ಚಿನ್ನ ಖರೀದಿಸುವವರಿಗೆ ಬಿಗ್‌ ಶಾಕ್…!

ನವದೆಹಲಿ: ಹಬ್ಬದ ಹೊತ್ತಲ್ಲಿ ಚಿನ್ನಾಭರಣ ಖರೀದಿಸಬೇಕೆಂದುಕೊಂಡವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಚಿನ್ನದ ಬೆಲೆ ಏರಿಕೆ ಕಂಡಿದೆ.

ದೆಹಲಿ ಚಿನಿವಾರಪೇಟೆಯಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 256 ರೂಪಾಯಿ ಹೆಚ್ಚಳವಾಗಿದೆ. 10 ಗ್ರಾಂ ಚಿನ್ನದ ದರ 46,580 ರೂ.ಗೆ ಮಾರಾಟವಾಗಿದೆ.

ಬೆಳ್ಳಿ ದರ ಕೆಜಿಗೆ 188 ರೂಪಾಯಿ ಹೆಚ್ಚಳವಾಗಿದ್ದು, 62,328 ರೂಗೆ ಮಾರಾಟವಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಏರಿಕೆಯ ಪರಿಣಾಮ ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ಹೆಚ್ಚಳವಾಗಿದೆ.

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಲೀಟರ್ ಗೆ 15 ರೂ. ಇಳಿಕೆಯಾಗಲಿದೆ ಅಡುಗೆ ಎಣ್ಣೆ ದರ...!

Wed Oct 20 , 2021
ನವದೆಹಲಿ: ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಅಡುಗೆ ಎಣ್ಣೆ ದರದಲ್ಲಿ 15 ರೂಪಾಯಿಯಷ್ಟು ಕಡಿಮೆಯಾಗುವ ಸಾಧ್ಯತೆಯಿದೆ. ಕೇಂದ್ರ ಸರ್ಕಾರವು ಖಾದ್ಯತೈಲ ಚಿಲ್ಲರೆ ದರ ಇಳಿಕೆಯನ್ನು ಖಾತರಿಪಡಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. ಕೇಂದ್ರ ಸರ್ಕಾರ ಈಗಾಗಲೇ ಕಚ್ಚಾ ಸೂರ್ಯಕಾಂತಿ ಎಣ್ಣೆ, ಕಚ್ಚಾ ತಾಳೆ ಎಣ್ಣೆ ಮತ್ತು ಕಚ್ಚಾ ಸೋಯಾಬಿನ್ ಎಣ್ಣೆಯ ಮೇಲಿನ ಆಮದು ಸುಂಕವನ್ನು ತೆಗೆದಿರುವುದರಿಂದ ಗ್ರಾಹಕರಿಗೆ ಕಂಪನಿಗಳು ಲಾಭವನ್ನು ವರ್ಗಾಯಿಸಬೇಕಿದೆ. ಗ್ರಾಹಕರಿಗೆ ಇದರ ಪ್ರಯೋಜನ […]

Advertisement

Wordpress Social Share Plugin powered by Ultimatelysocial