ಸರ್ಕಾರಿ ನೌಕರರ ಮುಷ್ಕರ.

 

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ರಾಜ್ಯದ ಎಲ್ಲಾ ಇಲಾಖೆಗಳ ವೃಂದ ಸಂಘಗಳು ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಬೇಡಿಕೆಗಳಾದ ವೇತನ ಭತ್ಯೆಗಳ ಪರಿಷ್ಕರಣೆ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ 7ನೇ ವೇತನ ಆಯೋಗದಿಂದ ಶೀಘ್ರವಾಗಿ ಪಡೆದು ಜುಲೈ ಒಂದು 2022 ರಿಂದ ಜಾರಿಗೆ ಬರುವಂತೆ ಶೇಕಡ 40% ವೇತನ ಹೆಚ್ಚಳ ಸೌಲಭ್ಯವನ್ನು ಸರ್ಕಾರಿ ಆದೇಶ ಹೋರಡಿಸಿರುವ ಮೂಲಕ ಅನುಷ್ಠಾನಗೊಳಿಸುವುದು NPS ರದ್ದು ಪಡಿಸಿ OPS ಯೋಜನೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಸರ್ಕಾರಿ ನೌಕರರು ಮಾರ್ಚ್ 1 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವ ಬಗ್ಗೆ ತೀರ್ಮಾನಿಸಲಾಗಿದ್ದು ಈ ಕುರಿತು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ನೌಕರರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ತಾಲ್ಲೂಕು ಅಧ್ಯಕ್ಷ ನಾಗರಾಜ್ ಎಲ್ಲಾ ನೌಕರರು ಮನೆಯಲ್ಲಿಯೇ ಇದ್ದು ಕರ್ತವ್ಯಕ್ಕೆ ಗೈರು ಹಾಜರಾಗಿ ಸರ್ಕಾರಿ ನೌಕರರ ಬೇಡಿಕೆಗಳು ಕುರಿತು ಸರ್ಕಾರಕ್ಕೆ ಬಿಸಿ ಮುಟ್ಟಿಸುವಂತಹ ಕೆಲಸವನ್ನು ಮಾಡಬೇಕು ಯಾವುದೇ ಕಾರಣಕ್ಕೂ ರಸ್ತೆಗಳಿಗೆ ಬಂದು ಹೋರಾಟ ಮಾಡುವುದಾಗಲಿ ಅಥವಾ ಸಾರ್ವಜನಿಕರಿಗೆ ತೊಂದರೆ ಮಾಡುವ ಕೆಲಸಗಳು ನಾವು ಮಾಡುವುದಿಲ್ಲ ನಮ್ಮ ಬೇಡಿಕೆಗಳು ಈಡೇರುವ ತನಕ ನಾವು ಅನಿರ್ದಿಷ್ಟ ಅವಧಿ ಮುಷ್ಕರ ಮುಂದುವರಿಸುತ್ತೇವೆ ಎಲ್ಲಾ ನೌಕರರು ಒಗ್ಗಟ್ಟಿನಲ್ಲಿ ಮುಷ್ಕರ ಮುಂದುವರಿಸಬೇಕು ಎಂದು ಸೂಚನೆ ನೀಡಿ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಿಂಪಲ್ ಸುನಿ-ವಿನಯ್ ರಾಜ್ ಕುಮಾರ್ ಚಿತ್ರಕ್ಕೆ ಆಯ್ಕೆಯಾದ ಕಿರುತೆರೆ ನಟಿ ಮಲ್ಲಿಕಾ ಸಿಂಗ್.

Mon Feb 27 , 2023
ನಿರ್ದೇಶಕ ಸಿಂಪಲ್ ಸುನಿ ಜೊತೆಯಲ್ಲಿ ವಿನಯ್ ರಾಜ್ ಕುಮಾರ್ ಅವರ ಮುಂಬರುವ ಚಿತ್ರದ ಮೊದಲ ಶೆಡ್ಯೂಲ್ ಇತ್ತೀಚೆಗಷ್ಟೇ ಮುಗಿದಿದೆ. ಕಮಲ್ ಹಾಸನ್ ಅವರ ವಿಕ್ರಮ್ ಸಿನಿಮಾದ ಭಾಗವಾಗಿದ್ದ ನಟಿ ಸ್ವಾದಿಷ್ಟ ಕೃಷ್ಣನ್ ಅವರು ಈಗಾಗಲೇ ಈ ಯೋಜನೆಯ ಭಾಗವಾಗಿದ್ದಾರೆ. ನಿರ್ದೇಶಕ ಸಿಂಪಲ್ ಸುನಿ ಜೊತೆಯಲ್ಲಿ ವಿನಯ್ ರಾಜ್ ಕುಮಾರ್ ಅವರ ಮುಂಬರುವ ಚಿತ್ರದ ಮೊದಲ ಶೆಡ್ಯೂಲ್ ಇತ್ತೀಚೆಗಷ್ಟೇ ಮುಗಿದಿದೆ.ಕಮಲ್ ಹಾಸನ್ ಅವರ ವಿಕ್ರಮ್ ಸಿನಿಮಾದ ಭಾಗವಾಗಿದ್ದ ನಟಿ ಸ್ವಾದಿಷ್ಟ ಕೃಷ್ಣನ್ […]

Advertisement

Wordpress Social Share Plugin powered by Ultimatelysocial