ಆಭರಣ ಪ್ರಿಯರಿಗೆ ಸಿಹಿ ಸುದ್ದಿ; ಚಿನ್ನ, ಬೆಳ್ಳಿ ಬೆಲೆ ಇಳಿಕೆ

 ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆಯು 10 ಗ್ರಾಂಗೆ ₹ 301ರಷ್ಟು ಇಳಿಕೆಯಾಗಿದ್ದು, ₹ 46,415ರಂತೆ ಮಾರಾಟವಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ ಆಗಿರುವ ಕಾರಣ, ದೇಶಿ ಮಾರುಕಟ್ಟೆಯಲ್ಲಿಯೂ ಅದರ ಪರಿಣಾಮ ಕಂಡುಬಂದಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ತಿಳಿಸಿದೆ.

ಬೆಳ್ಳಿಯ ಬೆಲೆಯು ಕೆ.ಜಿ.ಗೆ ₹ 402ರಷ್ಟು ಇಳಿಕೆಯಾಗಿ ₹ 59,044ರಂತೆ ಮಾರಾಟವಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

OnePlus 10 Pro ವಿಶೇಷಣಗಳು;

Fri Jan 7 , 2022
OnePlus 10 Pro ವಿಶೇಷಣಗಳು OnePlus 10 Pro LTPO OLED ಡಿಸ್ಪ್ಲೇ, ವೇರಿಯಬಲ್ ರಿಫ್ರೆಶ್ ದರ ಮತ್ತು Snapdragon 8 Gen 1 ಚಿಪ್‌ಸೆಟ್ ಅನ್ನು ಹೊಂದಿದೆ ಎಂದು ದೃಢಪಡಿಸಲಾಗಿದೆ. ಕ್ಯಾಮೆರಾ ವಿಭಾಗದಲ್ಲಿ, ಇದು 48MP ಪ್ರಾಥಮಿಕ ಸಂವೇದಕ, 3x ಆಪ್ಟಿಕಲ್ ಜೂಮ್‌ನೊಂದಿಗೆ 50MP ಸಂವೇದಕ ಮತ್ತು 32MP ಸೆಲ್ಫಿ ಕ್ಯಾಮೆರಾವನ್ನು ಹೊಂದಿರುತ್ತದೆ. ಪ್ರದರ್ಶನದ ಗಾತ್ರವು 6.7-ಇಂಚಿನ 1440ppi ಮತ್ತು 120Hz ರಿಫ್ರೆಶ್ ದರದೊಂದಿಗೆ ಇರಬಹುದು. ಚಿಪ್‌ಸೆಟ್ ಅನ್ನು […]

Advertisement

Wordpress Social Share Plugin powered by Ultimatelysocial