Gold-Sliver Price: ಗ್ರಾಹಕರಿಗೆ ತಿಂಗಳ ಆರಂಭದಲ್ಲಿ ಸಿಹಿ ಸುದ್ದಿ: ಹಳದಿಲೋಹದ ಬೆಲೆ ಹೀಗಿದೆ

ಬೆಂಗಳೂರು: Gold Price Today : ಚಿನ್ನದ ಬೆಲೆಯಲ್ಲಿ ಕಳೆದ ದಿನಗಳಿಂದ ಭಾರೀ ಇಳಿಕೆ ಕಂಡಿತ್ತು, ಇಂದೂ ಸಹ 10 ಗ್ರಾಂ ಬಂಗಾರದ ಬೆಲೆಯಲ್ಲಿ 10 ರೂ. ಇಳಿಕೆಯಾಗಿದೆ. ಕಳೆದ ಕೆಲ ದಿನಗಳಿಂದ ಚಿನ್ನದ ದರದಲ್ಲಿ ಏರುಪೇರಾಗುತ್ತಿದೆ. 24 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂಗೆ 52,090 ರೂ ಆಗಿದೆ.

22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 47,740ರೂ. ಆಗಿದೆ.

ಬೆಳ್ಳಿ ದರದಲ್ಲಿಯೂ ಭಾರೀ ಇಳಿಕೆ ಕಂಡಿದ್ದು, ಕೆಜಿ ಬೆಳ್ಳಿಗೆ 400 ರೂ ಕಡಿತವಾಗಿದೆ. ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ ಕಾಣುವ ಮೂಲಕ ಗ್ರಾಹಕರಿಗೆ ರಿಲ್ಯಾಕ್ಸ್‌ ನೀಡಿದೆ.

ಇದನ್ನು ಓದಿ: ಏರ್‌ಟೆಲ್ ಬಳಕೆದಾರರಿಗೆ ಗುಡ್ ನ್ಯೂಸ್! ಫ್ರೀ ಆಗಿ ಸಿಗಲಿದೆ 1ಜಿಬಿ ಡೇಟಾ!

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

ನಗರ 22 ಕ್ಯಾರೆಟ್ ಚಿನ್ನದ ಬೆಲೆ 24 ಕ್ಯಾರೆಟ್ ಚಿನ್ನದ ಬೆಲೆ
ಚೆನ್ನೈ 47,910 52,250
ಮುಂಬಯಿ 47,740 52,090
ದೆಹಲಿ 47,740 52,090
ಕೋಲ್ಕತ್ತಾ 47,740 52,090
ಬೆಂಗಳೂರು 47,740 52,090
ಹೈದರಾಬಾದ್ 47,740 52,090
ಕೇರಳ 47,740 52,090

ಬೆಳ್ಳಿ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ. ಇಂದಿನ ದರ ಹೀಗಿದೆ.

ನಗರ ಇಂದಿನ ಬೆಳ್ಳಿ ದರ
ಚೆನ್ನೈ 67,500
ಮುಂಬಯಿ 61,200
ದೆಹಲಿ 67,500
ಕೋಲ್ಕತ್ತಾ 61,200
ಬೆಂಗಳೂರು 67,500
ಕೇರಳ 67,500
ಹೈದರಾಬಾದ್ 67,500

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿ ವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ ಗುಡ್ ರಿಟರ್ನ್ನಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

Breaking news: ದೇಶದಾದ್ಯಂತ ಎಂಬೆಸ್ಸಿ ಗ್ರೂಪ್ ಮೇಲೆ ಐಟಿ ದಾಳಿ

Wed Jun 1 , 2022
  ಬೆಂಗಳೂರು, ಜೂನ್ 1: ದೇಶದಾದ್ಯಂತ ಏಕಕಾಲದಲ್ಲಿ ಐಟಿ ಅಧಿಕಾರಿಗಳು ಎಂಬೆಸ್ಸಿ ಕಂಪನಿಗೆ ಸೇರಿದ ಕಚೇರಿಗಳಲ್ಲಿ ದಾಳಿಯನ್ನು ನಡೆಸಿದ್ದಾರೆ. ಆದಾಯ ತೆರಿಗೆ ವಂಚನೆಯ ಆರೋಪದ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಅಧಿಕಾರಿಗಳು ದಾಳಿಯನ್ನು ಮಾಡಿದ್ದಾರೆೆ. ರಾಜ್ಯಾದ್ಯಂತ ಸುಮಾರು 50ಕ್ಕೂ ಹೆಚ್ಚು ಕಡೆಗಳಲ್ಲಿ ಆದಾಯ ತೆರಿಗೆ ಅಧಿಕಾಗಳು ದಾಳಿಯನ್ನು ಮಾಡಿ ದಾಖಲೆಗಳ ಪರಿಶೀಲನೆಯನ್ನು ಮಾಡುತ್ತಿದ್ದಾರೆ.ಎಂಬಸ್ಸಿ ಗ್ರೂಪ್‌ನ ಎಂಡಿ ಜಿತು ವಿರ್ವಾನಿ, ನಿರ್ದೇಶಕ ನರಪತ್ ಸಿಂಗ್ ಚರೋರಿಯಾ ಮನೆಗಳು ಹಾಗೂ ಪ್ಲಾಟ್ ಮೇಲೆ ಸಹ […]

Advertisement

Wordpress Social Share Plugin powered by Ultimatelysocial