ರಾಜ್ಯದ 9, 10 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್!

ಬೆಂಗಳೂರು : ರಾಜ್ಯದ 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ ವರ್ಷದಿಂದ 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಿಸಲು ನಿರ್ಧರಿಸಿದೆ. ರಾಜ್ಯದಲ್ಲಿ ಈವರೆಗೆ 1 ರಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರವೇ ಮೊಟ್ಟೆ ವಿತರಿಸಲಾಗುತ್ತಿದ್ದು, ಈ ಯೋಜನೆ ಯಶಸ್ವಿಯಾದ ಬೆನ್ನಲ್ಲೇ ಇದೀಗ 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೂ ವಾರಕ್ಕೆ ಎರಡು ಬಾರಿ ಮೊಟ್ಟೆ ವಿತರಿಸಲು ಶಿಕ್ಷಣ ಇಲಾಖೆ ಮುಂದಾಗಿದ್ದು, ಈಗಾಗಲೇ ಮೊಟ್ಡೆ ನೀಡಲು ಶಿಕ್ಷಣ ಇಲಾಖೆಗೆ 300 ಕೋಟಿ ರೂ.

ಅವಶ್ಯತೆ ಇದೆ ಎಂದು ಪ್ರಸ್ತಾವನೆ ಸಲ್ಲಿಸಲಾಗಿದೆ.

9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡುವ ಪ್ರಸ್ತಾವನೆಗೆ ಸಿಎಂ ಬೊಮ್ಮಾಯಿ ಕೂಡ ಮೌಖಿಕವಾಗಿ ಸಹಮತ ವ್ಯಕ್ತಪಡಿಸಿದ್ದು, ಆದೇಶ ಹೊರಬಿದ್ದರೆ 2023-24 ನೇ ಶೈಕ್ಷಣಿಕ ಸಾಲಿನಿಂದಲೇ ವಿದ್ಯಾರ್ಥಿಗಳಿಗೆ ಮೊಟ್ಟೆ ಸಿಗಲಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

"ಸಿರಿ ಲಂಬೋದರ ವಿವಾಹ"ಕ್ಕೆ ಇಪ್ಪತ್ತೈದನೇ ದಿನದ ಸಂಭ್ರಮ .

Wed Mar 15 , 2023
“ಸಿರಿ ಲಂಬೋದರ ವಿವಾಹ”(ಎಸ್ ಎಲ್ ವಿ) ಚಿತ್ರ ಬಿಡುಗಡೆಯಾಗಿ, ಇಪ್ಪತ್ತೈದು ದಿನಗಳ ಯಶಸ್ವಿ ಪ್ರದರ್ಶನ ಕಂಡಿದೆ. ಈ ಸಂತಸವನ್ನು ಚಿತ್ರತಂಡದ ಸದಸ್ಯರು ಹಂಚಿಕೊಂಡರು. ನಮ್ಮ ಚಿತ್ರಕ್ಕೆ ಸಿಗುತ್ತಿರುವ ಪ್ರತಿಕ್ರಿಯೆಗೆ ಮನ ತುಂಬಿ ಬಂದಿದೆ. ಎಪ್ಪತ್ತು ವರ್ಷ ದಾಟಿದವರು, ಮಹಿಳೆಯರು ಹೀಗೆ ಎಲ್ಲಾ ತರಹದ ವಯಸ್ಸಿನವರು ನಮ್ಮ ಚಿತ್ರ ನೋಡಿ ಪ್ರೋತ್ಸಾಹಿಸುತ್ತಿದ್ದಾರೆ. ಈ ಚಿತ್ರದಿಂದ ನನಗೂ ಹೊಸ ಅವಕಾಶಗಳು ಬಂದಿದೆ. ನನ್ನ ತಂಡಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದು ನಾಯಕ ಅಂಜನ್ ಎ […]

Advertisement

Wordpress Social Share Plugin powered by Ultimatelysocial