ಕರ್ನಾಟಕ ಪೊಲೀಸ್‌ಗೆ ಅನಂತ ಧನ್ಯವಾದ…!

ಬೆಂಗಳೂರು  ಸುಮಾರು 25  ಲಕ್ಷಕ್ಕೂ ಅಧಿಕ ಅಭಿಮಾನಿಗಳು ಪುನೀತ್ ರಾಜ್ ಕುಮಾರ್ಅವರ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಸವಾಲುಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿದ ಕರ್ನಾಟಕ ಪೊಲೀಸ್  ಇಲಾಖೆಗೆ ಧನ್ಯವಾದ ಹೇಳಲೇಬೇಕು. ಸಿಎಂ ಬಸವರಾಜ ಬೊಮ್ಮಾಯಿ ಗೃಹ ಸಚಿವ ಆರಗ ಜ್ಞಾನೇಂದ್  ಡಿಜಿ/ಐಜಿಪಿ ಪ್ರತಿಯೊಬ್ಬ ಪೊಲೀಸ್ ಅಧಿಕಾರಿಗಳನ್ನು ಅಭಿನಂದಿಸಿದ್ದಾರೆ.ನಿರಂತರ 48 ಗಂಟೆ ಭದ್ರತೆ ನೀಡಿದ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ಯವಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಂದೋಬಸ್ತ್ ಮಾಡಿದ ಸಿಬ್ಬಂದಿ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಬೆಂಗಳೂರು ನಗರದ ಅಧಿಕಾರಿಗಳು ಹಾಗೂ ಸಿಬ್ಬಂದಿ, ಕೆಎಸ್ಆರ್ ಪಿ, ಸಿಎಆರ್ ಸಿಬ್ಬಂದಿಗೆ ಗೃಹ ಸಚಿವರು ನಮಸ್ಕಾರ ಹೇಳಿದ್ದಾರೆ.

 

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹಾಸನಾಂಬೆಯ ದೇವಾಲಯಕ್ಕೆ ಭೇಟಿ ನೀಡಿದ ಯದುವೀರ್..!

Mon Nov 1 , 2021
ಹಾಸನಾಂಬೆ ದೇಗುಲಕ್ಕೆ ಇಂದು ಭೇಟಿ ಕೊಟ್ಟು  ದರ್ಶನ ಪಡೆದ ಮೈಸೂರು ರಾಜ ವಂಶಸ್ಥ  ಯದುವೀರ ಚಾಮರಾಜ ಒಡೆಯರ್  ದೇವಿಗೆ ವಿಶೇಷ ಪೂಜೆ ಸಲ್ಲಿಸಿದದರು.  ಇದೇ ಮೊದಲ ಬಾರಿಗೆ ಯದುವೀರ ಒಡೆಯರ್  ಹಾಸನಾಂಬೆ ದರ್ಶನ ಪಡೆದರು.ತಲಕಾಡು ಪಂಚಲಿಂಗ ಮಹೋತ್ಸವ; ಯದುವೀರ್ ದಂಪತಿಯಿಂದ ವಿಶೇಷ ಪೂಜೆವರ್ಷಕ್ಕೆ ಒಮ್ಮೆ ದರ್ಶನ ನೀಡೊ ಹಾಸನಾಂಬೆ ತಾಯಿ  ದರ್ಶನಕ್ಕಿಂದು ಭಕ್ತರ ದಂಡು ಆಗಮಿಸಿದೆ. ಭಾನುವಾರವಾಗಿರೋ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ಆಗಮಿಸುತ್ತಿರುವ ಅಪಾರ ಭಕ್ತರು  ಸರತಿ ಸಾಲಿನಲ್ಲಿ ನಿಂತು ಹಾಸನಾಂಬೆ […]

Advertisement

Wordpress Social Share Plugin powered by Ultimatelysocial