ನವದೆಹಲಿ, ಜೂನ್ 02: ಭಾರತದಲ್ಲಿ ಬಂಗಾರ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿದೆ

ನವದೆಹಲಿ, ಜೂನ್ 02: ಭಾರತದಲ್ಲಿ ಬಂಗಾರ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿದೆ. ಬುಧವಾರ ಇಳಿಕೆಯಾಗಿದ್ದ ಚಿನ್ನದ ದರ ಗುರುವಾರ 100 ರೂಪಾಯಿ ಹೆಚ್ಚಳವಾಗಿದೆ, ಅದೇ ರೀತಿ ಬೆಳ್ಳಿ ದರದಲ್ಲಿ 800 ರೂಪಾಯಿ ಏರಿಕೆಯಾಗಿದೆ.

ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 100 ರೂಪಾಯಿ ಏರಿಕೆಯಾಗಿದ್ದು, 47,600 ರೂಪಾಯಿ ಆಗಿದೆ.

ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 110 ರೂಪಾಯಿ ಹೆಚ್ಚಳವಾಗಿದ್ದು, 51,930 ರೂಪಾಯಿ ಆಗಿದೆ. ಬೆಳ್ಳಿ ದರದಲ್ಲಿ 800 ರೂಪಾಯಿ ಏರಿಕೆಯಾಗಿದ್ದು, ಒಂದು ಕೆಜಿ ಬೆಳ್ಳಿಗೆ 61,400 ರೂಪಾಯಿ ಇದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,600 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,930 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,600 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,930 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,600 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,930 ರೂ. ಇದೆ. ಚೆನ್ನೈನಲ್ಲಿ 47,750 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 52,100 ರೂಪಾಯಿ ಆಗಿದೆ.

ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,600 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,930 ರೂ ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಸಿಕ್‌ನಲ್ಲೂ 49 ಸಾವಿರಕ್ಕಿಂತ ಹೆಚ್ಚಾಗಿದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 51 ಸಾವಿರಕ್ಕಿಂತ ಹೆಚ್ಚಾಗಿದೆ.

ರಷ್ಯಾವು ಉಕ್ರೇನ್‌ ಮೇಲೆ ದಾಳಿ ನಡೆಸಿದ್ದು, ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ.ನ ಈ ನಡುವೆ ಎಂಸಿಎಕ್ಸ್‌ನಲ್ಲಿ ಜೂನ್ 2ರ ವಹಿವಾಟು ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು, 51012 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.57ರಷ್ಟು ಏರಿಕೆಯಾಗಿದ್ದು, 1,856.68 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.36ರಷ್ಟು ಏರಿಕೆಯಾಗಿದ್ದು, 22.09 ಯುಎಸ್ ಡಾಲರ್ ಆಗಿದೆ. ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರವನ್ನು ಮುಂದೆ ಓದಿ.

ಬೆಂಗಳೂರಲ್ಲಿ ಕಳೆದ 7 ದಿನಗಳ ಧಾರಣೆ
ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಜೂನ್ 02: 47,600 ರೂ, 51,930 ರೂ

ಜೂನ್ 01: 47,500 ರೂ, 51,820 ರೂ

ಮೇ 31: 47,750 ರೂ, 52,100 ರೂ

ಮೇ 30: 47,850 ರೂ, 52,200 ರೂ

ಮೇ 29: 47,750 ರೂ, 52,090 ರೂ

ಮೇ 28: 47,750 ರೂ, 52,090 ರೂ

ಮೇ 27: 47,750 ರೂ, 52,090 ರೂ

ಮೇ 26: 47,650 ರೂ, 51,980 ರೂ

ಬೆಳ್ಳಿ ಬೆಲೆ ಕೆ.ಜಿಗೆ 67,000 ರೂಪಾಯಿ

ದೆಹಲಿಯಲ್ಲಿ ಕಳೆದ 7 ದಿನಗಳ ಧಾರಣೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಜೂನ್ 02: 47,600 ರೂ, 51,930 ರೂ

ಜೂನ್ 01: 47,500 ರೂ, 51,820 ರೂ

ಮೇ 31: 47,750 ರೂ, 52,100 ರೂ

ಮೇ 30: 47,850 ರೂ, 52,200 ರೂ

ಮೇ 29: 47,750 ರೂ, 52,090 ರೂ

ಮೇ 28: 47,750 ರೂ, 52,090 ರೂ

ಮೇ 27: 47,750 ರೂ, 52,090 ರೂ

ಮೇ 26: 47,650 ರೂ, 51,980 ರೂ

ಬೆಳ್ಳಿ ಬೆಲೆ ಕೆ.ಜಿಗೆ 61,400 ರೂಪಾಯಿ

ಮುಂಬೈನಲ್ಲಿ ಕಳೆದ 7 ದಿನಗಳ ಧಾರಣೆ

22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಜೂನ್ 02: 47,600 ರೂ, 51,930 ರೂ

ಜೂನ್ 01: 47,500 ರೂ, 51,820 ರೂ

ಮೇ 31: 47,750 ರೂ, 52,100 ರೂ

ಮೇ 30: 47,850 ರೂ, 52,200 ರೂ

ಮೇ 29: 47,750 ರೂ, 52,090 ರೂ

ಮೇ 28: 47,750 ರೂ, 52,090 ರೂ

ಮೇ 27: 47,750 ರೂ, 52,090 ರೂ

ಮೇ 26: 47,650 ರೂ, 51,980 ರೂ

ಬೆಳ್ಳಿ ಬೆಲೆ ಕೆ.ಜಿಗೆ 61,400 ರೂಪಾಯಿ

ಹೈದ್ರಾಬಾದ್‌ನಲ್ಲಿ ಕಳೆದ 7 ದಿನಗಳ ಧಾರಣೆ

22 ಕ್ಯಾರೆಟ್ 24ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಜೂನ್ 02: 47,600 ರೂ, 51,930 ರೂ

ಜೂನ್ 01: 47,500 ರೂ, 51,820 ರೂ

ಮೇ 31: 47,750 ರೂ, 52,100 ರೂ

ಮೇ 30: 47,850 ರೂ, 52,200 ರೂ

ಮೇ 29: 47,750 ರೂ, 52,090 ರೂ

ಮೇ 28: 47,750 ರೂ, 52,090 ರೂ

ಮೇ 27: 47,750 ರೂ, 52,090 ರೂ

ಮೇ 25: 47,900 ರೂ, 52,250 ರೂ

ಬೆಳ್ಳಿ ಬೆಲೆ ಕೆ.ಜಿಗೆ 67,000 ರೂಪಾಯಿ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯದ ರೈತರಿಗೆ 2000 ರೂ. ಕಂತು ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ

Thu Jun 2 , 2022
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಪಿಎಂ-ಕಿಸಾನ್ ಕರ್ನಾಟಕ ಯೋಜನೆಯಡಿ ರಾಜ್ಯದ ಕಂತು 2000 ರೂ. ಗಳನ್ನು ಬಿಡುಗಡೆ ಮಾಡಿದರು. ಮುಖ್ಯಮಂತ್ರಿಗಳು ಗೃಹ ಕಚೇರಿ ಕೃಷ್ಣಾದಲ್ಲಿ 47.86 ಲಕ್ಷ ರೈತರಿಗೆ ಒಟ್ಟು 956.71 ಕೋಟಿ ರೂ. ಮೊತ್ತವನ್ನು ರಾಜ್ಯದ ರೈತರ ಬ್ಯಾಂಕ್ ಖಾತೆಗಳಿಗೆ ಡಿಬಿಟಿ ಮೂಲಕ ಬಿಡುಗಡೆ ಮಾಡಿದರು. ಇಲ್ಲಿಯವರೆಗೆ ರಾಜ್ಯ ಸರ್ಕಾರವು ಒಟ್ಟು 3861.66 ಕೋಟಿ ರೂ. ನೆರವನ್ನು ರೈತರಿಗೆ ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ […]

Advertisement

Wordpress Social Share Plugin powered by Ultimatelysocial