ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ: ವಿವಿಧ ನಗರಗಳ ಇಂದಿನ ದರ ಹೀಗಿದೆ..

 

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಬಜೆಟ್​ ಮಂಡನೆಗೆ ಒಂದು ಗಂಟೆ ಬಾಕಿ ಇರುವಾಗಲೇ ದೇಶದಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದೆ. ಕೆಜಿಗೆ 1000 ರೂಪಾಯಿಯಷ್ಟು ಚಿನ್ನದ ದರ ಇಳಿಕೆಯಾಗಿದ್ದು, ಚಿನ್ನ ಪ್ರಿಯರಿಗೆ ಇದು ಶುಭ ಸುದ್ದಿಯಾಗಿದೆ.ಭಾರತದಲ್ಲಿ ಇಂದು 10 ಗ್ರಾಂ 22 ಕ್ಯಾರೆಟ್​ ಚಿನ್ನದ ಬೆಲೆ 44,900 ರೂಪಾಯಿ ಇದೆ. ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬಂದರೆ, ಬೆಳ್ಳಿಯ ಬೆಲೆಯಲ್ಲಿ ಸ್ವಲ್ಪ ಹೆಚ್ಚಳವಾಗಿದೆ. ದೆಹಲಿಯಲ್ಲಿ ಚಿನ್ನದ ದರ 44,900 ರೂ. ಇದ್ದರೆ, ಮುಂಬೈನಲ್ಲಿಯೂ ಅಷ್ಟೇ ಇದೆ.ವಿವಿಧ ನಗರಗಳಲ್ಲಿರುವ ಇಂದಿನ ಚಿನ್ನದ ಬೆಲೆ ಈ ಕೆಳಕಂಡಂತಿದೆ….

  • ಚೆನ್ನೈ : 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,270 ರೂ.
  • ಮುಂಬೈ: 10 ಗ್ರಾಂ 22 ಕ್ಯಾರೆಟ್ ಚಿನ್ನಕ್ಕೆ 44,900 ರೂ.
  • ದೆಹಲಿ: 10 ಗ್ರಾಂ 22-ಕ್ಯಾರೆಟ್ ಚಿನ್ನಕ್ಕೆ 44,900 ರೂ.
  • ಕೋಲ್ಕತ್ತ: 10 ಗ್ರಾಂ 22-ಕ್ಯಾರೆಟ್ ಚಿನ್ನಕ್ಕೆ 44,900 ರೂ.
  • ಬೆಂಗಳೂರು: 10 ಗ್ರಾಂ 22 ಕ್ಯಾರೆಟ್ ಚಿನ್ನಕ್ಕೆ 44,900 ರೂ.
  • ಹೈದರಾಬಾದ್ : 10 ಗ್ರಾಂ 22 ಕ್ಯಾರೆಟ್ ಚಿನ್ನಕ್ಕೆ 44,900 ರೂ.
  • ಪುಣೆ : 10 ಗ್ರಾಂ 22 ಕ್ಯಾರೆಟ್ ಚಿನ್ನಕ್ಕೆ 44,850 ರೂ.
  • ಅಹಮದಾಬಾದ್ : 10 ಗ್ರಾಂ 22 ಕ್ಯಾರೆಟ್ ಚಿನ್ನಕ್ಕೆ 45,000 ರೂ.
  • ಚಂಡೀಗಢ: 10 ಗ್ರಾಂ 22 ಕ್ಯಾರೆಟ್ ಚಿನ್ನಕ್ಕೆ 45,600 ರೂ.ವಿವಿಧ ನಗರಗಳಲ್ಲಿರುವ ಇಂದಿನ ಚಿನ್ನದ ಬೆಲೆ ಈ ಕೆಳಕಂಡಂತಿದೆ….

    ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

    https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಕರ್ನಾಟಕ ಮತ್ತೊಂದು ಸಾಧನೆ : ವ್ಯಾಕ್ಸಿನ್ ವಿತರಣೆಯಲ್ಲಿ ಮೊದಲ ಸ್ಥಾನ : ಸಚಿವ ಡಾ.ಕೆ.ಸುಧಾಕರ್

Tue Feb 1 , 2022
ಬೆಂಗಳೂರು : ಕೋವಿಡ್ ಲಸಿಕಾಕರಣದಲ್ಲಿ ಕರ್ನಾಟಕ ಮತ್ತೊಂದು ಸಾಧನೆ ಮಾಡಿದ್ದು, ಲಸಿಕಾಕರಣದಲ್ಲಿ ಕರ್ನಾಟಕ ದೊಡ್ಡ ರಾಜ್ಯಗಳ ಪೈಕಿ ಮೊದಲ ಸ್ಥಾನ ಪಡೆದಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.ಕೆ.ಆರ್.ಪುರ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಶಿಲಾನ್ಯಾಸವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರವೇರಿಸಿದ ಬಳಿಕ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಕೋವಿಡ್ ಲಸಿಕಾಕರಣದಲ್ಲಿ ಕರ್ನಾಟಕ ದೊಡ್ಡ ರಾಜ್ಯಗಳ ಪೈಕಿ ಮೊದಲ ಸ್ಥಾನ ಪಡೆದಿದೆ. ಮೊದಲ ಡೋಸ್ 100%, […]

Advertisement

Wordpress Social Share Plugin powered by Ultimatelysocial