ಗೂಗಲ್‌ನ ಕೆಲಸದ ಒತ್ತಡ ಕಡಿಮೆಯಾಗಿದ್ದು, ಸಿಬ್ಬಂದಿ ಸಂಖ್ಯೆ ಅಧಿಕವಾಗಿತ್ತು.

ನ್ಯೂಯಾರ್ಕ್, ಜ.24. ಗೂಗಲ್ ಸಂಸ್ಥೆಯು ತನ್ನ ಉದ್ಯೋಗಿಗಳಲ್ಲಿ 12,000 ಜನರನ್ನು ವಜಾ ಮಾಡುವ ತೀರ್ಮಾನ ತೆಗೆದುಕೊಳ್ಳದಿದ್ದಲ್ಲಿ ಸಂಸ್ಥೆಯು ಭಾರೀ ಬಿಕ್ಕಟ್ಟಿಗೆ ಸಿಲುಕುತ್ತಿತ್ತು. ಗೂಗಲ್‌ನ ಮಾಲಕರ ಆಂತರಿಕ ಸಭೆಯಲ್ಲೇ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಗೂಗಲ್ ಸಿಇಒ ಸುಂದರ್ ಪಿಚ್ಚೈ ತಿಳಿಸಿದ್ದಾರೆ.

ಗೂಗಲ್‌ನ ಕೆಲಸದ ಒತ್ತಡ ಕಡಿಮೆಯಾಗಿದ್ದು, ಸಿಬ್ಬಂದಿ ಸಂಖ್ಯೆ ಅಧಿಕವಾಗಿತ್ತು. ಸಂಸ್ಥೆಯ ಒಟ್ಟು ಸಿಬ್ಬಂದಿಯಲ್ಲಿ 6% ಎಂದರೆ 12,000 ಉದ್ಯೋಗಿಗಳ ಬಿಡುಗಡೆ ಅನಿವಾರ್ಯದ ನಿರ್ಧಾರ. ಎಲ್ಲರಿಗೂ ಮಿಂಚಂಚೆ ಮೂಲಕ ಮಾಹಿತಿ ನೀಡಲಾಗಿದೆ. ಅಮೇರಿಕದಲ್ಲಿ ಈಗಾಗಲೇ ಜಾರಿ ಆಗಿದೆ. ಹೊರ ದೇಶದ ಉದ್ಯೋಗಿಗಳ ವಿಷಯದಲ್ಲಿ ಸ್ಥಳೀಯ ಕಾನೂನುಗಳು ಸಹ ಅನ್ವಯಿಸುವುದರಿಂದ ಬಿಡುಗಡೆ ಕೆಲ ದಿನ ತೆಗೆದುಕೊಳ್ಳಬಹುದು ಎಂದು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವಿಮಾನದಲ್ಲಿ ಗಗನಸಖಿಯ ಜೊತೆ ಅನುಚಿತ ವರ್ತನೆ.

Tue Jan 24 , 2023
ಹೊಸದಿಲ್ಲಿ, ಜ.24. ವಿಮಾನದಲ್ಲಿ ಪ್ರಯಾಣಿಕರ ದುರ್ವರ್ತನೆಗೆ ನಿಯಂತ್ರಣವೇ ಇಲ್ಲದಂತಾಗಿದೆ. ಹೊಸದಿಲ್ಲಿಯಿಂದ ಹೈದರಾಬಾದ್‌ಗೆ ಹೊರಟಿದ್ದ ಸ್ಪೈಸ್‌ ಜೆಟ್‌ ವಿಮಾನದಲ್ಲಿ ಗಗನಸಖೀಯ ಜತೆಗೆ ಇಬ್ಬರು ವ್ಯಕ್ತಿಗಳು ನಿಯಮ ಮೀರಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ. ಹೀಗಾಗಿ ಅವರಿಬ್ಬರನ್ನು ತಕ್ಷಣವೇ ವಿಮಾನದಿಂದ ಇಳಿಸಲಾಗಿದೆ. ಅವರಿಬ್ಬರು ಗಗನಸಖೀಯ ಜತೆಗೆ ವಾಗ್ವಾದದಲ್ಲಿ ತೊಡಗಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಕೂಡಲೇ ಅವರಿಬ್ಬರನ್ನು ಹೊಸದಿಲ್ಲಿ ಏರ್‌ಪೋರ್ಟ್‌ನ ಭದ್ರತಾ ಸಿಬಂದಿ ವಶಕ್ಕೆ ಒಪ್ಪಿಸಲಾಗಿದೆ. ಇಬ್ಬರ ಪೈಕಿ ಒಬ್ಟಾತ ಸಿಬಂದಿ ಜತೆಗೆ […]

Advertisement

Wordpress Social Share Plugin powered by Ultimatelysocial