ಹೆಡ್’ಬುಶ್ ಚಿತ್ರ ಬಿಡುಗಡೆಗೆ ಅವಕಾಶ ನೀಡದಂತೆ ಚಲನಚಿತ್ರ ವಾಣಿಜ್ಯಮಂಡಳಿಗೆ ಪತ್ರ!

ನಟ ಡಾಲಿ ಧನಂಜಯ ನಟಿಸಿ ನಿರ್ಮಾಣ ಮಾಡ್ತಿರುವ ಚಿತ್ರ ಹೆಡ್ ಬುಶ್

ಎಂ.ಪಿ‌.ಜಯರಾಜ್ ಜೀವನಾಧಾರಿತ ಚಿತ್ರ ಹೆಡ್’ಬುಶ್ ಅಗ್ನಿಶ್ರೀಧರ್ ರಚಿಸಿರುವ ಕಥಾಹಂದರ ಹೊಂದಿರುವ ಹೆಡ್’ಬುಶ್ ಚಿತ್ರ

ಡಾಲಿಪಿಕ್ಚರ್ಸ್ ಅಡಿ ಚಿತ್ರಿಕರಣ ನಡೆಸಿರುವ ಹೆಡ್’ಬುಶ್ ಚಿತ್ರತಂಡ

ಎಂ.ಪಿ.ಜಯರಾಜ್ ಪುತ್ರ ಅಜಿತ್ ಜಯರಾಜ್ ರಿಂದ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು

ನಮ್ಮ ತಂದೆ ಜಯರಾಜ್ ರನ್ನ ಚಿತ್ರದ ಟ್ರೈಲರ್ನಲ್ಲಿ ಕೆಟ್ಟ ವ್ಯಕ್ತಿಯಂತೆ ಬಿಂಬಿಸಿದ್ದಾರೆ

ನಮ್ಮ ತಂದೆ ಬಡವರ ಹಾಗೂ ಧ್ವನಿ ಇಲ್ಲದವರ ಪರವಾಗಿ ಹೋರಾಡಿದವರು

ಪೊಲೀಸ್ ವ್ಯವಸ್ಥೆಯಲ್ಲಿನ ಅಕ್ರಮವನ್ನ ವಿರೋಧಿಸಿದವರು

ಕುಟುಂಬಸ್ಥರ ಅನುಮತಿ ಪಡೆಯದೇ ತಂದೆಯವರ ಜೀವನಾಧಾರಿತ ಕಥೆಯನ್ನ ಚಿತ್ರ ಮಾಡಲು ಹೊರಟ್ಟಿದ್ದಾರೆ

ಇದರಿಂದ ನಮ್ಮ ಕುಟುಂಬದವರ ಖಾಸಗಿತನಕ್ಕೆ ಧಕ್ಕೆಯಾಗುತ್ತದೆ.

ಹೀಗಾಗಿ ಹೆಡ್’ಬುಶ್ ಚಿತ್ರದ ಬಿಡುಗಡೆಗೆ ಅವಕಾಶ ನೀಡದಂತೆ ಚಲನಚಿತ್ರ ವಾಣಿಜ್ಯಮಂಡಳಿಗೆ ದೂರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಟಿ ಪೂಜಾ ಹೆಗ್ಡೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಾರಿಗುಡಿಗೆ ಭೇಟಿ!

Thu May 5 , 2022
ಬಾಲಿವುಡ್ ಮತ್ತು ಸೌತ್ ಇಂಡಿಯಾ ಸಿನಿಮಾಗಳಲ್ಲಿ ಹೆಸರುವಾಸಿಯಾದ ನಾಯಕ ನಟಿ ಪೂಜಾ ಹೆಗ್ಡೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಾರಿಗುಡಿಗೆ ಭೇಟಿ ನೀಡಿದ್ದರು. ಮಂಗಳವಾರದ ಶುಭ ದಿನದಂದು ದೇವಿಯ ಸನ್ನಿಧಾನದಲ್ಲಿ ನಡೆಯುವ ಸಾಂಪ್ರದಾಯಿಕ ದರ್ಶನ ಸೇವೆಯಲ್ಲಿ ಭಾಗವಹಿಸಿದ್ದರು. ಸನ್ನಿಧಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ದರ್ಶನ ಸೇವೆಯಲ್ಲಿ ಪಾತ್ರಿಗಳಿಂದ ಆಶೀರ್ವಾದ ಪಡೆದರು. ಈ ಹಿಂದೆಯೂ ಮಾರಿಗುಡಿಗೆ ಬಂದಿದ್ದ ಪೂಜಾ ಹೆಗ್ಡೆ ಕ್ಷೇತ್ರದ ಬಗ್ಗೆ ತಮಗಿರುವ ಅಗಾಧ ಭಕ್ತಿ ಹಾಗೂ ಪ್ರೀತಿಯನ್ನು ಈ […]

Advertisement

Wordpress Social Share Plugin powered by Ultimatelysocial