5 ನಗರಸಭೆ, 19 ಪುರಸಭೆ ಸೇರಿ ಸ್ಥಳೀಯ ಸಂಸ್ಥೆಗಳಿಗೆ ಇಂದು ಮತದಾನ

ಬೆಂಗಳೂರು: ರಾಜ್ಯದ 5 ನಗರಸಭೆ, 19 ಪುರಸಭೆ, 34 ಪಟ್ಟಣ ಪಂಚಾಯಿತಿಗಳಿಗೆ ಇಂದು ಮತದಾನ ನಡೆಯಲಿದೆ. ಇದರೊಂದಿಗೆ ವಿವಿಧ ಕಾರಣಗಳಿಂದ ತೆರವಾದ 1264 ಗ್ರಾಮ ಪಂಚಾಯತಿ ಸದಸ್ಯ ಸ್ಥಾನಗಳಿಗೆ ಮತದಾನ ನಡೆಯಲಿದೆ.

ನಗರ ಸ್ಥಳೀಯ ಸಂಸ್ಥೆಗಳ 1285 ವಾರ್ಡ್ ಗಳಿಗೆ ಚುನಾವಣೆ ನಡೆಯಲಿದೆ.

ಚಿಕ್ಕಮಗಳೂರು, ಗದಗ-ಬೆಟಗೇರಿ, ಹೊಸಪೇಟೆ ನಗರಸಭೆ ಸೇರಿದಂತೆ 58 ಸ್ಥಳೀಯ ಸಂಸ್ಥೆಗಳಿಗೆ ಮತದಾನ ನಡೆಯಲಿದೆ. ಮತದಾನದ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು ಸೇರಿದಂತೆ ಕೊರೋನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ತಮಿಳುನಾಡಿನ ಪೊನ್ನೇರಿಯಲ್ಲಿ ಪೆರಿಯಾರ್ ಪ್ರತಿಮೆಯನ್ನು ಧ್ವಂಸಗೊಳಿಸಿದ ವ್ಯಕ್ತಿ ಶರಣಾಗಿದ್ದಾನೆ..........

Mon Dec 27 , 2021
ತಮಿಳುನಾಡಿನ ಪೊನ್ನೇರಿಯಲ್ಲಿ ಪೆರಿಯಾರ್ ಪ್ರತಿಮೆಯನ್ನು ಧ್ವಂಸಗೊಳಿಸಿದ ವ್ಯಕ್ತಿ ಶರಣಾಗಿದ್ದಾನೆ ಸಮಾಜ ಸುಧಾರಕ ಪೆರಿಯಾರ್ ಪ್ರತಿಮೆಯನ್ನು ಧ್ವಂಸಗೊಳಿಸಿರುವುದಾಗಿ ಹೇಳಿಕೊಂಡ ವ್ಯಕ್ತಿಯೊಬ್ಬ ತಮಿಳುನಾಡು ಪೊಲೀಸರ ಮುಂದೆ ಶರಣಾಗಿದ್ದಾನೆ ತಿರುವಳ್ಳೂರು ಜಿಲ್ಲೆಯ ಪೊನ್ನೇರಿ ಬಸ್‌ನಲ್ಲಿ ಕಬ್ಬಿಣದ ರಾಡ್ ಬಳಸಿ ಪ್ರತಿಮೆಗೆ ಹಾನಿ ಮಾಡಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ ಪೆರಿಯಾರ್ ಎಂದು ಜನಪ್ರಿಯವಾಗಿರುವ ಸಮಾಜ ಸುಧಾರಕ ಈರೋಡ್ ವೆಂಕಟಪ್ಪ ರಾಮಸ್ವಾಮಿ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿರುವುದಾಗಿ ಹೇಳಿಕೊಂಡು ಚೆಲ್ಲಕಿಲಿ ಎಂದು ಗುರುತಿಸಲಾದ ಅಮನ್ ತಮಿಳುನಾಡು ಪೊಲೀಸರ ಮುಂದೆ ಶರಣಾದರು […]

Advertisement

Wordpress Social Share Plugin powered by Ultimatelysocial