ಹಲ್ಲುಗಳನ್ನು ಬೆಳ್ಳಗಾಗಿಸುತ್ತದೆ ಈ ವಸ್ತು

ಹಲ್ಲುಗಳನ್ನು ಬೆಳ್ಳಗಾಗಿಸುತ್ತದೆ ಈ ವಸ್ತು

ನಕ್ಕಾಗ ಹಲ್ಲು ಮುತ್ತಿನಂತೆ ಹೊಳೆಯುತ್ತಿದ್ದರೆ ಆ ನಗು ನೋಡುಗರಿಗೆ ಮತ್ತಷ್ಟು ಆಕರ್ಷಕ ಅನಿಸುತ್ತದೆ. ಮುತ್ತಿನಂಥ ಹಲ್ಲುಗಳಿಗೆ ದಂತ ವೈದ್ಯರನ್ನು ಭೇಟಿಯಾಗಬೇಕಾಗಿಲ್ಲ. ಈ ಸರಳ ವಿಧಾನ ಅನುಸರಿಸಿದರೆ ಸಾಕು ಸುಂದರ ಹಲ್ಲುಗಳು ನಿಮ್ಮದಾಗುವುದು.

ತೆಂಗಿನೆಣ್ಣೆ
ಒಂದು ಚಮಚ ತೆಂಗಿನೆಣ್ಣೆ ಬಾಯಿಗೆ ಹಾಕಿ 5 ನಿಮಿಷ ಬಾಯಿ ಮುಕ್ಕಳಿಸಬೇಕು.

ಈ ರೀತಿ ಮಾಡಿದರೆ ಹಲ್ಲು ಬೆಳ್ಳಗಾಗುವುದರ ಜೊತೆಗೆ ಬಾಯಿ ದುರ್ವಾಸನೆ ಇಲ್ಲವಾಗುತ್ತದೆ.

ಆಯಪಲ್ ಸಿಡರ್‌ ವಿನೆಗರ್
ಸ್ವಲ್ಪ ಆಯಪಲ್ ಸಿಡರ್‌ ವಿನೆಗರ್ ಅನ್ನು ಬ್ರಷ್‌ಗೆ ಹಾಕಿ ಹಲ್ಲು ತಿಕ್ಕಿ. ಈ ರೀತಿ ಮಾಡಿದರೆ ಹಲ್ಲು ಆಕರ್ಷಕವಾಗಿ ಕಾಣುತ್ತದೆ.

ನಿಂಬೆಹಣ್ಣಿನ ಸಿಪ್ಪೆ
ನಿಂಬೆಹಣ್ಣಿನ ಸಿಪ್ಪೆಯಿಂದ ಹಲ್ಲನ್ನು ತಿಕ್ಕಿದರೆ ಹಲ್ಲು ಬೆಳ್ಳಗಾಗುತ್ತದೆ.

ಸ್ಟ್ರಾಬೆರಿ
ಹಲ್ಲು ಹಳದಿ ಬಣ್ಣದಲ್ಲಿದ್ದರೆ, ಸ್ಟ್ರಾಬೆರಿಯಿಂದ ತಿಕ್ಕಿದರೆ ಬಿಳುಪು ಹಲ್ಲು ನಿಮ್ಮದಾಗುತ್ತದೆ.

ಅಡುಗೆ ಸೋಡಾ
ಸ್ವಲ್ಪ ಅಡುಗೆ ಸೋಡಾವನ್ನು ನೀರಿನಲ್ಲಿ ಹಾಕಿ ಕಲಸಿ ಬ್ರೆಷ್‌ಗೆ ಹಾಕಿ ಹಲ್ಲುಜ್ಜಿದರೆ ಹಲ್ಲು ಬೆಳ್ಳಗಾಗುತ್ತದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೀದಿ ನಾಯಿ ಜಗಳಕ್ಕೆ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಅಮಾನತು !

Thu Dec 23 , 2021
ಬೆಂಗಳೂರು, ಡಿ. 23: ಬೀದಿ ನಾಯಿ ಜಗಳದಲ್ಲಿ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಸೇವೆಯಿಂದ ವಜಾ ಆಗಿದ್ದಾರೆ. ಬೀದಿ ನಾಯಿಗಳಿಗೆ ಅನ್ನ ಹಾಕುವುದನ್ನು ಪ್ರಶ್ನಿಸಿ ಅವಾಚ್ಯ ಪದಗಳಿಂದ ನಿಂದನೆ ಮಾಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಅಮೃತಹಳ್ಳಿ ಪೊಲೀಸ್ ಠಾಣೆ ಎಎಸ್‌ಐ ಚಂದ್ರಶೇಖರ್ ಅವರನ್ನು ಅಮಾನತು ಮಾಡಲಾಗಿದೆ.   ಏನಿದು ಘಟನೆ: ಯಲಹಂಕ ನ್ಯೂಟೌನ್ ಪೊಲೀಸ್ ಕ್ವಾಟ್ರಸ್‌ನಲ್ಲಿರುವ ಬಿ.ಎಚ್. ಚಂದ್ರಶೇಖರ್ ಯಲಹಂಕ ನ್ಯೂ ಟೌನ್ ಸಮೀಪ ನಿಂತಿದ್ದರು. ಈ ವೇಳೆ ಮಹಿಳೆಯೊಬ್ಬಳು ಬೀದಿ ನಾಯಿಗಳಿಗೆ […]

Advertisement

Wordpress Social Share Plugin powered by Ultimatelysocial