ರಾಜ್ಯ ಸರ್ಕಾರದಿಂದ ಕುಶಲಕರ್ಮಿಗಳಿಗೆ ಸಂಕ್ರಾಂತಿ ಗಿಫ್ಟ್.

ಬೆಂಗಳೂರು : ಕುಶಲಕರ್ಮಿಗಳಿಗೆ ರಾಜ್ಯ ಸರ್ಕಾರವು ಸಂಕ್ರಾಂತಿ ಹಬ್ಬಕ್ಕೆ ಭರ್ಜರಿ ಗಿಫ್ಟ್ ನೀಡಿದ್ದು, ಪ್ರತಿ ಕುಶಲಕರ್ಮಿಗೆ ತಲಾ 15 ಸಾವಿರ ರೂ.ಗಳ ಸಹಾಯಧನ ನೀಡಲಿದೆ.

ರಾಜ್ಯದಲ್ಲಿರುವ ಸಣ್ಣ ಸಣ್ಣ ಕುಶಲಕರ್ಮಿಗಳಿಗೆ ಆರ್ಥಿಕ ನೆರವು ಕಲ್ಪಿಸಲು ರಾಜ್ಯ ಸರ್ಕಾರವು ಮುಂದಾಗಿದ್ದು, ಸಂಕ್ರಾಂತಿ ಹಬ್ಬಕ್ಕೆ ಪ್ರತಿ ಕುಶಕರ್ಮಿಗಳಿಗೆ ತಲಾ 50 ಸಾವಿರ ರೂ.ಗಳ ದುಡಿಯುವ ಬಂಡವಾಳ ನೀಡಲಿದೆ.

ಅದರಲ್ಲಿ ರಾಜ್ಯ ಸರ್ಕಾರವು 15 ಸಾವಿರ ರೂ. ಸಹಾಯಧನ ನೀಡಲಿದೆ. ಬ್ಯಾಂಕ್ ಗಳ ಮೂಲಕ ಉಳಿದ 35 ಸಾವಿರ ರೂ. ಗಳನ್ನು ಸಾಲ ಕೊಡಿಸಲಿದ.ೆ

ಕುಶಲಕರ್ಮಿಗಳಿಗೆ ಬ್ಯಾಂಕ್ ಗಳಿಂದ ಸಾಲ ಕೊಡಿಸುವ ಪ್ರಕ್ರಿಯೆಯನ್ನು ಜನವರಿ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಸೂಚಿಸಲಾಗಿಇದ್ದು, ಫೆಬ್ರವರಿ 1 ಕ್ಕೆ ಕುಶಲಕರ್ಮಿಗಳಿಗೆ 50 ಸಾವಿರ ರೂ.ಗಳ ನೆರವು ಸಿಗಲಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮದುವೆ ಪ್ರಪೋಸಲ್ ನಿರಾಕರಿಸಿದ ಅನುಶ್ರೀ.

Sat Jan 14 , 2023
ಸದ್ಯ ಚಿಕ್ಕಬಳ್ಳಾಪುರದಲ್ಲಿ ನಡೆಯುತ್ತಿರುವ ಚಿಕ್ಕಬಳ್ಳಾಪುರ ಉತ್ಸವ ಕಾರ್ಯಕ್ರಮ ದಿನದಿಂದ ದಿನಕ್ಕೆ ವಿವಿಧ ಕಾರಣಕ್ಕೆ ಸುದ್ದಿಯಾಗುತ್ತಿದೆ. ರಾಜ್ಯ ಸರ್ಕಾರದ ಪ್ರಾಯೋಕತ್ವ ಇರುವ ಈ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಕನ್ನಡದ ನಟ ಹಾಗೂ ನಟಿಯರು ಮಿಂಚಿದ್ದಾರೆ. ಕೇವಲ ಕನ್ನಡ ನಟ ಹಾಗೂ ನಟಿಯರು ಮಾತ್ರವಲ್ಲದೇ ತೆಲುಗಿನ ಕಲಾವಿದರನ್ನೂ ಸಹ ಈ ಕಾರ್ಯಕ್ರಮಕ್ಕೆ ಕರೆಸಲಾಗಿದೆ. ಇನ್ನು ಮೊದಲಿಗೆ ಕಿಚ್ಚ ಸುದೀಪ್, ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹ ಚಿಕ್ಕಬಳ್ಳಾಪುರ ಉತ್ಸವ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ್ದರು. […]

Advertisement

Wordpress Social Share Plugin powered by Ultimatelysocial