ಮದುವೆ ಸೀಸನ್ ಆರಂಭವಾಗುವ ಮುನ್ನವೇ ಬಂಗಾರದ ಬೆಲೆ ಗಗನಕ್ಕೇರಿದೆ.

 

 

ದುವೆ ಸೀಸನ್ ಆರಂಭವಾಗುವ ಮುನ್ನವೇ ಬಂಗಾರದ ಬೆಲೆ ಗಗನಕ್ಕೇರಿದೆ. ಚಿನ್ನದ ದರ ಹೊಸ ದಾಖಲೆಯ ಗರಿಷ್ಠ ಮಟ್ಟ ತಲುಪಿದೆ. ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 56,400 ರೂಪಾಯಿ ಆಗಿದೆ. ಬೆಳ್ಳಿಯ ಬೆಲೆಯಲ್ಲಿಯೂ ಭಾರೀ ಏರಿಕೆ ಕಾಣುತ್ತಿದೆ.

ಕಳೆದ ವಹಿವಾಟಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 56,236 ರೂಪಾಯಿ ಇತ್ತು, ಇಂದು ಆರಂಭಿಕ ವಹಿವಾಟಿನಲ್ಲೇ 56,500 ರೂಪಾಯಿಗೆ ತಲುಪಿತ್ತು. ಹಿಂದಿನ ದಿನದ ವಹಿವಾಟಿನಲ್ಲಿ ಬೆಳ್ಳಿಯ ಬೆಲೆ ಪ್ರತಿ ಕೆಜಿಗೆ 68,729 ರೂಪಾಯಿ ಇತ್ತು. ಇಂದು ಬೆಳ್ಳಿ ಪ್ರತಿ ಕೆಜಿಗೆ 69,960 ರೂಪಾಯಿ ಆಗಿದೆ. ಜಾಗತಿಕ ಮಾರುಕಟ್ಟೆಯಲ್ಲೂ ಇದೇ ರೀತಿ ಏರಿಕೆಯಿದೆ.

ಚಿನ್ನದ ಬೆಲೆ 0.27 ಶೇಕಡಾ ಜಿಗಿತದೊಂದಿಗೆ ಪ್ರತಿ ಔನ್ಸ್‌ಗೆ 1,925.65 ಡಾಲರ್‌ ಆಗಿದೆ. ಬೆಳ್ಳಿ ದರ ಪ್ರತಿ ಔನ್ಸ್ 24.46 ಡಾಲರ್‌ಗೆ ತಲುಪಿದೆ. ನಿಮ್ಮ ನಗರದಲ್ಲಿ ಚಿನ್ನದ ದರ ಎಷ್ಟಿದೆ ಎಂಬುದನ್ನು ಕೂಡ ನೀವು ಪರಶೀಲಿಸಬಹುದು.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪಂಚಮಸಾಲಿ ಸಮುದಾಯಕ್ಕೆ ಸಾಮಾಜಿಕ ಬದ್ಧತೆಯ ನ್ಯಾಯ.

Mon Jan 16 , 2023
ಪಂಚಮಸಾಲಿ ಸಮುದಾಯಕ್ಕೆ ಸಾಮಾಜಿಕ ಬದ್ಧತೆಯ ನ್ಯಾಯವನ್ನು ಒದಗಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ದಾವಣಗೆರೆ: ಪಂಚಮಸಾಲಿ ಸಮುದಾಯಕ್ಕೆ ಸಾಮಾಜಿಕ ಬದ್ಧತೆಯ ನ್ಯಾಯವನ್ನು ಒದಗಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಅವರು ಇಂದು ಪಂಚಮಸಾಲಿ ಜಗದ್ಗುರು ಪೀಠ, ಹರಿಹರ ಇವರ ವತಿಯಿಂದ ಆಯೋಜಿಸಿದ್ದ ಹರಜಾತ್ರಾ 2023 ಹಾಗೂ ರೈತ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಸಮುದಾಯದಲ್ಲಿ ಹೆಚ್ಚಿರುವ ರೈತಾಪಿ ವರ್ಗಕ್ಕೆ ಶಕ್ತಿಯನ್ನು ತುಂಬಬೇಕು. ಶಕ್ತಿ […]

Advertisement

Wordpress Social Share Plugin powered by Ultimatelysocial