ಪಿಎಸ್ ಐ ಡೀಲ್ ಹಾಗೂ ರಾಜ್ಯ ಸರಕಾರದ ವಿರುದ್ಧ ಭ್ರಷ್ಟಾಷಾರ ಆರೋಪ..!

ರಾಜ್ಯ ಬಿಜೆಪಿ ಸರಕಾರದ ವಿರುದ್ಧ ಬಾಗಲಕೋಟೆ ಆಪ್ ಕಾರ್ಯಕರ್ತರ ಪ್ರತಿಭಟನೆ..
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ.ಸರಕಾರದ ವಿರುದ್ಧ ಧಿಕ್ಕಾರ ,ಘೋಷಣೆ..
ರಾಜ್ಯ ಸರ್ಕಾರ ವಜಾಮಾಡಬೇಕೆಂದು ಅಗ್ರಹ.ಜಿಲ್ಲಾಡಳಿತ ಭವನದ ವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ಅಗಮನ…
ಜಿಲ್ಲಾಡಳಿತಭವನದ ಮುಂದೆ ಪ್ರತಿಭಟನೆ.ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ..
ಬಿಜೆಪಿ ನಾಯಕಿ ದಿವ್ಯಾ ಹಾವರಗಿ ಅವರನ್ನು ಬಂಧಿಸಬೇಕು.. ನಿಸ್ಪಕ್ಷಪಾತ ತನಿಖೆ ನಡೆಸಬೇಕೆಂದು ಒತ್ತಾಯ..
ಒಂದು ವೇಳೆ ಬೇಡಿಕೆಗಳು ಈಡೇರದಿದ್ದರೆ ,ಸಿಐಡಿ ಕಚೇರಿಗೆ ಮುತ್ತಿಗೆ ಉಗ್ರ ಹೋರಾಟದ ಎಚ್ಚರಿಕೆ.ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ನಮಗೆ ನಮ್ಮ ಮಾತೃಭಾಷೆಯೇ ಶ್ರೇಷ್ಠ!

Thu Apr 28 , 2022
ಇನ್ನೊಂದು ಭಾಷೆಯನ್ನು ನಾವು ಅತಿಕ್ರಮಿಸುವರಲ್ಲ, ಅವರನ್ನ ಗೌರವಿಸುತ್ತೇವೆ ಚಿಕ್ಕಮಗಳೂರಿನಲ್ಲಿ ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಪ್ರತಿಕ್ರಿಯೆ ನಮ್ಮ ದೇಶದಲ್ಲಿ ಒಂದು ಭಾಷೆ ಇನ್ನೊಂದು ಭಾಷೆಯನ್ನ ಕೊಂದಿಲ್ಲ, ಕೊಲ್ಲುವುದಿಲ್ಲ ನಾಶಮಾಡಿ ಬೆಳೆಯುವುದು ಪರಕೀಯರಿಂದ ಬಂದಿರುವ ಮನೋಭಾವನೆ ಶೇಕಡ 48 ರಷ್ಟು ನಮ್ಮ ದೇಶದ ಜನರಿಗೆ ಹಿಂದಿ ಮಾತೃಭಾಷೆ ಹೀಗಾಗಿ ಸಂಪರ್ಕ ಭಾಷೆಯಾಗಿ ಹಿಂದಿಯನ್ನು ಬಳಸಿಕೊಳ್ಳಬಹುದು ಆದರೆ ನಮ್ಮ ಮಾತೃಭಾಷೆಯೇ ನಮಗೆ ಹೆಮ್ಮೆಯ ವಿಷಯ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ […]

Advertisement

Wordpress Social Share Plugin powered by Ultimatelysocial