ರಾಜ್ಯದ ಜನತೆಗೆ ಗುಡ್ ನ್ಯೂಸ್!

ಬೆಂಗಳೂರು: ರಾಜ್ಯಾದ್ಯಂತ ಡ್ರೋನ್ ಮೂಲಕ ಭೂಮಿ ಸರ್ವೆ ಕಾರ್ಯ ಪೂರ್ಣಗೊಳಿಸಿ ಆಸ್ತಿ ವಿವರಗಳನ್ನು ಸಂಪೂರ್ಣ ಡಿಜಿಟಲ್ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ.

ವಿಕಾಸ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವರ್ಷದಲ್ಲಿ ಡ್ರೋನ್ ಮೂಲಕ ಸರ್ವ ಕಾರ್ಯ ಪೂರ್ಣಗೊಳಿಸಲಿದ್ದು, ಆಸ್ತಿ ವಿವರ ಸಂಪೂರ್ಣ ಡಿಜಿಟಲೀಕರಣ ಮಾಡಲಾಗುವುದು.

ಈ ಕಾರ್ಯ ಪೂರ್ಣಗೊಂಡ ನಂತರ ಭೂ ವಿವಾದಗಳು, ನಕಲಿ ದಾಖಲೆಗಳ ಸೃಷ್ಠಿ, ಕಂದಾಯ ಕಚೇರಿಗಳಿಗೆ ಅಲೆದಾಡುವುದು ತಪ್ಪುತ್ತದೆ, ಭ್ರಷ್ಟಾಚಾರಕ್ಕೆ ಕಡಿವಾಣ ಬೀಳುತ್ತದೆ ಎಂದು ಹೇಳಿದ್ದಾರೆ.

ಸರ್ವೆ ಕಾರ್ಯಕ್ಕಾಗಿ 258 ಕೋಟಿ ನೀಡಲಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ರಾಮನಗರದಲ್ಲಿ ಯೋಜನೆಗೆ ಪ್ರಾಯೋಗಿಕ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವಿಷ್ಣುವರ್ಧನ್ ರವರ 13ನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಬೃಹತ್ ಅರೋಗ್ಯ ತಪಾಸಣೆ

Tue Jan 10 , 2023
ಕೊಳ್ಳೇಗಾಲದ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ಡಾ. ವಿಷ್ಣು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಡಾ. ವಿಷ್ಣುವರ್ಧನ್ ರವರ 13ನೇ ವರ್ಷದ ಪುಣ್ಯ ಸ್ಮರಣೆ ಹಾಗೂ ವಿಷ್ಣುವರ್ಧನ್ ಚಿತ್ರ ರಂಗಕ್ಕೆ ಪಾದಾರ್ಪಣೆ ಮಾಡಿ 50ವರ್ಷ ಪೂರೈಸಿದ ಹಿನ್ನಲೆ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಯಿತುಕಾರ್ಯಕ್ರಮದಲ್ಲಿ ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷರಾದ ಎಂ.ರಾಮಚಂದ್ರರವರು ಮಾತಾನಾಡಿ ಟ್ರಸ್ಟ್ ಸಮಾಜ ಸೇವೆ ಕೆಲಸಕ್ಕೆ ಧನ್ಯವಾದ ತಿಳಿಸಿದರು. ಟ್ರಸ್ಟ್ ಇನ್ನೂ ಹೆಚ್ಚು ಹೆಚ್ಚು ಸೇವೆ ಮಾಡುವ ಶಕ್ತಿಯನ್ನು […]

Advertisement

Wordpress Social Share Plugin powered by Ultimatelysocial