಸಿಡಿಲಿಗೆ 40 ಕ್ಕೂ ಅಧಿಕ ಕುರಿ ಮೇಕೆ ಸಾವು.

ಗೊಲ್ಲರಹಳ್ಳಿಯ ಚಿತ್ತಪ್ಪ, ಕಾಟಪ್ಪ ಎಂಬುವರಿಗೆ ಸೇರಿದ ಕುರಿ ಮೇಕೆ.ಕುರಿಗಾಯಿಗೆ ಲಕ್ಷಾಂತರ ರೂಪಾಯಿ ನಷ್ಟ.

ದಾವಣಗೆರೆಯ ಪಿಜೆ ಬಡಾವಣೆಯಲ್ಲಿ ತೆಂಗಿನ ಮರಕ್ಕೆ ಬಡಿದ ಸಿಡಿಲು.ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗಳಲ್ಲಿನ ಇಲೆಕ್ಟ್ರಾನಿಕ್ ಉಪಕರಣಗಳಿಗೆ ಹಾನಿ.ಸಿಡಿಲು ಬಡಿದಿದ್ದರಿಂದ ತೀವ್ರ ಆತಂಕಕ್ಕೆ ಒಳಗಾಗಿದ್ದ ಜನರು.

ಬಳಿಕ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿ.ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಕೆಎಸ್.ಆರ್.ಟಿಸಿ ಬಸ್ ಗಳ ಮಧ್ಯೆ ಪೈಪೋಟಿ...!

Fri Apr 29 , 2022
ಓವರ್ ಟೇಕ್ ಮಾಡುವ ವೇಳೆ ಡಿಕ್ಕಿ.ಘಟನೆಯಲ್ಲಿ ಓರ್ವ ಮಹಿಳೆಗೆ ಗಂಭೀರ ಗಾಯ. ಗದಗ ಮತ್ತು ಹಾವೇರಿ ಡಿಪೋ ಬಸ್ ಗಳ ಮಧ್ಯೆ ಡಿಕ್ಕಿ.ಗದಗದಿಂದ ಹಾವೇರಿ ಕಡೆ ಹೊರಟಿದ್ದ ಬಸ್ ಗಳು ಗದಗ ತಾಲೂಕಿನ ಮುಳಗುಂದ ಪಟ್ಟಣದ ಹೊರವಲಯದಲ್ಲಿ ಘಟನೆ.ಸ್ಥಳದಿಂದ ಪರಾರಿಯಾದ ಎರಡೂ ಬಸ್ ಗಳ ಚಾಲಕರು. ಬಸ್ ಚಾಲಕರ ವಿರುದ್ಧ ಪ್ರಯಾಣಿಕರ ಆಕ್ರೋಶ.ಮುಳಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please […]

Advertisement

Wordpress Social Share Plugin powered by Ultimatelysocial